10Th, PUC ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ.! Anganwadi Recruitment last Date

Anganwadi Recruitment last Date:- 10Th, PUC ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ.!

ನಮಸ್ಕಾರ ಸ್ನೇಹಿತರೆ ನಾವು ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಟೀಚರ್ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 4Th, 9Th, 10Th, ಮತ್ತು ಪಿಯುಸಿ ಪಾಸಾದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಈ ಹುದ್ದಗಳ ನೇಮಕಾತಿಗೆ ಸಂಬಂಧಿಸಿದಂತೆ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ

ಗೂಗಲ್ ಪೇ ಯಲ್ಲಿ ಸಿಗುತ್ತಿದೆ 10 ಲಕ್ಷ ರೂಪಾಯಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಬೇಗ ನಿಮ್ಮ ಮೊಬೈಲ್ ಮೂಲಕ ಈ ರೀತಿ ಅರ್ಜಿ ಸಲ್ಲಿಸಿ

 

ಅಂಗನವಾಡಿ ಹೊಸ ನೇಮಕಾತಿ (Anganwadi Recruitment last Date)..?

ಸ್ನೇಹಿತರೆ ನಮ್ಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಮತ್ತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಕಡೆಯಿಂದ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.!

Anganwadi Recruitment last Date
Anganwadi Recruitment last Date

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಈ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಡೆಯಿಂದ ನಮ್ಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪೂರ್ಣಗೊಂಡಿತ್ತು ಆದರೆ ಕೆಲ ಜಿಲ್ಲೆಗಳಲ್ಲಿ ಸರ್ವರ ಸಮಸ್ಯೆಯಿಂದ ಅರ್ಜಿಗಳು ರಿಜೆಕ್ಟ್ ಆಗಿವೆ ಹಾಗೂ ಕೆಲವರ ಅರ್ಜಿಗಳಲ್ಲಿ ಸರಿಯಾದ ಮಾಹಿತಿ ಭರ್ತಿ ಮಾಡಿಲ್ಲ ಇದರಿಂದ ಮತ್ತೆ ಅರ್ಜಿ ಸಲ್ಲಿಸಿದಂತವರಿಗೆ ತಮ್ಮ ಅರ್ಜಿ ತಿದ್ದುಪಡಿ ಮಾಡಲು ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ

 

ಯಾರು ಅರ್ಜಿ ಸಲ್ಲಿಸಬಹುದು (Anganwadi Recruitment last Date)..?

ಸ್ನೇಹಿತರೆ ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಈ ಹಿಂದೆ ನೀವು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದರೆ ಅಂತವರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಇದಕ್ಕೆ ಕಾರಣವೇನೆಂದರೆ ಕೆಲವರ ಅರ್ಜಿಗಳು ಸರ್ವ ಸಮಸ್ಯೆಯಿಂದ ರಿಜೆಕ್ಟ್ ಮತ್ತು ಕೆಲವರ ಅರ್ಜಿಗಳಲ್ಲಿ ಸರಿಯಾದ ಮಾಹಿತಿ ಭರ್ತಿ ಮಾಡಿಲ್ಲ ಹಾಗೂ ಕೆಲವರ ಅರ್ಜಿಗಳಲ್ಲಿ ಸರಿಯಾಗಿ ಆಧಾರ್ ಕಾರ್ಡ್ ನಂಬರ್ ಹಾಗೂ ಹೆಸರು ಮುಂತಾದ ದಾಖಲಾತಿಗಳ ವಿವರ ಭರ್ತಿ ಮಾಡಿಲ್ಲ ಅಂತವರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ

ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಯಾದಗಿರಿ ಜಿಲ್ಲೆ, ಕಲಬುರ್ಗಿ ಜಿಲ್ಲೆ, ಚಿಕ್ಕಮಂಗಳೂರು ಜಿಲ್ಲೆ, ಬಾಗಲಕೋಟೆ ಜಿಲ್ಲೆ, ಹಾಗೂ ವಿವಿಧ ಜಿಲ್ಲೆಗಳಲ್ಲಿ ಇರುವಂತ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಮತ್ತೆ ಅರ್ಜಿ ತಿದ್ದುಪಡಿ ಮಾಡಲು ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆಸಕ್ತಿ ಇರುವಂತಹ ಮಹಿಳೆಯರು ಜನವರಿ 5 2025ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

 

ಹುದ್ದೆಗಳ ನೇಮಕಾತಿ ವಿವರ..?

ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ

WhatsApp Group Join Now
Telegram Group Join Now       

ಖಾಲಿ ಹುದ್ದೆಗಳ ಸಂಖ್ಯೆ:- 1,888 ಹುದ್ದೆಗಳು

ಹುದ್ದೆಗಳ ಹೆಸರು:-

1) ಅಂಗನವಾಡಿ ಕಾರ್ಯಕರ್ತೆ

2) ಅಂಗನವಾಡಿ ಸಹಾಯಕಿ ಹುದ್ದೆಗಳು

ಖಾಲಿ ಇರುವ ಹುದ್ದೆಗಳ ವಿವರ :-

1) ಬಾಗಲಕೋಟೆ (577 ಹುದ್ದೆಗಳು)

2) ಯಾದಗಿರಿ (126 ಹುದ್ದೆಗಳು)

3) ಚಿಕ್ಕಮಂಗಳೂರು (267 ಹುದ್ದೆಗಳು)

4) ಕಲಬುರಗಿ (299 ಹುದ್ದೆಗಳು)

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 05/01/2025

 

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಅಂಗನವಾಡಿ ಕಾರ್ಯಕರ್ತೆ ಅಥವಾ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 10Th, PUC, ಡಿಪ್ಲೋಮೋ ಹಾಗು ಪದವಿ ಪಾಸಾದ ಮಹಿಳೆಯರು ಅರ್ಜಿ ಸಲ್ಲಿಸಬಹುದು ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 4Th, 9Th, 10Th ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ

ವಯೋಮಿತಿ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯ ವಯಸ್ಸು 18-40 ವರ್ಷದ ಒಳಗಡೆ ಇರಬೇಕು.! ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿತ್ತು ಹೆಚ್ಚಿನ ವಿವರಕ್ಕೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ

ಆಯ್ಕೆ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮಾಡಿಕೊಡಲಾಗುತ್ತದೆ ಅಂದರೆ ತಮ್ಮ ಇಂದಿನ ತರಗತಿಯ ಅಂಕಗಳ ಆಧಾರದ ಮೇಲೆ ಹಾಗೂ ಯಾರು ಅತಿ ಹೆಚ್ಚು ಅಂಕ ತೆಗೆದುಕೊಂಡಿರುತ್ತಾರೆ ಅಂತವರನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹಾಗೂ ಮೀಸಲಾತಿ ಆಧಾರದ ಮೇಲೆ ಕೆಲ ಮಹಿಳೆಯರನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹೆಚ್ಚಿನ ವಿವರ ಪಡೆಯಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ

 

ಅರ್ಜಿ ಸಲ್ಲಿಸುವುದು ಹೇಗೆ..?

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ದಿನಾಂಕ 5.2025ರ ಒಳಗಡೆ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಅರ್ಜಿ ಸಲ್ಲಿಸಲು ಬಯಸುವ ಮಹಿಳೆ ತಮಗೆ ಹತ್ತಿರವಿರುವ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ಈ ಕೆಳಗಡೆ ಕೊಟ್ಟಿರುವ ಲಿಂಕ್ ಬಳಸಿಕೊಂಡು ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://karnemakaone.kar.nic.in/abcd/

 

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಪ್ರತಿದಿನ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಇತರ ಅನೇಕ ವಿಷಯಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪ್ರತಿದಿನ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು

Leave a Comment