Anna bhagya payment: ಫೆಬ್ರುವರಿ ತಿಂಗಳ ಅನ್ನಭಾಗ್ಯ ಯೋಜನೆಯ ₹680 ಅಕ್ಕಿ ಹಣ ಜಮಾ.! ಈ ರೀತಿ ಚೆಕ್ ಮಾಡಿ
ನಮಸ್ಕಾರ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಜಾರಿ ಇರುವಂತಹ ಅನ್ನಭಾಗ್ಯ ಯೋಜನೆಗೆ ಮಹತ್ವದ ಅಪ್ಡೇಟ್ ಬಂದಿದೆ.! ಹೌದು ಸ್ನೇಹಿತರೆ ನನ್ನ ಬಗ್ಗೆ ಯೋಜನೆಯ ಫೆಬ್ರವರಿ ತಿಂಗಳ ಅಕ್ಕಿ ಹಣ ಈಗಾಗಲೇ ಜಮಾ ಆಗಿದೆ ಈ ಒಂದು ಲೇಖನಿಯ ಮೂಲಕ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಆದ ಮಾಹಿತಿ ಚೆಕ್ ಮಾಡುವುದು ಹೇಗೆ? ಹಾಗೂ ಹಣ ಬಂದಿಲ್ಲ ಅಂದರೆ ಏನು ಮಾಡಬೇಕು ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಿ
ಅನ್ನಭಾಗ್ಯ ಯೋಜನೆ (Anna bhagya payment)..?
ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ಜನರಿಗೆ ನೀಡುವುದಾಗಿ ಬರವಸೆ ನೀಡಿತು ಅದೇ ರೀತಿ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ.! ಈ ಗ್ಯಾರೆಂಟಿ ಯೋಜನೆಗಳ ಬಗ್ಗೆ ಅನ್ನ ಭಾಗ್ಯ ಯೋಜನೆಯು ಕೂಡ ಒಂದು ಗ್ಯಾರಂಟಿ ಯೋಜನೆಯಾಗಿದ್ದು ಈ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡುತ್ತು. ಆದರೆ ಅಕ್ಕಿಯ ಅಭಾವದಿಂದ 5 ಕೆಜಿ ಅಕ್ಕಿ ಮಾತ್ರ ಜನರಿಗೆ ನೀಡಲಾಗುತ್ತಿದ್ದು ಉಳಿದ 5 ಕೆಜಿ ಅಕ್ಕಿ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ

ಆದ್ದರಿಂದ ನಮ್ಮ ರಾಜ್ಯ ಸರ್ಕಾರವು ಪ್ರತಿ ತಿಂಗಳು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುತ್ತಿದೆ ಅದೇ ರೀತಿ ಫೆಬ್ರುವರಿ ತಿಂಗಳ ಅಕ್ಕಿ ಹಣವನ್ನು ರಾಜ್ಯ ಸರ್ಕಾರ ಇದೀಗ ಬಿಡುಗಡೆ ಮಾಡಿದ್ದು ಇದಕ್ಕೆ ಸಂಬಂಧಿಸಿದ ಸ್ಕ್ರೀನ್ ಶಾಟ್ ಕೆಳಗಡೆ ನೀಡಿದ್ದೇವೆ.!
ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಆಸಕ್ತಿ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ಹೌದು ಸ್ನೇಹಿತರೆ, ಇದೀಗ ಫೆಬ್ರವರಿ ತಿಂಗಳ ಅಕ್ಕಿ ಹಣ ಜಮಾ ಆಗಿದೆ.! ಆದರೆ ಕೆಲ ಫಲಾನುಭವಿಗಳಿಗೆ ಇನ್ನೂ ಐದರಿಂದ ಆರು ಕಂತಿನ ಹಕ್ಕಿ ಹಣ ಜಮಾ ಆಗಿಲ್ಲ ಅಂತವರು ಏನು ಮಾಡಬೇಕು ಅಂದರೆ ಕೆಳಗಡೆ ನೀಡಿದ ಎಲ್ಲಾ ನಿಯಮಗಳನ್ನು ಪಾಲನೆ ಮಾಡಬೇಕು ಅಂದರೆ ಮಾತ್ರ ಹಣ ಜಮಾ ಆಗುತ್ತೆ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಾವು ಕೆಳಗಡೆ ತಿಳಿಸಿದ್ದೇವೆ
ಮತ್ತೆ ಚಿನ್ನದ ಬೆಲೆಯಲ್ಲಿ ಭರ್ಜರಿ ಕುಸಿತ ಇವತ್ತಿನ ಚಿನ್ನದ ಬೆಲೆ ಎಷ್ಟು
ಪೆಂಡಿಂಗ್ ಇರುವ ಅಕ್ಕಿ ಹಣ ಪಡೆಯಲು ಏನು ಮಾಡಬೇಕು (Anna bhagya payment).?
