jio new year offer 2025: ಹೊಸ ವರ್ಷದ ಪ್ರಯುಕ್ತ ಜಿಯೋ ಗ್ರಾಹಕರಿಗೆ ಕಡಿಮೆ ಬೆಲೆಯ ಹೊಸ 3 ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ

jio new year offer 2025: ಹೊಸ ವರ್ಷದ ಪ್ರಯುಕ್ತ ಜಿಯೋ ಗ್ರಾಹಕರಿಗೆ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ 3 ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ

ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಹೊಸ ವರ್ಷದ ಪ್ರಯುಕ್ತ ಮುಕೇಶ್ ಅಂಬಾನಿ ಕಡೆಯಿಂದ ಜಿಯೋ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ಮೂರು ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಲಾಗಿದೆ ಹಾಗಾಗಿ ನೀವು ಜಿಯೋ ಗ್ರಾಹಕರಾಗಿದ್ದರೆ ಈ ಒಂದು ರಿಚಾರ್ಜ್ ಪ್ಲಾನ್ ಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.! ಹಾಗಾಗಿ ನಾವು ಈ ಒಂದು ಲೇಖನಿಯ ಮೂಲಕ ಈ ರಿಚಾರ್ಜ್ ಪ್ಲಾನ್ ಗಳ ವಿವರ ಹಾಗೂ ಏನೆಲ್ಲಾ ಸೌಲಭ್ಯ ಸಿಗುತ್ತದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನೆಯನ್ನು ಕೊನೆಯವರೆಗೂ ಓದಿ

ಹೊಸ ವರ್ಷದ ಪ್ರಯುಕ್ತ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಬಾರಿ ಇಳಿಕೆ ಇವತ್ತಿನ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

 

ಜಿಯೋ ಟೆಲಿಕಾಂ ಸಂಸ್ಥೆ (jio new year offer 2025)..?

ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ 250 ಮಿಲಿಯನ್ ಗಿಂತ ಹೆಚ್ಚು ಗ್ರಾಹಕರನ್ನು ಹೊಂದಿದೆ ಹಾಗಾಗಿ ಸಾಕಷ್ಟು ಜನರು ಈ ರಿಲಯನ್ಸ್ ಜಿಯೋ ಟೆಲಿಕಾಂ ಸೇವೆಗಳನ್ನು ಬಳಸುತ್ತಿದ್ದಾರೆ ಅಂತವರಿಗೆ ಮುಕೇಶ್ ಅಂಬಾನಿ ಕಡೆಯಿಂದ ಹೊಸ ವರ್ಷದ ಪ್ರಯುಕ್ತ ಅತ್ಯಂತ ಕಡಿಮೆ ಬೆಲೆಯ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಲಾಗಿದೆ ಈ ಒಂದು ರಿಚಾರ್ಜ್ ಯೋಜನೆಗಳ ಬಗ್ಗೆ ಮಾಹಿತಿ ಈ ಲೇಖನ ಮೂಲಕ ತಿಳಿದುಕೊಳ್ಳೋಣ

jio new year offer 2025
jio new year offer 2025

 

WhatsApp Group Join Now
Telegram Group Join Now       

 

₹479 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (jio new year offer 2025)..?

ಸ್ನೇಹಿತರೆ ರಿಲಯನ್ಸ್ ಜಿಯೋ ಗ್ರಾಹಕರಿಗೆ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಎಂದರೆ ಅದು ₹479 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಆಗಿದೆ ಈ ಒಂದು ರಿಚಾರ್ಜ್ ಯೋಜನೆ ಜಾಸ್ತಿ ಕರೆಗಳನ್ನು ಮಾಡುವಂತ ಗ್ರಾಹಕರಿಗೆ ತುಂಬಾ ಉಪಯುಕ್ತವಾದ ರಿಚಾರ್ಜ್ ಪ್ಲಾನ್ ಆಗಿದೆ.! ಹಾಗಾಗಿ ಈ ರಿಚಾರ್ಜ್ ಮಾಡಿಸಲು ನೀವು ಮೈ ಜಿಯೋ ಅಪ್ಲಿಕೇಶನ್ ನಲ್ಲಿ ಈ ಒಂದು ಯೋಜನೆ ರಿಚಾರ್ಜ್ ಮಾಡಿಸಿಕೊಳ್ಳಬಹುದು ಮತ್ತು ಈ ಯೋಜನೆಯ ಸೌಲಭ್ಯಗಳು ಈ ಕೆಳಗಿನಂತಿವೆ

