aai recruitment 2024: SSL, PUC ಪಾಸಾದವರಿಗೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗ ಅವಕಾಶ ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ( ಅಗ್ನಿಶಾಮಕ ಸೇವೆಗಳ) ಹುದ್ದೆಗಳಿಗೆ ಸಂಬಂಧಿಸಿದಂತೆ ಇದೀಗ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ವಿದ್ಯಾರ್ಹತೆ ಹಾಗೂ ಎಷ್ಟು ಸಂಬಳ ನೀಡಲಾಗುತ್ತದೆ ಎಂಬ ಸಂಪೂರ್ಣ ವಿವರವನ್ನು ಈ ಲೇಖನ ಮೂಲಕ ತಿಳಿಯೋಣ
AAI ಹೊಸ ನೇಮಕಾತಿ (aai recruitment 2024)..?
ಹೌದು ಸ್ನೇಹಿತರೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತ ವಿವಿಧ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 28 ಜನೆವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.!
ಸ್ನೇಹಿತರೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಹಾಗೂ ಡಿಪ್ಲೋಮೋ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಆಟೋಮೊಬೈಲ್ ಇಂಜಿನಿಯರಿಂಗ್ ಮಾಡಿದಂತ ವಿದ್ಯಾರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
AAI ಹುದ್ದೆಗಳ ನೇಮಕಾತಿ ವಿವರ (aai recruitment 2024)..?
ನೇಮಕಾತಿ ಸಂಸ್ಥೆ:- ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ
ಒಟ್ಟು ಹುದ್ದೆಗಳು:- 89 ಖಾಲಿ ಹುದ್ದೆಗಳು
ಅರ್ಜಿ ಸಲ್ಲಿಕೆ :- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ:- 30/12/2024
ಅರ್ಜಿ ಕೊನೆಯ ದಿನಾಂಕ:- 28/01/2025
ಸಂಬಳ:- ₹31,000 ರಿಂದ ₹92,000
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯ ಪ್ರಕಾರ ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಡಿಪ್ಲೋಮೋ ಮತ್ತು ಮೆಕ್ಯಾನಿಕಲ್ ಹಾಗೂ ಆಟೋಮೊಬೈಲ್ ಮತ್ತು ಫೈರ್ ಇಂಜಿನಿಯರಿಂಗ್ ಹಾಗೂ ದ್ವಿತೀಯ ಪಿಯುಸಿ ಪಾಸಾದಂತ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಶುಲ್ಕ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ, EWS, OBC ಅಭ್ಯರ್ಥಿಗಳಾಗಿದ್ದರೆ ₹1000 ಅರ್ಜಿ ಶುಲ್ಕವನ್ನು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಭರ್ತಿ ಮಾಡಬೇಕಾಗುತ್ತದೆ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ (ST/SC) ಮತ್ತು ವಿಶೇಷ (handicap) ಚೇತನ ಅಭ್ಯರ್ಥಿಗಳಿಗೆ (candidates) ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18ರಿಂದ 30 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕ್ಕೆ ಮಾಡಲಾಗಿದೆ
ಸಂಬಳ ಎಷ್ಟು:- ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆ ಪ್ರಕಾರ ಮಾಸಿಕವಾಗಿ 31,000 ಯಿಂದ 92,000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಯಾವು..?
ಅಧಿಕೃತ ಅಧಿಸೂಚನೆ ಬಿಡುಗಡೆಯ ದಿನಾಂಕ:- 19/12/2024
ಅರ್ಜಿ ಪ್ರಾರಂಭ ದಿನಾಂಕ:- 30/12/2024
ಅರ್ಜಿ ಕೊನೆಯ ದಿನಾಂಕ:- 28/01/2025
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ದಿನಾಂಕ 28 ಜನವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ..
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳು ಹಾಗೂ ಇತರ ಸರಕಾರಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು