Aadhaar Card New update: ಆಧಾರ್ ಕಾರ್ಡ್ ಬಳಕೆದಾರರಿಗೆ ಹೊಸ ಅಪ್ಡೇಟ್.! ತಪ್ಪದೆ ಮಾಹಿತಿ ನೋಡಿ
ನಮಸ್ಕಾರ ಸ್ನೇಹಿತರೆ ಆಧಾರ್ ಕಾರ್ಡ್ ಹೊಂದಿದ ಪ್ರತಿಯೊಬ್ಬರು ಈ ಮಾಹಿತಿಯನ್ನು ತಪ್ಪದೇ ಓದಬೇಕು ಏಕೆಂದರೆ ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕಡೆಯಿಂದ ಹೊಸ ಅಪ್ಡೇಟ್ ಬಂದಿದ್ದು ಈ ದಿನಾಂಕದ ಒಳಗಡೆ ಕಡ್ಡಾಯವಾಗಿ ಇಂಥ ಜನರು ತಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಬೇಕು.! ಇಲ್ಲವಾದರೆ ಆಧಾರ್ ಕಾರ್ಡನ್ನು ರದ್ದು ಮಾಡಲಾಗುತ್ತದೆ ಹಾಗಾಗಿ ಈ ಒಂದು ಲೇಖನ ಮೂಲಕ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ
ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ ಬಂತು ಹೊಸ ಅಪ್ಡೇಟ್.! ಈ ಕೆಲಸ ಮಾಡಿದರೆ ತಕ್ಷಣ 2000 ಹಣ ಜಮಾ ಇಲ್ಲಿದೆ ಮಾಹಿತಿ
ಆಧಾರ್ ಕಾರ್ಡ್ ಅಪ್ಡೇಟ್ (Aadhaar Card New update)..?
ಹೌದು ಸ್ನೇಹಿತರೆ ಇವತ್ತಿನ ದಿನ ಆಧಾರ್ ಕಾರ್ಡ್ ಎಂಬುದು ಭಾರತದಲ್ಲಿ ಗುರುತಿನ ಚೀಟಿಯಾಗಿ ಅಷ್ಟೇ ಉಳಿದಿಲ್ಲ ಪ್ರತಿಯೊಂದು ಸರಕಾರದ ಯೋಜನೆಗಳಿಗೆ ಹಾಗೂ ಹಣ ವರ್ಗಾವಣೆ ಸಂಬಂದಿಸಿದಂತೆ ಮತ್ತು ಬ್ಯಾಂಕುಗಳಿಗೆ ಸಂಬಂಧಿಸಿದ ವಿವಿಧ ಕೆಲಸಗಳಿಗಾಗಿ ಈ ಆಧಾರ್ ಕಾರ್ಡ್ ಪ್ರಮುಖ ಮಾನದಂಡವಾಗಿ ಬಳಸಲಾಗುತ್ತಿದೆ.! ಆದ್ದರಿಂದ ನಿಮ್ಮ ಬಳಿ ಆಧಾರ್ ಕಾರ್ಡ್ ಇದ್ದರೆ ತಪ್ಪದೆ ಈ ಮಾಹಿತಿಯನ್ನು ಓದಿ.!

ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು ಈಗಾಗಲೇ ಆಧಾರ್ ಕಾರ್ಡ್ ಹೊಂದಿದವರಿಗೆ ಆಧಾರ್ ಕಾರ್ಡ್ ಡಾಕ್ಯೂಮೆಂಟ್ಸ್ ಅಪ್ಡೇಟ್ ಅಥವಾ ಇತರ ಯಾವುದೇ ಅಪ್ಡೇಟ್ಗಾಗಿ ಉಚಿತವಾಗಿ ಅವಕಾಶ ಮಾಡಿಕೊಟ್ಟಿತ್ತು ಮತ್ತು ಕೊನೆಯ ದಿನಾಂಕವನ್ನು ಕೂಡ ವಿಸ್ತರಣೆ ಮಾಡುತ್ತಾ ಬಂದಿದೆ.! ಹಾಗಾಗಿ ನಿಮ್ಮ ಬಳಿ ಆಧಾರ್ ಕಾರ್ಡ್ ಇದ್ದರೆ ಕಡ್ಡಾಯವಾಗಿ ಈ ದಿನಾಂಕದ ಒಳಗಡೆ ಅಪ್ಡೇಟ್ ಮಾಡಿಸಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಆಧಾರ್ ಕಾರ್ಡ್ ಇದ್ದವರಿಗೆ ಎಚ್ಚರಿಕೆ (Aadhaar Card New update)..?