ಹೌದು ಸ್ನೇಹಿತರೆ ಕೇವಲ 479 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹಾಗೂ ಈ ಒಂದು ರಿಚಾರ್ಜ್ ಯೋಜನೆಯಲ್ಲೇ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿರುತ್ತದೆ ಮತ್ತು 84 ದಿನಗಳಿಗೆ 1000 SMS ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ ಇದರ ಜೊತೆಗೆ 84 ದಿನಗಳಿಗೆ 6GB ಡೇಟಾ ಗ್ರಾಹಕರು ಬಳಸಬಹುದು ಮತ್ತು ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಬಳಸಬಹುದು ಹಾಗಾಗಿ ಈ ರಿಚಾರ್ಜ್ ಪ್ಲಾನ್ ಕರೆಗಳನ್ನು ಮಾಡುವಂತ ಗ್ರಾಹಕರಿಗೆ ಇದು ಉತ್ತಮ ರಿಚಾರ್ಜ್ ಪ್ಲಾನ್ ಆಗಿದ್ದು ಮನೆಯಲ್ಲಿ ವೈಫೈ ಸೌಲಭ್ಯ ಇದ್ದವರು ಈ ಒಂದು ಯೋಜನೆ ಬಳಸಬಹುದು ಮತ್ತು ಎರಡು ಸಿಮ್ ಬಳಸುವಂತಹ ಗ್ರಾಹಕರು ಈ ರಿಚಾರ್ಜ್ ಮಾಡಿಸುವುದು ಉತ್ತಮವಾಗಿದೆ

 

₹799 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (jio new year offer 2025).?

ಸ್ನೇಹಿತರ ಜಿಯೋ ಗ್ರಾಹಕರಿಗೆ ₹799 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಯೋಜನೆಯಲ್ಲಿ ಪ್ರತಿದಿನ 1.5GB ಡೇಟಾ ಸಿಗುತ್ತದೆ ಹಾಗೂ ಪ್ರತಿದಿನ 100 SMS ಬಳಸಬಹುದು ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಈ ಒಂದು ರಿಚಾರ್ಜ್ ಯೋಜನೆಯೆಲ್ಲಿ ಸಿಗುತ್ತದೆ ಮತ್ತು ಈ 799 ರಿಚಾರ್ಜ್ ಪ್ಲಾನ್ 84 ದಿನ ವ್ಯಾಲಿಡಿಟಿ ಹೊಂದಿದೆ.! ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಸೇವೆಗಳನ್ನು ಉಚಿತವಾಗಿ ಬಳಸಲು ಈ ರಿಚಾರ್ಜ್ ಯೋಜನೆ ಅಡಿಯಲ್ಲಿ ಅವಕಾಶ ಮಾಡಿಕೊಡಲಾಗಿದೆ

 

WhatsApp Group Join Now
Telegram Group Join Now       

₹859 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (jio new year offer 2025)…?

ಸ್ನೇಹಿತರ ಜಿಯೋ ಗ್ರಾಹಕರಿಗೆ ₹859 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಯೋಜನೆಯಲ್ಲಿ ಅನ್ಲಿಮಿಟೆಡ್ 5G ಡೇಟಾವನ್ನು ಈ ಒಂದು ಯೋಜನೆಯಲ್ಲಿ ಬಳಸಬಹುದು ಇದರ ಜೊತೆಗೆ ಪ್ರತಿದಿನ 1.5GB ಡೇಟಾ ಸಿಗುತ್ತದೆ ಹಾಗೂ ಪ್ರತಿದಿನ 100 SMS ಬಳಸಬಹುದು ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಈ ಒಂದು ರಿಚಾರ್ಜ್ ಯೋಜನೆಯೆಲ್ಲಿ ಸಿಗುತ್ತದೆ ಮತ್ತು ಈ 859 ರಿಚಾರ್ಜ್ ಪ್ಲಾನ್ 84 ದಿನ ವ್ಯಾಲಿಡಿಟಿ ಹೊಂದಿದೆ.! ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಸೇವೆಗಳನ್ನು ಉಚಿತವಾಗಿ ಬಳಸಲು ಈ ರಿಚಾರ್ಜ್ ಯೋಜನೆ ಅಡಿಯಲ್ಲಿ ಅವಕಾಶ ಮಾಡಿಕೊಡಲಾಗಿದೆ

 

ಜಿಯೋ ಗ್ರಾಹಕರಿಗೆ ಇರುವ 84 ದಿನ ವ್ಯಾಲಿಡಿಟಿ ಇರುವ ಇತರ ರಿಚಾರ್ಜ್ ಯೋಜನೆಗಳು..?

ಹೌದು ಸ್ನೇಹಿತರೆ ಮೇಲೆ ತಿಳಿಸಲಾದಂತ ರಿಚಾರ್ಜ್ ಪ್ಲಾನ್ ಗಳು ಜಿಯೋ ಗ್ರಾಹಕರಿಗೆ ಇರುವ ಕಡಿಮೆ ಬೆಲೆಯ ರೀಚಾರ್ಜ್ ಪ್ಲಾನ್ ಗಳಾಗಿದ್ದು ಇದನ್ನು ಹೊರತುಪಡಿಸಿ ಇನ್ನು ಹಲವಾರು ರಿಚಾರ್ಜ್ ಯೋಜನೆಗಳು ಇವೆ. ಇದಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ಮೈ ಜಿಯೋ ಅಪ್ಲಿಕೇಶನ್ ನಲ್ಲಿ ಈ ರಿಚಾರ್ಜ್ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಬಹುದು ಮತ್ತು ಈ ರಿಚಾರ್ಜ್ ಯೋಜನೆಗಳು ಕ್ರಮವಾಗಿ ಈ ರೀತಿಯಾಗಿವೆ ₹889, ₹949, ₹1028, ₹1029, ₹1049, ₹1,119, 1,299 ರಿಚಾರ್ಜ್ ಪ್ಲಾನ್ ಗಳಾಗಿ

 

Leave a Comment