ssp scholarship 2024-25 last date: SSP ಸ್ಕಾಲರ್ಶಿಪ್ ಅರ್ಜಿ ಪ್ರಾರಂಭ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರವು ಹಿಂದುಳಿದ ಹಾಗೂ ಬಡ ವಿದ್ಯಾರ್ಥಿಗಳಿಗೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶಿಕ್ಷಣ ಪಡೆಯಲು ಪ್ರೋತ್ಸಾಹ ನೀಡುವ ಉದ್ದೇಶದಿಂದ SSP ಸ್ಕಾಲರ್ಶಿಪ್ ಯೋಜನೆಯನ್ನು ಜಾರಿಗೆ ತಂದಿದ್ದು.! ಹಾಗಾಗಿ ಪ್ರಸ್ತುತ ಮ್ಯಾಟ್ರಿಕ್ ನಂತರದ ಅಂದರೆ ಎಸ್ ಎಸ್ ಎಲ್ ಸಿ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿತ್ತು ಈ ಲೇಖನಿಯ ಮೂಲಕ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ತಿಳಿದುಕೊಳ್ಳೋಣ
SSP ಸ್ಕಾಲರ್ಶಿಪ್ (ssp scholarship 2024-25 last date)..?
ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಬಡ ವಿದ್ಯಾರ್ಥಿಗಳು ಮತ್ತು ವಿವಿಧ ವರ್ಗದ ವಿದ್ಯಾರ್ಥಿಗಳು ಈ ಒಂದು SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ಸುಮಾರು 1000 ರೂಪಾಯಿ ಇಂದ 50,000 ವರೆಗೆ ವಿಧ್ಯಾರ್ಥಿಯ ಅನುಗುಣವಾಗಿ ಈ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ತಮ್ಮ ಶಿಕ್ಷಣಕ್ಕಾಗಿ ಆರ್ಥಿಕ ನೆರವು ಪಡೆಯಬಹುದು!
![ssp scholarship 2024-25 last date](https://karnatakasamachar.in/wp-content/uploads/2024/12/20241226_071929.jpg)
ಹೌದು ಸ್ನೇಹಿತರೆ, ಕರ್ನಾಟಕ ರಾಜ್ಯ ಸರ್ಕಾರವು ನಮ್ಮ ರಾಜ್ಯದಲ್ಲಿ ಇರುವಂತ ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳು ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಮುಂತಾದ ವರ್ಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮತ್ತು ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡುವ ದೃಷ್ಟಿಯಿಂದ SSP ಸ್ಕಾಲರ್ಶಿಪ್ ಯೋಜನೆಗಳ ಜಾರಿಗೆ ತರಲಾಗಿದೆ ಈ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ತಮ್ಮ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ಪಡೆಯಬಹುದು
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (ssp scholarship 2024-25 last date)..?
ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಪ್ರಸ್ತುತ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅಂದರೆ ಎಸ್ ಎಸ್ ಎಲ್ ಸಿ ನಂತರದ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಈ ಒಂದು SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಯಾವ ತರಗತಿಯ ಅಥವಾ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ವಿವರವನ್ನು ಕೆಳಗಡೆ ನೀಡಿದ್ದೇವೆ
- ಪಿಯುಸಿ ವಿದ್ಯಾರ್ಥಿಗಳು
- ಪದವಿ ವಿದ್ಯಾರ್ಥಿಗಳು
- ಡಿಪ್ಲೋಮೋ ವಿದ್ಯಾರ್ಥಿಗಳು
- ಇಂಜಿನಿಯರಿಂಗ್ ವಿದ್ಯಾರ್ಥಿಗಳು
- ಮೆಡಿಕಲ್ ವಿದ್ಯಾರ್ಥಿಗಳು
- ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು
ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ..?
ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ:- 15/02/2025
ಸಮಾಜ ಕಲ್ಯಾಣ ಇಲಾಖೆ:- 15/02/2025
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ:- 31/12/2024
ಕಾರ್ಮಿಕ ಇಲಾಖೆ:- 31/12/2024
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ:- 31/12/2024
ತಾಂತ್ರಿಕ ಶಿಕ್ಷಣ ಇಲಾಖೆ:- 31/12/2024
ಕಾಲೇಜು ಶಿಕ್ಷಣ ಇಲಾಖೆ:- 31/12/2024
ಆರ್ಯ ವೈಶ್ಯ ಇಲಾಖೆ:- 31/12/2024
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ಆಧಾರ್ ಕಾರ್ಡ್
- ಇಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪೋಷಕರ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ವಸತಿ ನಿಲಯದ ವಿವರಗಳು
- ಶಾಲಾ ಪ್ರವೇಶ ಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋಸ್
- ಮೊಬೈಲ್ ನಂಬರ್
- KYC ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ..?
SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ SSP ಸ್ಕಾಲರ್ಶಿಪ್ ಯೋಜನೆಗೆ ಎಸ್ ಎಸ್ ಎಲ್ ಸಿ ನಂತರದ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://ssp.postmatric.karnataka.gov.in/
ವಿಶೇಷ ಸೂಚನೆ:- ಇದೇ ರೀತಿ ಪ್ರತಿದಿನ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು