Phone pe personal loan 2025: ಫೋನ್ ಪೇ ಮೂಲಕ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆಯಿರಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಿಮಗೆ ಸಾಲದ ಅವಶ್ಯಕತೆ ಇದೆಯಾ ಮತ್ತು ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಲು ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ನಿಮ್ಮ ಮೊಬೈಲ್ ನಲ್ಲಿರುವ ಫೋನ್ ಪೇ ಅಪ್ಲಿಕೇಶನ್ ಬಳಸಿಕೊಂಡು ಗರಿಷ್ಠ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಕಡಿಮೆ ಬಡ್ಡಿ ದರದಲ್ಲಿ ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಫೋನ್ ಪೇ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಈ ದಾಖಲೆ ನಿಮ್ಮ ಹತ್ತಿರ ಇದ್ದರೆ ಸಾಕು, ಪೋಸ್ಟ್ ಆಫೀಸ್ ಕೆಲಸ ಸಿಗುತ್ತೆ, ಇಲ್ಲಿದೆ ವಿವರ
ಫೋನ್ ಪೇ ವೈಯಕ್ತಿಕ ಸಾಲ (Phone pe personal loan 2025)..?
ಸ್ನೇಹಿತರೆ ನೀವು ಫೋನ್ ಪೇ ಮೂಲಕ ಗರಿಷ್ಠ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲವನ್ನು ಕಡಿಮೆ ಬಡ್ಡಿ ದರದಲ್ಲಿ ಪಡೆಯಬಹುದು.! ಹೌದು ಸ್ನೇಹಿತರೆ ತುಂಬಾ ಜನರು ಫೋನ್ ಪೇ ಅಪ್ಲಿಕೇಶನ್ ಅನ್ನು ಹಣ ವರ್ಗಾವಣೆ ಮಾಡಲು ಹಾಗೂ ಮೊಬೈಲ್ ರೀಚಾರ್ಜ್ ಮತ್ತು DTH ರಿಚಾರ್ಜ್ ಮಾಡಲು ಮಾತ್ರ ಬಳಸಿದ್ದಾರೆ ಆದರೆ ತುಂಬಾ ಜನರಿಗೆ ಗೊತ್ತಿಲ್ಲ ಫೋನ್ ಪೇ ಅಪ್ಲಿಕೇಶನ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಪಡೆಯಬಹುದು ಎಂಬ ವಿಷಯ ಹಾಗಾಗಿ ನೀವು ಫೋನ್ ಪೇ ಬಳಸುತ್ತಿದ್ದರೆ ವೈಯಕ್ತಿಕ ಸಾಲ ಪಡೆಯುವುದು ಹೇಗೆ ಮತ್ತು ಸಾಲ ಪಡೆಯಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

ಫೋನ್ ಪೇ 10 ಲಕ್ಷದವರೆಗೆ ವೈಯಕ್ತಿಕ ಸಾಲ ವಿವರ (Phone pe personal loan 2025).?
ಹೌದು ಸ್ನೇಹಿತರೆ ಫೋನ್ ಪೆ ನೀವು ಬಳಸುತ್ತಿದ್ದಾರೆ ತುಂಬಾ ಸುಲಭವಾಗಿ 10 ಲಕ್ಷ ರೂಪಾಯಿವರೆಗೆ ಸಾಲ ಪಡೆಯಬಹುದು.! ಸ್ನೇಹಿತರೆ ಫೋನ್ ಪೇ ಅಪ್ಲಿಕೇಶನ್ ನಲ್ಲಿ ನೀಡಲಾಗುವ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ನ ಬಡ್ಡಿ ದರವು ವಾರ್ಷಿಕವಾಗಿ 10.50%pa ನಿಂದಾ ಪ್ರಾರಂಭವಾಗಿ ಗರಿಷ್ಠ 25%pa ವರೆಗೆ ಇರುತ್ತದೆ ಈ ಒಂದು ಬಡ್ಡಿದರವು ನಿಮ್ಮ ಸಿಬಿಲ್ ಸ್ಕೋರ್ ಹಾಗೂ ಇತರ ಅರ್ಹತೆಯ ಆಧಾರದ ಮೇಲೆ ನಿರ್ಧಾರವಾಗಿರುತ್ತದೆ.!
