ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳ ನೇಮಕಾತಿ.! 8Th, 10Th, PUC ಪಾಸಾದವರು ಬೇಗ ಅರ್ಜಿ ಸಲ್ಲಿಸಿ.! Anganwadi recruitment 2025

Anganwadi recruitment 2025:- 8Th, 10Th, PUC ಪಾಸಾದವರು ಬೇಗ ಅರ್ಜಿ ಸಲ್ಲಿಸಿ.! ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ 

ನಮಸ್ಕಾರ ಸ್ನೇಹಿತರೆ ಎಂಟನೇ ತರಗತಿ ಹಾಗೂ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪಾಸಾದಂತ ಮಹಿಳೆಯರಿಗೆ ಇದೀಗ ರಾಜ್ಯ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಇದೀಗ ನಮ್ಮ ರಾಜ್ಯದಲ್ಲಿ ಇರುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ

ರೇಷನ್ ಕಾರ್ಡ್ ಹಾಗೂ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಇದ್ದವರಿಗೆ ಕೇಂದ್ರ ಸರ್ಕಾರ  ತಪ್ಪದೆ ಈ ಮಾಹಿತಿ ಓದಿ

 

ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳ ನೇಮಕಾತಿ (Anganwadi recruitment 2025).?

ಹೌದು ಸ್ನೇಹಿತರೆ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ಸುಮಾರು 2500 ಹುದ್ದೆಗಳು ಖಾಲಿ ಇವೆ.! ಆದರಿಂದ ಆಸಕ್ತಿ ಇರುವಂತಹ ಮಹಿಳೆಯರು ಈ ಹುದ್ದೆಗಳಿಗೆ ದಿನಾಂಕ 4 ಏಪ್ರಿಲ್ 2025 ರ ಒಳಗಡೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು

Anganwadi recruitment 2025
Anganwadi recruitment 2025

 

WhatsApp Group Join Now
Telegram Group Join Now       

ಹೌದು ಸ್ನೇಹಿತರ ಪ್ರಸ್ತುತ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ಮಹಿಳೆಯರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳ ನೇಮಕಾತಿ ವಿವರ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ಕೆಳಗಡೆ ನೀಡಿದ್ದೇವೆ

 

ಖಾಲಿ ಹುದ್ದೆಗಳ ನೇಮಕಾತಿ ವಿವರ (Anganwadi recruitment 2025).?

ನೇಮಕಾತಿ ಇಲಾಖೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಪ್ರಾರಂಭ ದಿನಾಂಕ:- 10/03/2025

ಅರ್ಜಿ ಕೊನೆಯ ದಿನಾಂಕ:- 04/04/2025

WhatsApp Group Join Now
Telegram Group Join Now       

ಹುದ್ದೆಗಳ ಹೆಸರು:-

  • ಅಂಗನವಾಡಿ ಕಾರ್ಯಕರ್ತೆ 1,500 ಹುದ್ದೆಗಳು
  • ಸಹಾಯಕಿ ಹುದ್ದೆಗಳು 1000 ಹುದ್ದೆಗಳು

 

ಒಟ್ಟು ಹುದ್ದೆಗಳ ಸಂಖ್ಯೆ:- 2,500

 

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Anganwadi recruitment 2025).?

ಶೈಕ್ಷಣಿಕ ಅರ್ಹತೆ:- ನೇಮಕಾತಿ ಅಧಿಸೂಚನೆ ಪ್ರಕಾರ ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಡಿಪ್ಲೋಮೋ ಮತ್ತು ಉನ್ನತ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸಬಹುದು ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 8ನೇ ತರಗತಿ ಹಾಗೂ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು

ವಯೋಮಿತಿ ಎಷ್ಟಿರಬೇಕು:- ನೇಮಕಾತಿ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯರು ಕನಿಷ್ಠ 19 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 35 ವರ್ಷ ಇರಬೇಕಾಗುತ್ತದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಹಿಳೆಯರಿಗೆ ನೀಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ

ಸಂಬಳ ಎಷ್ಟು:- ನೇಮಕಾತಿ ಅಧಿಸೂಚನೆ ಪ್ರಕಾರ ಹುದ್ದೆಗಳ ಅನುಗುಣವಾಗಿ ಕನಿಷ್ಠ ₹4000 ಯಿಂದ ಗರಿಷ್ಠ 14,000 ವರೆಗೆ ಆಯ್ಕೆಯಾದಂತಹ ಮಹಿಳೆಯರಿಗೆ ಮಾಸಿಕ ಸಂಬಳ ನೀಡಲಾಗುತ್ತದೆ.!

ಆಯ್ಕೆ ವಿಧಾನ:- ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಮತ್ತು ಅರ್ಜಿ ಸಲ್ಲಿಸಿದಂತ ಮಹಿಳೆಯರನ್ನು ಮೊದಲು ಮೆರಿಟ್ ಆಧಾರದ ಮೇಲೆ ಅಂದರೆ ಯಾರು ಅತಿ ಹೆಚ್ಚು ಅಂಕ ಪಡೆದಿರುತ್ತಾರೆ ಅಂತವರನ್ನು ಆಯ್ಕೆ ಮಾಡಲಾಗುತ್ತದೆ ನಂತರ ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

 

ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (Anganwadi recruitment 2025).?

ನೀವು ಎಂಟನೇ ತರಗತಿ ಹಾಗೂ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪಾಸಾಗಿದ್ದ ಹಾಗಾದರೆ ನೀವು ಈ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ಮುನ್ನ ನೀವು ಈ ಹುದ್ದೆಗಳ ನೇಮಕಾತಿ ಕುರಿತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು 04 ಏಪ್ರಿಲ್ 2025 ರ ಒಳಗಡೆ ಈ ಒಂದು ಹುದ್ದೆಗಳಿಗೆ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ನಿಮಗೆ ಪ್ರತಿದಿನ ಹೊಸ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಸಿಗುತ್ತದೆ

2 thoughts on “ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳ ನೇಮಕಾತಿ.! 8Th, 10Th, PUC ಪಾಸಾದವರು ಬೇಗ ಅರ್ಜಿ ಸಲ್ಲಿಸಿ.! Anganwadi recruitment 2025”

Leave a Comment