Police Recruitment: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 4,115 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್.!
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 4115 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಆದೇಶ ಹೊರಬಂದಿದ್ದು ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಹೌದು ಸ್ನೇಹಿತರೆ ಈ ಒಂದು ಲೇಖನ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 4115 ಹುದ್ದೆಗಳಿಗೆ ಯಾವಾಗ ನೇಮಕಾತಿ ಪ್ರಾರಂಭವಾಗುತ್ತದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಪೊಲೀಸ್ ಇಲಾಖೆ ಹೊಸ ನೇಮಕಾತಿ (Police Recruitment)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಇದೀಗ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 4115 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ನೀಡಲಾಗಿದೆ! ಹೌದು ಸ್ನೇಹಿತರೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಗೃಹ ಇಲಾಖೆ ಅಧಿಕೃತ ಆದೇಶ ಹೊರಹಾಕಿದ್ದು ಇನ್ನೂ ಮೂರು ತಿಂಗಳ ಒಳಗಡೆ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ ನಂತರ ಆದೇಶ ಬಂದ 40 ದಿನಗಳ ಒಳಗಡೆ ಈ ಹುದ್ದೆಗಳ ಅರ್ಜಿ ಪ್ರಾರಂಭವಾಗುತ್ತದೆ ಮತ್ತು ಹೆಚ್ಚಿನ ಮಾಹಿತಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ ನಂತರ ತಿಳಿಯುತ್ತದೆ
ಆದರಿಂದ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 4115 ಹುದ್ದೆಗಳ ವಿವರ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಎಷ್ಟು ಹುದ್ದೆಗಳು ಖಾಲಿ ಇವೆ ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ.
ಹುದ್ದೆಗಳ ವಿವರ (Police Recruitment).?
ನೇಮಕಾತಿ ಸಂಸ್ಥೆ:- ಕರ್ನಾಟಕ ಪೊಲೀಸ್ ಇಲಾಖೆ
ಒಟ್ಟು ಹುದ್ದೆಗಳು:- 4115 ಖಾಲಿ ಹುದ್ದೆಗಳು
ಹುದ್ದೆಗಳ ವಿವರ:-
1) ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR/DAR):- 2,000 ಹುದ್ದೆಗಳು
2) ಮೀಸಲು ಪೊಲೀಸ್ ಕಾನ್ಸ್ಟೇಬಲ್ (SRPC/KSRP) :- 150 ಹುದ್ದೆಗಳು
3) ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI):- 300 ಹುದ್ದೆಗಳು
4) ಡೆಪ್ಯುಟಿ ಸಬ್ ಇನ್ಸ್ಪೆಕ್ಟರ್ (DSI):- 15 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Police Recruitment)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಸಶಸ್ತ್ರ ಮತ್ತು ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸಾಗಿರಬೇಕು ಹಾಗೂ ಪಿಎಸ್ಐ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಯಾವುದೇ ಪದವಿಯನ್ನು ಪೂರ್ಣಗೊಳಿಸಿರಬೇಕು ಮತ್ತು ಸಿವಿಲ್ ಪಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಮತ್ತು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ವಿವರವನ್ನು ಅಧಿಕೃತ ಅಧಿಸೂಚನೆ ಬಂದ ಮೇಲೆ ತಿಳಿಯುತ್ತದೆ
ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 38 ವರ್ಷದವರೆಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಮತ್ತು ಮೀಸಲಾತಿ ಆಧಾರದ ಮೇಲೆ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 25 ವರ್ಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ ಮತ್ತು ಬುಡಕಟ್ಟು ಪ್ರದೇಶದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ
ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ..?
ಹೌದು ಸ್ನೇಹಿತರೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 4115 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಗೃಹ ಇಲಾಖೆ ಕಡೆಯಿಂದ ಮಾಹಿತಿ ವರ ಬಂದಿದ್ದು ಇನ್ನು ಮೂರು ತಿಂಗಳ ಒಳಗಡೆ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಮತ್ತು ಹೆಚ್ಚಿನ ವಿವರ ಪಡೆಯಲು ನೀವು
https://ksp.karnataka.gov.in/ ವೆಬ್ ಸೈಟಿಗೆ ಭೇಟಿ ನೀಡಿ