ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th, PUC ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ದಾವಣಗೆರೆ ಜಿಲ್ಲೆಯ ವಿವಿಧ ೨೪೩ ಅಂಗನವಾಡಿ ಹುದ್ದೆಗಳಿಗೆ ಮಾಡಲಾಗಿದೆ.! ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್, ಮತ್ತು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ಆದಷ್ಟು ನಿರುದ್ಯೋಗಿ ಮಹಿಳೆಯರಿಗೆ ಶೇರ್ ಮಾಡಿ
ಅಂಗನವಾಡಿ ಮತ್ತು ಕಾರ್ಯಕರ್ತ ಹುದ್ದೆಗಳ ನೇಮಕಾತಿ 2025..?
ಸ್ನೇಹಿತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ (WCD) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ತಾಲೂಕು ಹಾಗೂ ಗ್ರಾಮಗಳಲ್ಲಿ ಖಾಲಿ ಇರುವಂತೆ 243 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಈ ಹುದ್ದೆಗಳಿಗೆ ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಸಿ.!

ಹೌದು ಸ್ನೇಹಿತರೆ 30 ಕಾರ್ಯಕರ್ತ ಹುದ್ದೆಗಳು ಹಾಗೂ 213 ಸಹಾಯಕ್ಕೆ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 25 ಏಪ್ರಿಲ್ 2025 ಕೊನೆಯ ದಿನಾಂಕ ನಿಗದಿ ಮಾಡಲಾಗಿದ್ದು ಆಸಕ್ತಿ ಇರುವಂತಹ ಮಹಿಳೆಯರು ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ್ದೇವೆ
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ವಿವರ..?
ನೇಮಕಾತಿ ಇಲಾಖೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 243 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 01/04/2025
ಅರಸಿ ಕೊನೆಯ ದಿನಾಂಕ:- 25/04/2025
ಅರ್ಜಿ ಶುಲ್ಕ:- ಶೂನ್ಯ ಅರ್ಜಿ ಶುಲ್ಕ
ಹುದ್ದೆಗಳ ವಿವರ:-
ಸಹಾಯಕಿ ಹುದ್ದೆಗಳು 213
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು 30
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ (Anganwadi jobs) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:– ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ 243 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ನೇಮಕಾತಿ ಅರ್ಜಿ ಸೂಚನೆಯ ಪ್ರಕಾರ ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮೋ ಮತ್ತು ಇತರ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 10ನೇ ತರಗತಿ ನಿಗದಿ ಮಾಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ ಎಷ್ಟು:- ದಾವಣಗೆರೆ ಜಿಲ್ಲೆಯಾದ್ಯಂತ ಖಾಲಿ ಇರುವ 243 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಮೀಸಲಾತಿ ಆಧಾರದ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 5 ವರ್ಷ ಹಾಗೂ OBC ಅಭ್ಯರ್ಥಿಗಳಿಗೆ 03 ವರ್ಷ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಆಯ್ಕೆ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಮಹಿಳೆಯರನ್ನು ಮೆರಿಟ್ ಆಧಾರದ ಮೇಲೆ ಅಂದರೆ ನೇರ ನೇಮಕಾತಿ ಆಧಾರದ ಮೇಲೆ ಮಹಿಳೆಯರನ್ನು ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಇತರ ವಿಧಾನಗಳನ್ನು ಆಧರಿಸಿ ಈ ಹುದ್ದೆಗಳಿಗೆ ಮಹಿಳೆಯರನ್ನು ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾದಂತ ಮಹಿಳೆಯರಿಗೆ ನೇಮಕಾತಿ ಅಧಿಸೂಚನೆ ಪ್ರಕಾರ ಕನಿಷ್ಠ 6, ಗರಿಷ್ಠ 10 ಸಾವಿರ ವರೆಗೆ ತಿಂಗಳಿಗೆ ಸಂಬಳ ನೀಡಲಾಗುತ್ತದೆ
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ದಾವಣಗೆರೆ ಜಿಲ್ಲೆಯಾದ್ಯಂತ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಹಿಳೆಯರು ದಿನಾಂಕ 25 ಏಪ್ರಿಲ್ 2025 ರ ಒಳಗಡೆ ಈ ಒಂದು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದೀರಾ ಹಾಗಾದ್ರೆ ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಮ್ ಗಳಿಗೆ ಕೂಡಲೇ ಜಾಯಿನ್ ಆಗಬಹುದು