Sainik school Recruitment 2024: ವಿಜಯಪುರ ಸೈನಿಕ ಶಾಲೆಯಲ್ಲಿ 10Th & ಡಿಗ್ರಿ ಪಾಸಾದವರಿಗೆ ಉದ್ಯೋಗ ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ

Sainik school Recruitment 2024: ವಿಜಯಪುರ ಸೈನಿಕ ಶಾಲೆಯಲ್ಲಿ 10Th & ಡಿಗ್ರಿ ಪಾಸಾದವರಿಗೆ ಉದ್ಯೋಗ ಅವಕಾಶ ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ಕೇಂದ್ರ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಸೈನಿಕ ಶಾಲೆಗಳಲ್ಲಿ ಕಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಒಂದು ಲೇಖನೆಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ರೇಷನ್ ಕಾರ್ಡ್ ತಿದ್ದುಪಡಿ ಆರಂಭ..! ಸದಸ್ಯರ ಸೇರ್ಪಡೆ ಹಾಗೂ ಇತರ ತಿದ್ದುಪಡಿ ಮಾಡಲು ಇನ್ನು ಕೆಲವು ದಿನಗಳ ಅವಕಾಶ ಇಲ್ಲಿದೆ ಮಾಹಿತಿ

 

ಹೊಸ ನೇಮಕಾತಿ (Sainik school Recruitment 2024)..?

ಹೌದು ಸ್ನೇಹಿತರೆ ನಮ್ಮ ಕೇಂದ್ರ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವಂತ ವಿಜಯಪುರ ಸೈನಿಕ ಶಾಲೆಯಲ್ಲಿ ಕಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅದೇ ಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ನಿರುದ್ಯೋಗಿ ಯುವಕರು ಈ ಒಂದು ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು.! ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಕೇವಲ ಎರಡೇ ಎರಡು ಸೈನಿಕ ಶಾಲೆಗಳಿವೆ ಅವು ಯಾವು ಅಂದರೆ ಕೊಡಗು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಇವೆ ಹಾಗಾಗಿ ಪ್ರಸ್ತುತ ವಿಜಯಪುರ ಜಿಲ್ಲೆಯಲ್ಲಿ ಇರುವ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ

Sainik school Recruitment 2024
Sainik school Recruitment 2024

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ, ಈ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 10ನೇ ತರಗತಿ ಹಾಗೂ ಇತರ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು 4 ಜನವರಿ 2025ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಈ ಹುದ್ದೆಗಳ ಸಂಬಂಧಿಸಿದ ವಿವರಗಳನ್ನು ನಾವು ಕೆಳಗಡೆ ವಿವರಿಸಿದ್ದೇವೆ

 

ಹುದ್ದೆಗಳ ವಿವರ (Sainik school Recruitment 2024)..?

ನೇಮಕಾತಿ ಸಂಸ್ಥೆ:- ಕೇಂದ್ರ ರಕ್ಷಣಾ ಸಚಿವಾಲಯ

ಖಾಲಿ ಇರುವ ಹುದ್ದೆಗಳು:- 16 ಹುದ್ದೆಗಳು

ಅರ್ಜಿ ಕೊನೆಯ ದಿನಾಂಕ:- 4 ಜನವರಿ 2024

ಉದ್ಯೋಗ ಸ್ಥಳ:- ವಿಜಯಪುರ ಜಿಲ್ಲೆ

WhatsApp Group Join Now
Telegram Group Join Now       

ಖಾಲಿ ಇರುವ ಹುದ್ದೆಗಳು:- ವಿವಿಧ ಹುದ್ದೆಗಳು

ಖಾಲಿ ಹುದ್ದೆಗಳ ವಿವರ:-

1) ವಿವಿಧ ವಿಷಯಗಳ TGT ಶಿಕ್ಷಕರ ಹುದ್ದೆಗಳು :- 07

2) ವಾರ್ಡ್ ಬಾಯ್ಸ್ :- 04 ಹುದ್ದೆಗಳು

3) ಮಹಿಳಾ ಮ್ಯಾಟ್ರಾನ್ :- 01 ಹುದ್ದೆ

4) ರಾಸಾಯನಶಾಸ್ತ್ರ ವಿಷಯದ PGT ಶಿಕ್ಷಕರ ಹುದ್ದೆ:- 01

5) ನರ್ಸ್:- 01 ಹುದ್ದೆ

6) ಸಂಗೀತ ಶಿಕ್ಷಕ:- 01 ಹುದ್ದೆ

7) ಸಲಹೆಗಾರ:- 01 ಹುದ್ದೆ

 

