anganwadi recruitment 2025 apply online:- ಕರ್ನಾಟಕದಲ್ಲಿ 2,500 ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ,
ನಮಸ್ಕಾರ ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ (WCD) ಇದೀಗ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವಂತಹ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ವಿತರಣೆಯಲ್ಲಿ ದೊಡ್ಡ ಬದಲಾವಣೆ.! ತಕ್ಷಣ ಇದರ ಮೇಲೆ ಕ್ಲಿಕ್ ಮಾಡಿ ಮಾಹಿತಿ ನೋಡಿ
ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳ ನೇಮಕಾತಿ.?
ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ (WCD) ಇದೀಗ ನಮ್ಮ ಕರ್ನಾಟಕದ ವಿವಿಧ ಜಿಲ್ಲೆ ಹಾಗೂ ತಾಲೂಕು ಮತ್ತು ಗ್ರಾಮಗಳಲ್ಲಿ ಕಾಲಿ ಇರುವಂತ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆಯ ಪ್ರಕಾರ ಸುಮಾರು 2500 ಹುದ್ದೆಗಳು ಖಾಲಿ ಇವೆ, ಆದ್ದರಿಂದ ಆಸಕ್ತಿ ಇರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ಈ ಒಂದು ಲೇಖನೆಯ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಸಂಬಳದ ವಿವರ ಮುಂತಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನಿಯನ್ನು ಆದಷ್ಟು ಕೊನೆವರೆಗೂ ಓದಿ
ಹುದ್ದೆಗಳ ನೇಮಕಾತಿ ವಿವರ (anganwadi recruitment 2025 apply online).?
ನೇಮಕಾತಿ ಇಲಾಖೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 2,500 ಹುದ್ದೆಗಳು
ವಯೋಮಿತಿ:- 18-38 ವರ್ಷ
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಗಳ ವಿವರ:- ವಿವಿಧ ಹುದ್ದೆಗಳು
1) ಕಾರ್ಯಕರ್ತೆ ಹುದ್ದೆಗಳು:- 1500
2) ಸಹಾಯಕಿ ಹುದ್ದೆಗಳು:- 1000
ಅರ್ಜಿ ಪ್ರಾರಂಭ ದಿನಾಂಕ:- 10/03/2025
ಅರ್ಜಿ ಕೊನೆಯ ದಿನಾಂಕ:- 04/04/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (anganwadi recruitment 2025 apply online).?
ಶೈಕ್ಷಣಿಕ ಅರ್ಹತೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ 2500 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಸಹಾಯಕಿ ಹುದ್ದೆಗಳಿಗೆ ಎಂಟನೇ ತರಗತಿ ಹಾಗೂ 10ನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರಿಗೆ ಕನಿಷ್ಠ 19 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಹಾಗೂ ಗರಿಷ್ಠ ವಯೋಮಿತಿ 35 ವರ್ಷ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ 2,500 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ₹8,000 ರಿಂದ ₹14,000 ವರೆಗೆ ಮಾಸಿಕ ಸಂಬಳ ನೀಡಲಾಗುತ್ತದೆ
ಅರ್ಜಿ ಶುಲ್ಕ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಅಂದರೆ ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ನಿಯಮಗಳನ್ನು ಅನುಸರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (anganwadi recruitment 2025 apply online).?
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ. ನಂತರ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ಪ್ರತಿದಿನ ಹೊಸ ಮಾಹಿತಿಗಳು ಸಿಗುತ್ತವೆ
3 thoughts on “ಕರ್ನಾಟಕದಲ್ಲಿ 2,500 ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ, anganwadi recruitment 2025 apply online”