New Ration Card application: ಹೊಸ ರೇಷನ್ ಕಾರ್ಡ್ ಅರ್ಜಿ & ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ.! ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕು

New Ration Card application: ಹೊಸ ರೇಷನ್ ಕಾರ್ಡ್ ಅರ್ಜಿ & ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ.! ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕು

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿತ್ತು ಈ ಒಂದು ಲೇಖನೆಯ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಇದೆಯಾ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಯಾವಾಗ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವ ದಾಖಲಾತಿಗಳನ್ನು ಎಂಬ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ

ಮುಕೇಶ್ ಅಂಬಾನಿ ಕಡೆಯಿಂದ ಹೊಸ ಜಿಯೋ ಫೈನಾನ್ಸ್ ಸೇವೆಗಳು ಬಿಡುಗಡೆ.! ಇದರ ಮೂಲಕ ಪಡೆಯಲು ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿ ಸಾಲ ಇಲ್ಲಿದೆ ವಿವರ

 

ರೇಷನ್ ಕಾರ್ಡ್ (New Ration Card application)..?

ಸ್ನೇಹಿತರೆ ರೇಷನ್ ಕಾರ್ಡ್ ಎಂಬುದು ಇವತ್ತಿನ ದಿನ ಎಷ್ಟು ಅವಶ್ಯಕತೆಯಾಗಿದೆ ಅಂದರೆ ಸರಕಾರದ ಯಾವುದೇ ಯೋಜನೆಯ ಲಾಭ ಪಡೆಯಬೇಕು ಎಂದರೆ ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿರಬೇಕು ಆದ್ದರಿಂದ ಸಾಕಷ್ಟು ಜನರು ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಸದಸ್ಯರ ಸೇರ್ಪಡೆಯಾಗಿ ಕಾಯುತ್ತಿದ್ದಾರೆ ಅಂತವರಿಗೆ ರಾಜ್ಯ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಹೌದು ಸ್ನೇಹಿತರೆ ಇದೀಗ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿದ್ದು ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಇದೆಯಾ ಎಂಬ ಮಾಹಿತಿಯನ್ನು ತಿಳಿಯೋಣ

New Ration Card application
New Ration Card application

 

WhatsApp Group Join Now
Telegram Group Join Now       

ಈ ಒಂದು ಲೇಖನಿಯ ಮೂಲಕ ನಾವು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇರುವ ಕೊನೆಯ ದಿನಾಂಕ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಎಲ್ಲಿ ಅವಕಾಶ ಮಾಡಿಕೊಡಲಾಗಿದೆ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಇದೆಯಾ ಎಂಬ ವಿವರವನ್ನು ಈಗ ತಿಳಿಯೋಣ

 

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ (New Ration Card application)..?

ಹೌದು ಸ್ನೇಹಿತರೆ, ರಾಜ್ಯ ಸರ್ಕಾರವು ಈ ಹಿಂದೆ ಅಂದರೆ 3 ಡಿಸೆಂಬರ್ 24 ರಿಂದ 31 ಡಿಸೆಂಬರ್ 2024ರ ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿತ್ತು.! ಆದರೂ ಕೂಡ ಸಾಕಷ್ಟು ಜನರು ಸರ್ವರ್ ಸಮಸ್ಯೆಯಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸಾಧ್ಯವಾಗಿಲ್ಲ ಇದನ್ನು ತಿಳಿದ ರಾಜ್ಯ ಸರ್ಕಾರವು ಇದೀಗ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ಮಾಡಿದೆ.!

ಹೌದು ಸ್ನೇಹಿತರೆ ಮತ್ತೆ 01 ಜನವರಿ 2025 ರಿಂದ 31 ಜನವರಿ 2025 ರವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸುದೀರ್ಘವಾಗಿ ಅವಕಾಶ ಮಾಡಿದೆ.! ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂಥ ಕುಟುಂಬಗಳು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಬೆಳಗ್ಗೆ 10:00 AM ಗಂಟೆಯಿಂದ ಸಾಯಂಕಾಲ 5:30 PM ಗಂಟೆವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಜನರು ಈ ಸಮಯದ ಒಳಗಡೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ

ಹೌದು ಸ್ನೇಹಿತರೆ ಪ್ರಸ್ತುತ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶವಿದೆ ಹಾಗಾಗಿ ಅಗತ್ಯವಿರುವ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ಈ ಆನ್ಲೈನ್ ಕೇಂದ್ರಗಳಿಗೆ 31 ಜನವರಿ 2025 ರ ಒಳಗಡೆ ಭೇಟಿ ನೀಡಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದು

 

WhatsApp Group Join Now
Telegram Group Join Now       

ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಯಾವ ಬದಲಾವಣೆ ಮಾಡಬಹುದು..?

  • ಸದಸ್ಯರ ತೆಗೆದು ಹಾಕಬಹುದು
  • ಹೊಸ ಸದಸ್ಯರನ್ನು ಸೇರಿಸಿಬಹುದು
  • ಕುಟುಂಬದ ಮುಖ್ಯಸ್ಥರ ಬದಲಾವಣೆ ಮಾಡಬಹುದು
  • ರೇಷನ್ ಕಾರ್ಡ್ ನಲ್ಲಿರುವ ವಿಳಾಸದ ಬದಲಾವಣೆ ಮಾಡಬಹುದು
  • ರೇಷನ್ ಕಾರ್ಡ್ ನಲ್ಲಿ ಇರುವ ನ್ಯಾಯಬೆಲೆ ಅಂಗಡಿ ಬದಲಾವಣೆ ಮಾಡಬಹುದು
  • ಕುಟುಂಬದ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಅವಕಾಶ
  • ಕುಟುಂಬದ ಎಲ್ಲಾ ಸದಸ್ಯರ E-kyc ಮಾಡಲು ಅವಕಾಶ
  • ರೇಷನ್ ಕಾರ್ಡ್ ಗೆ ಸಂಬಂಧಿಸಿದ ಇತರ ಯಾವುದೇ ಕೆಲಸ ಮಾಡಲು ಅವಕಾಶವಿದೆ

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಇದೆಯಾ..?

ಸ್ನೇಹಿತರೆ ನಮಗೆ ತಿಳಿದು ಬಂದ ಮಾಹಿತಿಯ ಪ್ರಕಾರ ಕೆಲವೊಂದು ಸಂದರ್ಭಗಳಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಆದರೆ ಈ ವಿಷಯ ಸಾಕಷ್ಟು ಜನರಿಗೆ ಗೊತ್ತಿರುವುದಿಲ್ಲ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಇದಿಯಾ ಇಲ್ಲವಾ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಮೊದಲು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಈ ಬಗ್ಗೆ ಹೆಚ್ಚಿನ ವಿವರ ತಿಳಿಸಿ ಏಕೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಯಾವಾಗ ಅವಕಾಶ ಕೊಡುತ್ತದೆ ಎಂಬ ಮಾಹಿತಿಯನ್ನು ಈ ಆನ್ಲೈನ್ ಕೇಂದ್ರದವರಿಗೆ ಗೊತ್ತಿರುತ್ತೆ ಮತ್ತು ನಮಗೆ ಗೊತ್ತಾಗದಾಗ ನಾವು ಇನ್ನೊಂದು ಲೇಖನ ಮೂಲಕ ಹೊಸದಾಗಿ ಅಪ್ಡೇಟ್ ಮಾಡುತ್ತೇವೆ

 

ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವ ಅಗತ್ಯ ದಾಖಲಾತಿಗಳು..?
  • ಸದಸ್ಯರ ಆಧಾರ್ ಕಾರ್ಡ್
  • ಮಕ್ಕಳ ಜನನ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತರ ಅಗತ್ಯ ದಾಖಲಾತಿಗಳು

 

ವಿಶೇಷ ಸೂಚನೆ:- ಸ್ನೇಹಿತರೆ ನೀವು ಇದೇ ರೀತಿ ಪ್ರತಿದಿನ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ, ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಪ್ರತಿದಿನ ಸರ್ಕಾರಿ ಯೋಜನೆಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಮತ್ತು ಪ್ರೈವೇಟ್ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ವಾಟ್ಸಾಪ್ ಆಗುತ್ತದೆ

Leave a Comment