ಸ್ನೇಹಿತರೆ ನಿಮಗೆ ಇನ್ನೂ ಐದರಿಂದ ಆರು ಕಂತಿನ ಹಣ ಬಾಕಿ ಇದೆಯಾ ಹಾಗಾದರೆ ನೀವು ಮೊದಲು ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಎಲ್ಲಾ ಕುಟುಂಬದ ಸದಸ್ಯರ E-kyc ಮಾಡಿಸಬೇಕು ಹಾಗೂ ಎಲ್ಲಾ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ಅನ್ನಭಾಗ್ಯ ಯೋಜನೆಯ ಪ್ರತಿ ತಿಂಗಳು ಅಕ್ಕಿ ಹಣ ನಿಮಗೆ ಜಮಾ ಆಗುತ್ತೆ.!
ಇದರ ಜೊತೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಯ ಬ್ಯಾಂಕ್ ಖಾತೆಗೆ E-KYC & ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಹಾಗೂ ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸಬೇಕು ಅಂತವರಿಗೆ ಪ್ರತಿ ತಿಂಗಳು ಆಗುತ್ತೆ.,! ಈ ಮೇಲೆ ತಿಳಿಸಿದ ಎಲ್ಲಾ ಕೆಲಸವನ್ನು ಮಾಡಿದಂತ ಫಲಾನುಭವಿಗಳಿಗೆ ಖಂಡಿತವಾಗಲೂ ಹಣ ಜಮಾ ಆಗುತ್ತೆ ಒಂದು ವೇಳೆ ಹಣ ಜಮಾ ಆಗಿಲ್ಲ ಅಂದರೆ ನೀವು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ
ಅಕ್ಕಿ ಹಣ ಜಮಾ ಆದ ಸ್ಟೇಟಸ್ ಚೆಕ್ ಮಾಡುವುದು ಹೇಗೆ (Anna bhagya payment).?
ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಇಲ್ಲಿವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಮಾಹಿತಿಯನ್ನು ನೀವು ತಿಳಿದುಕೊಳ್ಳಲು ಬಯಸುತ್ತಿದ್ದರೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಕರ್ನಾಟಕ ಡೆಬಿಟ್ ಸ್ಟೇಟಸ್ ಎಂಬ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
ನಂತರ ರೇಷನ್ ಕಾರ್ಡ್ ನಲ್ಲಿ ಇರುವ ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಿ ಈ ಒಂದು ಅಪ್ಲಿಕೇಶನ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಿ
ನಂತರ ಈ ಒಂದು ಅಪ್ಲಿಕೇಶನ್ ಓಪನ್ ಮಾಡಿ ಅಲ್ಲಿ ನಿಮಗೆ ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ನಿಮಗೆ ಅನ್ನ ಭಾಗ್ಯ ಯೋಜನೆ ಎಂದು ಕಾಣುತ್ತದೆ ಅಲ್ಲಿ ಕ್ಲಿಕ್ ಮಾಡಿ

ಇತರ ನಿಮಗೆ ಇಲ್ಲಿವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಮಾಹಿತಿ ನೋಡಲು ಸಿಗುತ್ತದೆ ಮತ್ತು ಇದೇ ರೀತಿ ನಿಮಗೆ ಪ್ರತಿದಿನ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಬಹುದು
2 thoughts on “Anna bhagya payment: ಫೆಬ್ರುವರಿ ತಿಂಗಳ ಅನ್ನಭಾಗ್ಯ ಯೋಜನೆಯ ₹680 ಅಕ್ಕಿ ಹಣ ಜಮಾ.! ಈ ರೀತಿ ಚೆಕ್ ಮಾಡಿ”