Airtel New Recharge plan: ಏರ್ಟೆಲ್ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಗೆ ಹೊಸ ರಿಚಾರ್ಜ್ ಪ್ಲಾನ್ ಪರಿಚಯ ಇಲ್ಲಿದೆ ವಿವರ

Airtel New Recharge plan: ಏರ್ಟೆಲ್ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಗೆ ಹೊಸ ರಿಚಾರ್ಜ್ ಪ್ಲಾನ್ ಪರಿಚಯ ಇಲ್ಲಿದೆ ವಿವರ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನೀವು ಏರ್ಟೆಲ್ ಗ್ರಾಹಕರಾಗಿದ್ದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಇದೀಗ ಏರ್ಟೆಲ್ ತನಗ್ರಹಕರಿಗಾಗಿ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಕೇವಲ 509 ರೂಪಾಯಿಗೆ 84 ದಿನ ಮಾನ್ಯತೆ ಹೊಂದಿರುವ ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಈ ಒಂದು ಲೇಖನ ಮೂಲಕ ನಾವು ಈ ರಿಚಾರ್ಜ್ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಇದರ ಜೊತೆಗೆ ಏರ್ಟೆಲ್ ಗ್ರಹಗಳಿಗೆ ಇರುವ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳ ವಿವರವನ್ನು ಕೂಡ ಈ ಲೇಖನಿಯಲ್ಲಿ ತಿಳಿಯೋಣ

HDFC ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ ₹75,000 ರೂಪಾಯಿಗಳಿಗೆ ವಿದ್ಯಾರ್ಥಿವೇತನ ಬೇಗ ಈ ರೀತಿ ಅರ್ಜಿ ಸಲ್ಲಿಸು

 

ಏರ್ಟೆಲ್ ಟೆಲಿಕಾಂ ಸಂಸ್ಥೆ (Airtel New Recharge plan)..?

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಅತ್ಯಂತ ದೊಡ್ಡ ಪ್ರೈವೇಟ್ ಟೆಲಿಕಾಂ ಸಂಸ್ಥೆಯೆಂದರೆ ಅದು ಏರ್ಟೆಲ್ ಟೆಲಿಕಾಂ ಸಂಸ್ಥೆಯಾಗಿದ್ದು ಇದು ತನ್ನ ಗ್ರಹಕರಿಗೆ ಉತ್ತಮ ಹಾಗೂ ಒಳ್ಳೆಯ ಕ್ವಾಲಿಟಿ ಟೆಲಿಕಾಂ ಸೇವೆಗಳನ್ನು ನೀಡುತ್ತಾ ಬಂದಿದೆ.! ಹಾಗೂ ನಮ್ಮ ಭಾರತ ದೇಶದಲ್ಲಿ ಸಾಕಷ್ಟು ಗ್ರಾಹಕರು ಈ ಏರ್ಟೆಲ್ ಟೆಲಿಕಾಂ ಸೇವೆಗಳನ್ನು ಬಳಸುತ್ತಿದ್ದು ಅಂತವರಿಗೆ ಏರ್ಟೆಲ್ ಕಡೆಯಿಂದ ಭರ್ಜರಿ ಗುಡ್ ನ್ಯೂಸ್..!

Airtel New Recharge plan
Airtel New Recharge plan

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಏರ್ಟೆಲ್ ತನ್ನ ಗ್ರಹಗಳಿಗಾಗಿ ಅತ್ಯಂತ ಕಡಿಮೆ ಬೆಲೆಯ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಈ ಒಂದು ರಿಚಾರ್ಜ್ ಯೋಜನೆಯೆಲ್ಲಿ ತನ್ನ ಗ್ರಾಹಕರಿಗೆ ಹಲವಾರು ಸೇವೆಗಳು ಹಾಗೂ ಉಚಿತ ಕರೆ ಮತ್ತು ಡೇಟಾ ಸೌಲಭ್ಯವನ್ನು ನೀಡುತ್ತಿದೆ ಹಾಗಾಗಿ ನಾವು ಈ ಒಂದು ರಿಚಾರ್ಜ್ ಯೋಜನೆಯ ಬಗ್ಗೆ ಮಾಹಿತಿ ಹಾಗೂ ಏರ್ಟೆಲ್ ಗ್ರಹಗಳಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳ ಬಗ್ಗೆ ಮಾಹಿತಿ ತಿಳಿಯೋಣ

 

₹509 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Airtel New Recharge plan)..?