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ವಿಜಯಪುರ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಧಿಕೃತ ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಹುದ್ದೆಗಳ ಅನುಗುಣವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ನರ್ಸಿಂಗ್ ಮತ್ತು ಇತರ ವಿದ್ಯಾರ್ಹತೆಯನ್ನು ಹುದ್ದೆಗಳ ಅನುಗುಣವಾಗಿ ಹೊಂದಿರಬೇಕು

ಅರ್ಜಿ ಶುಲ್ಕ:- ಸ್ನೇಹಿತರೆ ಈ ಉದ್ದಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ ವರ್ಗದ ಅಭ್ಯರ್ಥಿಗಳಾಗಿದ್ದಾರೆ ಐದು ನೂರು ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ ಮತ್ತು ಈ ಶುಲ್ಕವನ್ನು ಡಿಡಿ ರೂಪದಲ್ಲಿ ವಿಜಯಪುರ ಜಿಲ್ಲೆಯ ಸೈನಿಕ ಶಾಲೆಯ ಪ್ರಾಂಶುಪಾಲರಿಗೆ ಅರ್ಜಿಯೊಂದಿಗೆ ಕಳಿಸಬೇಕಾಗುತ್ತದೆ

ವಯೋಮಿತಿ:- ಸ್ನೇಹಿತರ ವಿಜಯಪುರ ಜಿಲ್ಲೆಯಲ್ಲಿ ಇರುವ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅರ್ಜಿ ಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದ್ದು ಈ ವಿವರ ತಿಳಿಯಲು ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಸೈನಿಕ ಶಾಲೆಯಲ್ಲಿ ಕಾಲಿರುವ ಹುದ್ದೆಗಳ ಬಗ್ಗೆ ಇನ್ನಷ್ಟು ನಿಖರ ಮಾಹಿತಿ ಪಡೆದುಕೊಳ್ಳಿ

ಸಂಬಳ ಎಷ್ಟು:- ಸ್ನೇಹಿತರೆ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆ ಪ್ರಕಾರ ಕನಿಷ್ಠ 18000 ಇಂದ ಗರಿಷ್ಠ 45,000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನಿಗದಿ ಮಾಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ

 

ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ನೀವು ವಿಜಯಪುರ ಜಿಲ್ಲೆಯ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಮೊದಲು ನೀವು ಸೈನಿಕ ಶಾಲೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ಅದಕ್ಕೆ ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ನಂತರ ಈ ಅರ್ಜಿ ನಮೂನೆಯಲ್ಲಿ ನಿಮ್ಮ ವಿಳಾಸ ಹಾಗೂ ನಿಮ್ಮ ಹೆಸರು ಮತ್ತು ಇತರ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಕೆಳಗಡೆ ನೀಡಿದಂಥ ವಿವರಕ್ಕೆ 05/01/2025 ರ ಒಳಗಡೆಯಾಗಿ ಪೋಸ್ಟ್ ಮುಖಾಂತರ ರವಾನೆ ಮಾಡಿ

 

ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ

 

ವಿಳಾಸ :- 

ಪ್ರಾಂಶುಪಾಲರು

ಸೈನಿಕ ಸ್ಕೂಲ್, ಬಿಜಾಪುರ

ಅಥಣಿ ರೋಡ್ – 586108 

ವಿಜಯಪುರ, ಕರ್ನಾಟಕ

 

ಸ್ನೇಹಿತರೆ ಈ ಮೇಲೆ ತಿಳಿಸಿದಂತ ವಿಳಾಸಕ್ಕೆ ನಿಮ್ಮ ಅರ್ಜಿ ನಮೂನೆ ಹಾಗೂ ಅರ್ಜಿ ಸಲ್ಲಿಕೆಯ ಶುಲ್ಕ ಡಿಡಿ ರೂಪದಲ್ಲಿ ಈ ವಿಳಾಸಕ್ಕೆ 04 ಜನವರಿ 2025 ರ ಒಳಗಡೆ ಕಳಿಸಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು

Leave a Comment