Agriculture loans: ಈ ರೈತರಿಗೆ ಸಿಗಲಿದೆ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ! ಬೇಗ ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ರೈತರ ಉದ್ದಾರಕ್ಕೆ ಹಾಗೂ ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿವಿಧ ಉಪಯೋಗ ನೀಡುವಂತ ಯೋಜನೆಗಳನ್ನು ಜಾರಿಗೆ ತರುತ್ತವೆ.! ಇದರಲ್ಲಿ ನಮ್ಮ ರಾಜ್ಯ ಸರ್ಕಾರ ಕರ್ನಾಟಕದ ರೈತರಿಗೆ ಬರೋಬ್ಬರಿ 5 ಲಕ್ಷದವರೆಗೆ ಯಾವುದೇ ಬಡ್ಡಿ ಇಲ್ಲದೆ ಅಂದರೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ ಹಾಗಾಗಿ ಈ ಒಂದು ಯೋಜನೆಯ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಯ ಉದ್ದೇಶ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ತಿಳಿಯೋಣ
ಈ ಕಾರ್ಡ್ ಮಾಡಿಸಿ 50 ಸಾವಿರ ವರೆಗೆ ಹಣ ಪಡೆಯಿರಿ. ಇಲ್ಲಿದೆ ನೋಡಿ ಸಂಪೂರ್ಣ ಯೋಜನೆಯ ವಿವರ
ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ (Agriculture loans)..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ರೈತರ ಉದ್ಧಾರಕ್ಕಾಗಿ ಹಾಗೂ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅದೇ ರೀತಿ ನಮ್ಮ ಕರ್ನಾಟಕದಲ್ಲಿ ಇದೀಗ ಸಹಕಾರಿ ಸಂಘಗಳ ಮೂಲಕ ಹಾಗೂ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್ ಗಳ ಮೂಲಕ ರೈತರಿಗೆ ಗರಿಷ್ಠ 5 ಲಕ್ಷದವರೆಗೆ ಯಾವುದೇ ಬಡ್ಡಿ ಇಲ್ಲದೆ ಅಂದರೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ

ಹೌದು ಸ್ನೇಹಿತರೆ ರಾಜ್ಯ ಸರ್ಕಾರವು ಗರಿಷ್ಠ 5 ಲಕ್ಷದವರೆಗೆ ಸಹಕಾರಿ ಸಂಘಗಳು ಹಾಗೂ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್ ಗಳ ಮೂಲಕ ಸಾಲ ನೀಡುತ್ತಿದೆ ಇದರ ಜೊತೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದಂತ ರೈತರಿಗೆ 3 ಲಕ್ಷದಿಂದ ಈಗ ಐದು ಲಕ್ಷ ರೂಪಾಯಿವರೆಗೆ ಸಾಲದ ಮಿತಿಯನ್ನು ಏರಿಕೆ ಮಾಡಲಾಗಿದೆ ಇದರಿಂದ ರೈತರು ತುಂಬಾ ಸುಲಭವಾಗಿ ರಾತ್ರಿ ಪಡೆದುಕೊಳ್ಳಬಹುದು
ಯೋಜನೆಗಳ ಉದ್ದೇಶ (Agriculture loans).?
- ರೈತರಿಗೆ ಕೃಷಿ ಚಟುವಟಿಕೆಗಳಿಗೆ ಬೇಕಾಗುವಂತ ಹಣಕಾಸು ನೆರವು ಒದಗಿಸುವ ಉದ್ದೇಶವಂದಲಾಗಿದೆ
- ರೈತರು ತಮ್ಮ ಭೂಮಿಯಲ್ಲಿ ಆಧುನಿಕ ಪದ್ಧತಿಯಲ್ಲಿ ಹಾಗೂ ಕೃಷಿ ಮಾಡಲು ಉತ್ತೇಜನ ನೀಡುವ ಉದ್ದೇಶದಿಂದ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ
- ವಿಶೇಷವಾಗಿ ಯೋಜನೆಗಳ ಮೂಲಕ ಸಣ್ಣ ಹಾಗೂ ಮಧ್ಯಮ ರೈತರಿಗೆ ಹೆಚ್ಚು ಅನುಕೂಲವಾಗುವಂತೆ ಈ ಒಂದು ಯೋಜನೆಗಳನ್ನು ರೂಪಿಸಲಾಗುತ್ತಿದೆ
- ರೈತರು ಹಣಕಾಸು ತೊಂದರೆ ಉಂಟಾದಾಗ ಯಾವುದೇ ಬಡ್ಡಿ ಇಲ್ಲದೆ ಈ ಬ್ಯಾಂಕ್ ಗಳ ಮೂಲಕ ತುಂಬ ಸುಲಭವಾಗಿ ಸಾಲ ಪಡೆಯಬಹುದು
ಸಾಲ ನೀಡುವ ಸಂಸ್ಥೆಗಳು (Agriculture loans).?