ಹೌದು ಸ್ನೇಹಿತರೆ ಏರ್ಟೆಲ್ ತನ್ನ ಗ್ರಹಗಳಿಗಾಗಿ ಕೇವಲ 509 ರೂಪಾಯಿಗೆ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಈ ಒಂದು ರಿಚಾರ್ಜ್ ನಲ್ಲಿ ಏರ್ಟೆಲ್ ಗ್ರಾಹಕರು 84 ದಿನಗಳ ಕಾಲ ಮಾನ್ಯತೆ ಹೊಂದಿರುತ್ತದೆ ಮತ್ತು ಈ 84 ದಿನಗಳಿಗೆ ಉಚಿತವಾಗಿ ಅನ್ಲಿಮಿಟೆಡ್ ಕರೆಗಳನ್ನು ಮಾಡಲು ಗ್ರಾಹಕರಿಗೆ ಅವಕಾಶ ಮಾಡಿಕೊಟ್ಟಿದ್ದು ಮತ್ತು ಈ ₹509 ಪ್ರಿಪೇಯ್ಡ್ ರಿಚಾರ್ಜ್ ಯೋಜನೆಯಲ್ಲಿ ಪ್ರತಿದಿನ 100 SMS ಉಚಿತವಾಗಿ ಸಿಗುತ್ತದೆ ಇದರ ಜೊತೆಗೆ 84 ದಿನಗಳಿಗೆ ಕೇವಲ 6GB ಡೇಟಾ ಮಾತ್ರ ಸಿಗುತ್ತದೆ ಇದರ ಜೊತೆಗೆ ಏರ್ಟೆಲ್ ಫ್ರೀ ಹಲೋ ಟ್ಯೂನ್ ಸೌಲಭ್ಯ ಹಾಗೂ ಏರ್ಟೆಲ್ ಎಕ್ಸ್ಟ್ರೀಮ್ ಅಪ್ಲಿಕೇಶನ್ ಸಬ್ಸ್ಕ್ರಿಪ್ಷನ್ ಪಡೆದುಕೊಳ್ಳಬಹುದು

Airtel New Recharge plan
Airtel New Recharge plan

 

ಹೌದು ಸ್ನೇಹಿತರೆ ಇನ್ನು ಕೀಪ್ಯಾಡ್ ಫೋನ್ ಯೂಸ್ ಮಾಡುವಂತ ಗ್ರಾಹಕರಿಗೆ ಹಾಗೂ ಮನೆಯಲ್ಲಿ ವೈಫೈ ಸೌಲಭ್ಯ ಇರುವಂತ ಗ್ರಾಹಕರಿಗೆ ಮತ್ತು ಕೇವಲ ಕರೆ ಮಾಡಲು ಸಿಮ್ ಬಳಸುವಂತಹ ಗ್ರಹಕರಿಗೆ ಇದು ಅತ್ಯಂತ ಉತ್ತಮ ರಿಚಾರ್ಜ್ ಪ್ಲಾನ್ ಎಂದು ಹೇಳಬಹುದು ಏಕೆಂದರೆ ಕೇವಲ ನಿಮಗೆ 509 ರೂಪಾಯಿಗೆ 84 ದಿನಗಳ ಕಾಲ ನೀವು ಏರ್ಟೆಲ್ ಟೆಲಿಕಾಂ ಸೇವೆಗಳನ್ನು ಆನಂದಿಸಬಹುದು ಹಾಗಾಗಿ ನೀವು ಈ ರಿಚಾರ್ಜ್ ಮಾಡಲು ಬಯಸಿದರೆ ನಿಮ್ಮ ಏರ್ಟೆಲ್ ಥ್ಯಾಂಕ್ಸ್ ಅಪ್ಲಿಕೇಶನ್ ಮೂಲಕ ರಿಚಾರ್ಜ್ ಮಾಡಿ