ಫೋನ್ ಪೇ ಮೂಲಕ ಪಡೆಯಲಾದ ವೈಯಕ್ತಿಕ ಸಾಲದ ಮರುಪಾವತಿ ಅವಧಿ 6-84 ತಿಂಗಳವರೆಗೆ ಇರುತ್ತದೆ ಮತ್ತು ಫೋನ್ ಪೇ ಮೂಲಕ ನೀವು 10 ಲಕ್ಷ ರೂಪಾಯಿವರೆಗೆ ಸಾಲ ಪಡೆಯಬೇಕು ಎಂದರೆ ಈ ಒಂದು ಅಪ್ಲಿಕೇಶನ್ ಸಾಲದ ಸಂಸ್ಕರಣ ಶುಲ್ಕವನ್ನು ಸಾಲದ ಮೊತ್ತದ ಮೇಲೆ 2% & GST ನಿಗದಿ ಮಾಡಿದೆ ಹಾಗಾಗಿ ನೀವು ಸಾಲ ಪಡೆಯಲು ಬಯಸುತ್ತಿದ್ದರೆ ಮೊದಲು ಫೋನ್ ಪೇ ಅಪ್ಲಿಕೇಶನ್ ನೀಡುವಂತಹ ಎಲ್ಲಾ ನಿಯಮಗಳನ್ನು ಮತ್ತು ಷರತ್ತುಗಳು ಸರಿಯಾಗಿ ಓದಿಕೊಳ್ಳಿ.!
ಫೋನ್ ಪೇ ಮೂಲಕ ಸಾಲ ಪಡೆಯಲು ಇರುವ ಅರ್ಹತೆಗಳು..?
- ಸ್ನೇಹಿತರ ಫೋನ್ ಪೇ ಮೂಲಕ ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಯಾವುದಾದರೂ ಉದ್ಯೋಗ ಮಾಡುತ್ತಿರಬೇಕು ಅಂದರೆ ಖಾಸಗಿ ಅಥವಾ ಸರ್ಕಾರಿ ಅಥವಾ ಇತರ ಯಾವುದೇ ಕ್ಷೇತ್ರದಲ್ಲಿ ತಿಂಗಳಿಗೆ ಕನಿಷ್ಠ 15 ಸಾವಿರ ಉದ್ಯೋಗ ಮಾಡುತ್ತಿರಬೇಕು.!
- ಫೋನ್ ಪೇ ಮೂಲಕ ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರ ಸಿಬಿಲ್ ಸ್ಕೋರ್ 650-850 ರ ರವರೆಗೆ ಇರಬೇಕು ಅಥವಾ ಇನ್ನೂ ಉತ್ತಮ ಸಿವಿಲ್ ಸ್ಕೋರ್ ಒಂದಿದ್ದರೆ ತುಂಬಾ ಸುಲಭವಾಗಿ ವೈಯಕ್ತಿಕ ಸಾಲ ಸಿಗುತ್ತದೆ
- ಫೋನ್ ಪೇ ಮೂಲಕ ನೀವು ವೈಯಕ್ತಿಕ ಸಾಲ ಅಥವಾ ಪರ್ಸನಲ್, ಗೃಹ ಸಾಲ, ವಾಹನದ ಮೇಲೆ ಸಾಲ, ಗೋಲ್ಡ್ ಲೋನ್, ಮುಂತಾದ ಸಾಲ ಪಡೆಯಲು ನಿಮಗೆ ಅವಕಾಶ ಮಾಡಿಕೊಡುತ್ತದೆ
ವೈಯಕ್ತಿಕ ಸಾಲ ಪಡೆಯಲು ಬೇಕಾಗುವ ದಾಖಲಾತಿಗಳು (Phone pe personal loan 2025)..?
- ಅರ್ಜಿದಾರ ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಉದ್ಯೋಗ ಪ್ರಮಾಣ ಪತ್ರ
- 3-6 ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
- ಸ್ಯಾಲರಿ ಸ್ಲಿಪ್
- ಪಾನ್ ಕಾರ್ಡ್
- ವೋಟರ್ ಐಡಿ
- ಇತ್ತೀಚಿನ ಭಾವಚಿತ್ರ
- ಬ್ಯಾಂಕ್ ಪಾಸ್ ಬುಕ್
- ಇತರ ಅಗತ್ಯ ದಾಖಲಾತಿಗಳು
ಫೋನ್ ಪೇ ಮೂಲಕ ವೈಯಕ್ತಿಕ ಸಾಲ ಪಡೆಯುವುದು ಹೇಗೆ..?
- ಸ್ನೇಹಿತರೆ ನೀವು ಫೋನ್ ಪೇ ಮೂಲಕ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಲು ಬಯಸುತ್ತಿದ್ದರೆ ಮೊದಲು ನೀವು ಫೋನ್ ಪೇ ಅಪ್ಲಿಕೇಶನ್ ನಿಮ್ಮ ಮೊಬೈಲಲ್ಲಿ ಇನ್ಸ್ಟಾಲ್ ಮಾಡಿಕೊಳ್ಳಿ
- ನಂತರ ಫೋನ್ ಪೇ ಅಪ್ಲಿಕೇಶನ್ ಗೆ ನಿಮ್ಮ ಮೊಬೈಲ್ ನಂಬರ್ ರಿಜಿಸ್ಟರ್ ಮಾಡಿ ನಿಮ್ಮ ಬ್ಯಾಂಕ್ ಖಾತೆ ಲಿಂಕ್ ಮಾಡಿಕೊಳ್ಳಿ
- ನಂತರ ಫೋನ್ ಪೇ ಕೇಳಬಾಗದಲ್ಲಿ loan ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನೀವು ಅಲ್ಲಿ ಗೃಹ ಸಾಲ, ವಾಹನಗಳ ಮೇಲೆ ಸಾಲ, ಗೋಡ್ ಲೋನ್, ಪರ್ಸನಲ್ ಲೋನ್ ಎಂಬ ಆಯ್ಕೆಗಳು ಕಾಣುತ್ತವೆ
- ಇದರಲ್ಲಿ ನೀವು ವೈಯಕ್ತಿಕ ಸಾಲದ ಮೇಲೆ ಆಯ್ಕೆ ಮಾಡಿಕೊಳ್ಳಿ ನಂತರ ನಿಮಗೆ ಎಷ್ಟು ಸಾಲದ ಮತ ಬೇಕು ಅಷ್ಟು ಸೆಲೆಕ್ಟ್ ಮಾಡಿಕೊಳ್ಳಿ
- ನಂತರ ನಿಮ್ಮ ಹೆಸರು ಹಾಗೂ ಇತರ ವಿಳಾಸಗಳನ್ನು ಸರಿಯಾಗಿ ಭರ್ತಿ ಮಾಡಿ ಬೇಕಾಗುವ ಅಂತ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ನಂತರ ನಿಮಗೆ ವಿಡಿಯೋ ಈ ಕೆ ವೈ ಸಿ ಮೂಲಕ ದಾಖಲಾತಿಗಳನ್ನು ವೇರಿಫೈ ಮಾಡಿ 24 ಗಂಟೆಗಳ ಒಳಗಡೆ ನಿಮ್ಮ ಬ್ಯಾಂಕ್ ಖಾತೆಗೆ ನೀವು ಪಡೆಯಲು ಬಯಸುವ ವೈಯಕ್ತಿಕ ಸಾಲದ ಮೊತ್ತವನ್ನು ವರ್ಗಾವಣೆ ಮಾಡಲಾಗುತ್ತದೆ
ವಿಶೇಷ ಸೂಚನೆ:– ಸ್ನೇಹಿತರೆ ನೀವು ಫೋನ್ ಪೇ ಅಪ್ಲಿಕೇಶನ್ ಮೂಲಕ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಲು ಬಯಸುತ್ತಿದ್ದರೆ ಮೊದಲು ಫೋನ್ ಪೇ ಅಪ್ಲಿಕೇಶನ್ ಅಥವಾ ಯಾವುದೇ ಸಾಲ ನೀಡುವ ಸಂಸ್ಥೆ ನೀಡಿರುವಂತಹ ಎಲ್ಲಾ ನಿಯಮಗಳನ್ನು ಹಾಗೂ ಷರತ್ತುಗಳನ್ನು ಸರಿಯಾಗಿ ಓದಿಕೊಳ್ಳಿ ನಂತರ ನಿಮಗೆ ಇಷ್ಟವಾದರೆ ಮಾತ್ರ ಸಾಲ ಪಡೆಯಿರಿ ಏಕೆಂದರೆ ನಾವು ಈ ಮಾಹಿತಿಯನ್ನು ವಿವಿಧ ಮಾಧ್ಯಮಗಳ ಮೂಲಕ ಸಂಗ್ರಹಿಸಿದ್ದು ಖಚಿತ ಹಾಗೂ ನಿಖರ ಮಾಹಿತಿ ಪಡೆಯಲು ಫೋನ್ ಪೇ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಮತ್ತು ಈ ಸಾಲದಲ್ಲಿ ನಿಮಗೆ ಯಾವುದೇ ರೀತಿ ತೊಂದರೆ ಉಂಟಾದರೆ ನಮ್ಮ ಕರ್ನಾಟಕ ಸಮಾಚಾರ ಮಾಧ್ಯಮಕ್ಕೆ ಯಾವುದೇ ರೀತಿ ಸಂಬಂಧ ಇರುವುದಿಲ್ಲ