ಸಹಕಾರಿ ಸಂಘಗಳು:– ಹೌದು ಸ್ನೇಹಿತರೆ, ರೈತರು ಸಹಕಾರಿ ಸಂಘಗಳ ಮೂಲಕ ತುಂಬಾ ಸುಲಭವಾಗಿ ಸಾಲವನ್ನು ಪಡೆದುಕೊಳ್ಳಬಹುದು
BCC bank:- ರೈತರು ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್ ಗಳ ಮೂಲಕ ಯಾವುದೇ ಬಡ್ಡಿ ಇಲ್ಲದೆ ಗರಿಷ್ಠ ಐದು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಪಡೆದುಕೊಳ್ಳಬಹುದು
ಕಿಸಾನ್ ಕ್ರೆಡಿಟ್ ಕಾರ್ಡ್:- ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆದುಕೊಳ್ಳುವುದರ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 5 ಲಕ್ಷ ವರೆಗೆ ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದು ಹೌದು ಸ್ನೇಹಿತರೆ ಈ ಹಿಂದಕ್ಕೆ ಕ್ರೆಡಿಟ್ ಕಾರ್ಡ್ ಮೂಲಕ ಗರಿಷ್ಠ ಮೂರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿತ್ತು ಇದೀಗ ಈ ಮಿತಿಯನ್ನು ಗರಿಷ್ಠ ಐದು ಲಕ್ಷದವರೆಗೆ ಸಾಲದ ಮಿತಿ ಏರಿಕೆ ಮಾಡಲಾಗಿದೆ
ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು (Agriculture loans).?
- ರೈತರ ಆಧಾರ್ ಕಾರ್ಡ್
- ಪಹಣಿ (RTC)
- ಬ್ಯಾಂಕ್ ಪಾಸ್ ಬುಕ್
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಕಿಸಾನ್ ಕ್ರೆಡಿಟ್ ಕಾರ್ಡ್
- ರೇಷನ್ ಕಾರ್ಡ್
- ವೋಟರ್ ಐಡಿ
- ಇತರೆ ಅಗತ್ಯ ದಾಖಲಾತಿಗಳು
ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ (Agriculture loans).?
ಸ್ನೇಹಿತರೆ ನೀವು ಶೂನ್ಯ ಬಡ್ಡಿ ದರದಲ್ಲಿ ಅಥವಾ ಯಾವುದೇ ಬಡ್ಡಿ ಇಲ್ಲದೆ ಗರಿಷ್ಠ 5 ಲಕ್ಷ ವರೆಗೆ ಸಾಲ ಪಡೆಯಲು ಬಯಸುತ್ತಿದ್ದರೆ ಮೊದಲು ನೀವು ಈ ಒಂದು ಸಾಲಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ನೀವು ನಿಮ್ಮ ಹತ್ತಿರದ ಸಹಕಾರಿ ಸಂಘ ಅಥವಾ ಡಿಸಿಸಿ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ ನೀವು ಈ ಒಂದು ಸಾಲಕ್ಕೆ ತುಂಬಾ ಸುಲಭವಾಗಿ ಅರ್ಜಿ ಸಲ್ಲಿಸಬಹುದು
ಆದ್ದರಿಂದ ನೀವು ಯಾವುದೇ ಬಡ್ಡಿ ಇಲ್ಲದೆ ಸಾಲ ಪಡೆದುಕೊಳ್ಳಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಅಥವಾ ಸಹಕಾರಿ ಸಂಘಗಳಿಗೆ ಭೇಟಿ ನೀಡಿ ಅಥವಾ ನಿಮ್ಮ ಹತ್ತಿರ ಕಿಸನ್ ಕ್ರೆಡಿಟ್ ಕಾರ್ಡ್ ಇದ್ದರೆ ನೀವು ಸರಕಾರದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಸಾಲಕ್ಕೆ ಅರ್ಜಿ ಸಲ್ಲಿಸಬಹುದು
ಸ್ನೇಹಿತರೆ ಇದೇ ರೀತಿ ನಿಮಗೆ ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ವಿವಿಧ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ತಿಳಿಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