 

WhatsApp Group Join Now
Telegram Group Join Now       

84 ದಿನ ವ್ಯಾಲಿಡಿ ಹೊಂದಿರುವ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳು (Airtel New Recharge plan)..?

ಹೌದು ಸ್ನೇಹಿತರೆ ಮೇಲೆ ನೀಡಿದ ರಿಚಾರ್ಜ್ ಪ್ಲಾನ್ ಗಳು ಹೊರತಾಗಿ ಏರ್ಟೆಲ್ ತನ್ನ ಗ್ರಹಗಳಿಗೆ ಅತ್ಯಂತ ಕಡಿಮೆ ಬೆಲೆಯ 84 ದಿನ ಮಾನ್ಯತೆ ಹೊಂದಿರುವ ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ ಮಾಡಿದ್ದು ಇವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

₹799 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ₹799 ರೂಪಾಯಿಗೆ 77 ದಿನ ವ್ಯಾಲಿಡಿಟಿ ಹಾಗೂ ಪ್ರತಿದಿನ 100 SMS ಮತ್ತು 1.5GB ಡೇಟಾ ಸಿಗುತ್ತದೆ ಹಾಗೂ ಅನ್ಲಿಮಿಟೆಡ್ ಕರೆಗಳು ಮಾಡಲು ಈ ಒಂದು ಯೋಜನೆಯಲ್ಲಿ ಅವಕಾಶವಿದೆ ಇದರ ಜೊತೆಗೆ ಏರ್ಟೆಲ್ ಫ್ರೀ ಹಲೋ ಟ್ಯೂನ್ ಸೌಲಭ್ಯ ಸಿಗುತ್ತದೆ

₹859 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ₹859 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹಾಗೂ ಪ್ರತಿದಿನ 100 SMS ಮತ್ತು 1.5GB ಡೇಟಾ ಸಿಗುತ್ತದೆ ಹಾಗೂ ಅನ್ಲಿಮಿಟೆಡ್ ಕರೆಗಳು ಮಾಡಲು ಈ ಒಂದು ಯೋಜನೆಯಲ್ಲಿ ಅವಕಾಶವಿದೆ ಇದರ ಜೊತೆಗೆ ಏರ್ಟೆಲ್ ಫ್ರೀ ಹಲೋ ಟ್ಯೂನ್ ಸೌಲಭ್ಯ ಸಿಗುತ್ತದೆ

₹929 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ₹929 ರೂಪಾಯಿಗೆ 90 ದಿನ ವ್ಯಾಲಿಡಿಟಿ ಹಾಗೂ ಪ್ರತಿದಿನ 100 SMS ಮತ್ತು 1.5GB ಡೇಟಾ ಸಿಗುತ್ತದೆ ಹಾಗೂ ಅನ್ಲಿಮಿಟೆಡ್ ಕರೆಗಳು ಮಾಡಲು ಈ ಒಂದು ಯೋಜನೆಯಲ್ಲಿ ಅವಕಾಶವಿದೆ ಇದರ ಜೊತೆಗೆ ಏರ್ಟೆಲ್ ಫ್ರೀ ಹಲೋ ಟ್ಯೂನ್ ಸೌಲಭ್ಯ ಸಿಗುತ್ತದೆ & ಏರ್ಟೆಲ್ x Stream ಸಬ್ಸ್ಕ್ರಿಪ್ಷನ್ ಸಿಗುತ್ತದೆ

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯ ಸರ್ಕಾರದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಇತರ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಇರುವಂತ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಆಗಬಹುದು

Leave a Comment