ಸ್ನೇಹಿತರೆ ಕೇಂದ್ರ ಸರ್ಕಾರ ಈ ಹಿಂದೆ ಆಧಾರ್ ಕಾರ್ಡ್ ಹೊಂದಿದವರಿಗೆ ಆಧಾರ್ ಕಾರ್ಡ್ ಉಚಿತ ಅಪ್ಡೇಟ್ ಮಾಡಿಸಲು ಸಾಕಷ್ಟು ಸಲ ಗಡುವು ನೀಡಿತು ಇದೀಗ ಕೇಂದ್ರ ಸರ್ಕಾರವು ಆಧಾರ್ ಕಾರ್ಡ್ ಹೊಂದಿದಂತ ಪ್ರತಿಯೊಬ್ಬ ಫಲಾನುಭವಿಗಳು ಡಿಸೆಂಬರ್ 14ರ ಒಳಗಡೆಯಾಗಿ ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಕೊನೆಯ ಗಡುವು ನಿಗದಿ ಮಾಡಿದೆ.!
ಹೌದು ಸ್ನೇಹಿತರೆ ನಿಮ್ಮ ಬಳಿ ಆಧಾರ್ ಕಾರ್ಡ್ ಇತ್ತು ನೀವು 10 ವರ್ಷಗಳ ಕಾಲ ಯಾವುದೇ ರೀತಿ ನಿಮ್ಮ ಆಧಾರ್ ಕಾರ್ಡ್ ನಲ್ಲಿ ಅಪ್ಡೇಟ್ ಮಾಡಿಸಿಲ್ಲವೆಂದರೆ ಅಥವಾ ನೀವು ಆಧಾರ್ ಕಾರ್ಡ್ ಹಿಡಿದು 10 ವರ್ಷಗಳ ಕಾಲ ಆಗಿದ್ದು ಯಾವುದೇ ಫೋಟೋ ಅಪ್ಡೇಟ್ ಅಥವಾ ಡಾಕ್ಯುಮೆಂಟ್ಸ್ ಅಪ್ಡೇಟ್ ಇತರ ಯಾವುದೇ ರೀತಿ ಅಪ್ಡೇಟ್ ನೀವು ಮಾಡಿಲ್ಲವೆಂದರೆ ಕಡ್ಡಾಯವಾಗಿ ಇದೇ ತಿಂಗಳು ಡಿಸೆಂಬರ್ 14ನೇ ತಾರೀಖಿನ ಒಳಗಡೆ ನೀವು ಆಧಾರ್ ಕಾರ್ಡ್ ಉಚಿತವಾಗಿ ಅಪ್ಡೇಟ್ ಮಾಡಿಸಿಕೊಳ್ಳಬಹುದು.!
ಒಂದು ವೇಳೆ ಡಿಸೆಂಬರ್ 14ರ ನಂತರ ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಹೋದರೆ ನೀವು ದಂಡ ಕಟ್ಟಬೇಕಾಗುತ್ತದೆ ಹಾಗಾಗಿ ನೀವು 10 ವರ್ಷಗಳ ಕಾಲ ಆಧಾರ್ ಕಾರ್ಡ್ ಯಾವುದೇ ರೀತಿ ಅಪ್ಡೇಟ್ ಮಾಡಿಸಲಿಲ್ಲವೆಂದರೆ ಕೂಡಲೇ ನಿಮಗೆ ಹತ್ತಿರವಿರುವಂತಹ ಆನ್ ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬಹುದು ಒಂದು ವೇಳೆ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಲ್ಲವೆಂದರೆ ನಿಮ್ಮ ಆಧಾರ್ ಕಾರ್ಡ್ ರದ್ದು ಆಗುತ್ತಿದೆ
ಯಾರು ಅಪ್ಡೇಟ್ ಮಾಡಿಸಬೇಕು..?
ಹೌದು ಸ್ನೇಹಿತರೆ ಸಾಕಷ್ಟು ಜನರಲ್ಲಿ ಒಂದು ಪ್ರಶ್ನೆ ಕಾಡುತ್ತಿರುತ್ತದೆ ಅದು ಏನು ಎಂದರೆ ಯಾರು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಎಂದು.? ಸ್ನೇಹಿತರೆ ಕೇಂದ್ರ ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಯಾರು ಆಧಾರ್ ಕಾರ್ಡ್ ತೆಗೆಸಿ ಹತ್ತು ವರ್ಷಗಳ ಕಾಲ ಆಗಿದ್ದು ಮತ್ತು ತಮ್ಮ ಆಧಾರ್ ಕಾರ್ಡ್ ನಲ್ಲಿ ಯಾವುದೇ ರೀತಿ ಬದಲಾವಣೆ ಅಂದರೆ ವಿಳಾಸದ ಬದಲಾವಣೆ ಅಥವಾ ಫೋಟೋ ಅಪ್ಡೇಟ್ ಹಾಗೂ ಇತರ ಡಾಕ್ಯುಮೆಂಟ್ ಅಪ್ಡೇಟ್ ಮಾಡದೇ ಹೋದಲ್ಲಿ ಅಂತವರು ಡಿಸೆಂಬರ್ 14ನೇ ತಾರೀಖಿನ ಒಳಗಡೆಯಾಗಿ ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಇಲ್ಲವಾದರೆ ಆಧಾರ್ ಕಾರ್ಡ್ ಗಳನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗುತ್ತದೆ
ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಬೇಕಾಗುವ ದಾಖಲಾತಿಗಳು..?
- ಪಾನ್ ಕಾರ್ಡ್
- ವೋಟರ್ ಐಡಿ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಇತರ ಅಗತ್ಯ ದಾಖಲಾತಿಗಳು
ಹೌದು ಸ್ನೇಹಿತರೆ ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಅಂದುಕೊಂಡಿದ್ದರೆ ಈ ಮೇಲೆ ತಿಳಿಸಿದಂತ ಯಾವುದಾದರು ಕೆಲವೊಂದು ದಾಖಲಾತಿಗಳನ್ನು ತೆಗೆದುಕೊಂಡು ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬಹುದು ಅದು ಹೇಗೆ ಎಂಬ ಮಾಹಿತಿಯನ್ನು ಕೆಳಗಡೆ ವಿವರಿಸಿದೆ
ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಹೇಗೆ..?
ಸ್ನೇಹಿತರೆ ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಬಯಸಿದರೆ ನೀವು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಆಧಾರ್ ಕಾರ್ಡ್ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ನಿಮ್ಮ ಆಧಾರ್ ಕಾರ್ಡನ್ನು ನಿಮ್ಮ ಮೊಬೈಲ್ ಮೂಲಕ ಅಪ್ಡೇಟ್ ಮಾಡಿಸಬಹುದು ಇದಕ್ಕೆ ಸಂಬಂಧಿಸಿದ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅಪ್ಡೇಟ್ ಮಾಡಲು ಇದರ ಮೇಲೆ ಕ್ಲಿಕ್ ಮಾಡಿ
- ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕ್ ಬಳಸಿಕೊಂಡು ನೀವು ಆಧಾರ್ ಕಾರ್ಡ್ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬಹುದು ನಂತರ ಅಲ್ಲಿ ನಿಮ್ಮ ಆಧಾರ್ ನಂಬರ್ ಹಾಗೂ ಕೆಳಗಡೆ ನೀಡಿದಂತಹ ಕ್ಯಾಪ್ಚರ್ ಕೋಡ್ ಎಂಟರ್ ಮಾಡಿ ನೆಕ್ಸ್ಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ
- ನಿಮ್ಮ ಆಧಾರ್ ಕಾರ್ಡ್ ಮೊಬೈಲ್ ನಂಬರ್ ಲಿಂಕ್ ಇರುವಂತ ನಂಬರ್ಗೆ otp ಬರುತ್ತದೆ ಅದನ್ನು ಎಂಟರ್ ಮಾಡಿ ನೀವು ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಆಗಬಹುದು
- ನಂತರ ಅಲ್ಲಿ ನಿಮಗೆ ರೆಡ್ ಕಲರ್ ಮಾರ್ಕ್ ನಲ್ಲಿ ಡಾಕ್ಯುಮೆಂಟ್ಸ್ ಅಪ್ಡೇಟ್ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
- ನಂತರ ನಿಮಗೆ ಸಂಬಂಧಿಸಿದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅಥವಾ ಬ್ಯಾಂಕ್ ಪಾಸ್ ಬುಕ್ ಅಥವಾ ಪ್ಯಾನ್ ಕಾರ್ಡ್ ಮುಂತಾದ ದಾಖಲಾತಿಗಳನ್ನು ಬಳಸಿಕೊಂಡು ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬಹುದು
ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಆಧಾರ್ ಕಾರ್ಡ್ ಅಪ್ಡೇಟ್ ಮೊಬೈಲ್ ಮೂಲಕ ಮಾಡಲು ಬರದೆ ಹೋದಲ್ಲಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿಗಾಗಿ ಹಾಗೂ ಹೊಸ ಸುದ್ದಿಗಳಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