SBI Recruitment: SBI ಹುದ್ದೆಗಳಿಗೆ ಅರ್ಜಿ ಆಹ್ವಾನ! 13,735 ಖಾಲಿ ಹುದ್ದೆಗಳು, ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತ ಸುಮಾರು 13,735 ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.! ಇದರಲ್ಲಿ ಕರ್ನಾಟಕದ ವಲಯದಲ್ಲಿ ಸುಮಾರು 50 ಹುದ್ದೆಗಳು ಖಾಲಿ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು 07 ಜನವರಿ 2025ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು! ಆದ್ದರಿಂದ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರ ಈ ಲೇಖನ ಮೂಲಕ ತಿಳಿದುಕೊಳ್ಳೋಣ
ರೈಲ್ವೆ ಇಲಾಖೆಯಲ್ಲಿ ಖಾಲಿ 13,735 ಹುದ್ದೆಗಳ ನೇಮಕಾತಿ ಕುರಿತು ಅಧಿಸೂಚನೆ ಬಿಡುಗಡೆ.! ಈ ರೀತಿ ಅರ್ಜಿ ಸಲ್ಲಿಸಿ
SBI ಬ್ಯಾಂಕ್ ಹೊಸ ನೇಮಕಾತಿ (SBI Recruitment)..?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಮ್ಮ ಭಾರತ ದೇಶದಲ್ಲಿ ಖಾಲಿ ಇರುವಂತ ಸುಮಾರು 13,735 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸದಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 07 ಜನವರಿ 2025ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಶುಲ್ಕ ಮತ್ತು ವಯೋಮಿತಿ ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಹುದ್ದೆಗಳ ನೇಮಕಾತಿ ವಿವರ (SBI Recruitment)..?
ನೇಮಕಾತಿ ಸಂಸ್ಥೆ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಖಾಲಿ ಇರುವ ಹುದ್ದೆಗಳು:- 13,735 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- 17 ಡಿಸೆಂಬರ್ 2024
ಅರ್ಜಿ ಕೊನೆಯ ದಿನಾಂಕ:- 07 ಜನವರಿ 2025
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (SBI Recruitment)..?
ಶೈಕ್ಷಣಿಕ ಅರ್ಹತೆ:– SBI ಬ್ಯಾಂಕ್ ಬಿಡುಗಡೆ ಮಾಡಿರುವ 13,735 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪದವಿ ಪಡೆದಿರಬೇಕು ಮತ್ತು ವಿವಿಧ ಹುದ್ದೆಗಳಿಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ ನಿಗದಿ ಮಾಡಲಾಗಿದ್ದು ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ:- ಈ 13,735 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷದ ಒಳಗಿನ ವಯಸ್ಕರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಸಾಮಾನ್ಯ/ ಅಂಗವಿಕಲ/EWS ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ
ಅರ್ಜಿ ಶುಲ್ಕ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ, ಒಬಿಸಿ, EWS, ವರ್ಗದ ಅಭ್ಯರ್ಥಿಗಳಿಗೆ 750 ನಿಗದಿ ಮಾಡಲಾಗಿದೆ ಹಾಗೂ ಇತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಸಂಬಳ ಎಷ್ಟು:- ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ 24,500 ರಿಂದ 64,480 ರೂಪಾಯಿವರೆಗೆ ಮಾಸಿಕ ಸಂಬಳ ನೀಡಿದೆ ಮಾಡಲಾಗಿದೆ
ಆಯ್ಕೆಯ ಪ್ರಕ್ರಿಯೆ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರಿಚಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಮುಖ್ಯ ಪರೀಕ್ಷೆ ಹಾಗೂ ಭಾಷಾ ಪ್ರಾವಿಣ್ಯತೆ ಇತರ ಆಧಾರದ ಮೇಲೆ ಈ 13,735 ಹುದ್ದೆಗಳಿಗೆ ಅರ್ಜಿದಾರರನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿರುವ 13735 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಅಂತ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಈ ಲಿಂಕ್ ಬಳಸಿಕೊಂಡು 13735 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://sbi.co.in/
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಪ್ರೈವೇಟ್ ಹುದ್ದೆಗಳ ಬಗ್ಗೆ ಮಾಹಿತಿ, ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಬೇಕಾದರೆ ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು