Aadhaar Card Loan: ಕೇಂದ್ರ ಸರ್ಕಾರ ಕಡೆಯಿಂದ ಯಾವುದೇ ಶ್ಯೂರಿಟಿ ಇಲ್ಲದೆ ಆಧಾರ್ ಕಾರ್ಡ್ ಮೂಲಕ 50,000 ಸಾಲ ಸಿಗುತ್ತೆ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಿಮಗೆ ಸಾಲದ ಅವಶ್ಯಕತೆ ಇದೆಯಾ ಮತ್ತು ಯಾವುದೇ ಶ್ಯೂರಿಟಿ ಇಲ್ಲದೆ ನೀವು ಐವತ್ತು ಸಾವಿರ ರೂಪಾಯಿವರೆಗೆ ಸಾಲ ಪಡೆಯಲು ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪಿಎಂ ಸ್ವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿ ನೀವು ಬರೋಬ್ಬರಿ ಐವತ್ತು ಸಾವಿರದವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಆಧಾರ್ ಕಾರ್ಡ್ ಬಳಸಿಕೊಂಡು ಸಾಲ ಪಡೆಯಬಹುದು ಹಾಗಾಗಿ ಈ ಒಂದು ಯೋಜನೆಯ ಬಗ್ಗೆ ಮಾಹಿತಿ ತಿಳಿಯೋಣ
ಸ್ವನಿಧಿ ಯೋಜನೆ (Aadhaar Card Loan)..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಸ್ವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿ ಯಾವುದೇ ಗ್ಯಾರೆಂಟಿ ಇಲ್ಲದೆ ಆಧಾರ್ ಕಾರ್ಡ್ ಮೂಲಕ ನೀವು ಐವತ್ತು ಸಾವಿರ ರೂಪಾಯಿವರೆಗೆ ಸಾಲ ಪಡೆಯಬಹುದು.! ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಮಹಿಳೆಯರಿಗೆ ಹಾಗೂ ಯುವಕರಿಗೆ ಮತ್ತು ಸಣ್ಣಪುಟ್ಟ ವ್ಯಾಪಾರ ಮಾಡುವಂತಹ ಜನರಿಗಾಗಿ ಈ ಒಂದು ಯೋಜನೆಯನ್ನು ಜಾರಿಗೆ ತಂದಿದೆ ಹಾಗಾಗಿ ನೀವು ಈ ಒಂದು ಯೋಜನೆ ಅಡಿಯಲ್ಲಿ 50,000 ವರೆಗೆ ಯಾವುದೇ ಗ್ಯಾರೆಂಟಿ ಇಲ್ಲದೆ ಸಾಲ ಪಡೆಯಬಹುದು.
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸ್ವನಿಧಿ ಯೋಜನೆ ಮುಖ್ಯ ಉದ್ದೇಶವೇನೆಂದರೆ ಚಿಕ್ಕಪುಟ್ಟ ವ್ಯಾಪಾರ ಮಾಡುತ್ತಿರುವ ಜನರಿಗೆ ಹಾಗೂ ಮಹಿಳೆಯರಿಗೆ ಮತ್ತು ಯುವಕರಿಗೆ ಹಾಗೂ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಸ್ವವಲಂಬಿಯಾಗಿ ಜೀವನ ಕಟ್ಟಿಕೊಳ್ಳಲು ಹಾಗೂ ಸಣ್ಣ ಪುಟ್ಟ ವ್ಯಾಪಾರ ಮಾಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಯಿತು. ಈ ಯೋಜನೆ ಅಡಿಯಲ್ಲಿ ಗರಿಷ್ಠ 50,000 ವರೆಗೆ ಯಾವುದೇ ಗ್ಯಾರೆಂಟಿ ಇಲ್ಲದೆ ಸಾಲ ನೀಡಲಾಗುತ್ತಿದೆ..
ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು (Aadhaar Card Loan)..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು Covid – 19 ಸಮಯದಲ್ಲಿ ಈ ಒಂದು ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೀದಿ ಬದಿ ವ್ಯಾಪಾರಿಗಳು ಹಾಗೂ ಸಣ್ಣಪುಟ್ಟ ಕೆಲಸ ಮಾಡುತ್ತಿರುವವರು ಮತ್ತು ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಿರುವವರು ಹಾಗೂ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು.!
ಹೌದು ಸ್ನೇಹಿತರೆ ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ ಮೊದಲು 10,000 ಸಾಲ ನೀಡಲಾಗುತ್ತದೆ ನಂತರ ಈ ಸಾಲ ಮರುಪಾವತಿ ಮುಗಿದ ನಂತರ ಮತ್ತೆ 20,000 ವರೆಗೆ ಸಾಲ ನೀಡಲಾಗುತ್ತದೆ ನಂತರ ಈ ಸಾಲದ ಮರುಪಾವತಿ ಅವಧಿ ಮುಗಿದ ನಂತರ ಗರಿಷ್ಠ 50 ಸಾವಿರ ವರೆಗೆ ಸಾಲ ನೀಡಲಾಗುತ್ತದೆ ಈ ಒಂದು ಹಣದಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಈ ಒಂದು ಸಾಲದ ಮರುಪಾವತಿ ಅವಧಿ ಮುಗಿಯುವುದರ ಒಳಗಡೆ ತೀರಿಸಬೇಕಾಗುತ್ತದೆ.! ಹೌದು ಸ್ನೇಹಿತರೆ ಗರಿಷ್ಠ 50 ಸಾವಿರ ರೂಪಾಯಿಗೆ ಮರುಪಾವತಿ ಅವಧಿ 12 ತಿಂಗಳು ನಿಗದಿ ಮಾಡಲಾಗುತ್ತದೆ ಮತ್ತು ಪ್ರತಿ ತಿಂಗಳು ಕಂತಿನ ರೂಪದಲ್ಲಿ ಈ ಒಂದು ಹಣವನ್ನು ಅರ್ಜಿದಾರರು ಬ್ಯಾಂಕುಗಳಿಗೆ ಹಿಂದಿರುಗಿಸಬೇಕು
ಸಾಲ ಪಡೆಯಲು ಇರುವ ಅರ್ಹತೆಗಳು..?
- ಈ ಯೋಜನೆ ಅಡಿಯಲ್ಲಿ ಸಾಲ ಪಡೆಯಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಯಾವುದಾದರೂ ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಿರಬೇಕು.
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಸಾಲ ಪಡೆಯಲು ಬಯಸುವ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 2,50,000 ಗಿಂತ ಕಡಿಮೆ ಇರಬೇಕು
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಯಸ್ಸು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 50 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು
- ಈ ಯೋಜನೆ ಅಡಿಯಲ್ಲಿ ಸಾಲ ಪಡೆಯಲು ಬಯಸುವಂತಹ ವ್ಯಕ್ತಿಗಳ ಕುಟುಂಬದಲ್ಲಿ ಯಾವುದೇ ರೀತಿ ಸರಕಾರಿ ಉದ್ಯೋಗ ಹೊಂದಿರಬಾರದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ಅರ್ಜಿದಾರ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ವ್ಯಾಪಾರ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಸೈಜ್ ಎರಡು ಫೋಟೋಸ್
- ಇತರ ಅಗತ್ಯ ದಾಖಲಾತಿಗಳು
ಸಾಲ ಪಡೆಯುವುದು ಹೇಗೆ..?
ಸ್ನೇಹಿತರೆ ಈ ಯೋಜನೆ ಅಡಿಯಲ್ಲಿ ನೀವು ಸಾಲ ಪಡೆಯಲು ಬಯಸುತ್ತಿದ್ದರೆ ಮೊದಲು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ನಂತರ ಕೆವೈಸಿ ಕೂಡ ಮಾಡಿಸಿ ನಂತರ ಈ ಯೋಜನೆಗೆ ಅರ್ಜಿ ಸಲ್ಲಿಸಿ ಏಕೆಂದರೆ ಈ ಯೋಜನೆ ಅಡಿಯಲ್ಲಿ ಹಣ ಪಡೆಯಬೇಕಾದರೆ ಕಡ್ಡಾಯವಾಗಿ ಈ ಎರಡು ಕೆಲಸ ಮಾಡಬೇಕು.!
ಸ್ನೇಹಿತರೆ ನೀವು ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ ಗರಿಷ್ಠ 50 ಲಕ್ಷ ರೂಪಾಯಿವರೆಗೆ ಸಾಲ ಪಡೆಯಲು ಬಯಸಿದರೆ ನಿಮ್ಮ ಸ್ಥಳಿಯ ನಗರ ಸಂಸ್ಥೆಗಳಿಂದ (ULB) ಪ್ರಮಾಣ ಪತ್ರವನ್ನು ಹೊಂದಿರಬೇಕು ನಂತರ ನೀವು ಸಾಲ ಪಡೆಯಲು ಇರುವಂತಹ ಅರ್ಹತೆ ಹಾಗೂ ಇತರ ಮಾನದಂಡಗಳನ್ನು ಆಧರಿಸಿ ಈ ಯೋಜನೆ ಅಡಿಯಲ್ಲಿ ಸಾಲ ನೀಡಲಾಗುತ್ತದೆ
ಹೌದು ಸ್ನೇಹಿತರೆ ಈ ಯೋಜನೆ ಅಡಿಯಲ್ಲಿ ಸಾಲ ಪಡೆಯಲು ಬಯಸುವಂತಹ ಅರ್ಜಿದಾರರು ನೇರವಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಇತರ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://pmsvanidhi.mohua.gov.in/
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕ್ ಬಳಸಿಕೊಂಡು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ನಂತರ ನಿಮ್ಮ ಹತ್ತಿರದ ವಾಣಿಜ್ಯ ಬ್ಯಾಂಕುಗಳಲ್ಲಿ ಅಥವಾ ಇತರ ಯಾವುದೇ RBI ನಿಂದ ಅನುಮೋದಿತ ಬ್ಯಾಂಕುಗಳಲ್ಲಿ ಈ ಒಂದು ಯೋಜನೆ ಅಡಿಯಲ್ಲಿ ನಿಮಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 50,000 ವರೆಗೆ ಸಾಲ ಸೌಲಭ್ಯ ಒದಗಿಸಲಾಗುತ್ತದೆ ಆದ್ದರಿಂದ ಈ ಒಂದು ಯೋಜನೆ ಬಗ್ಗೆ ಹೆಚ್ಚಿನ ವಿವರ ಪಡೆಯಲು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