Annabhagya DBT Status: ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಬಿಡುಗಡೆ.! ಇಲ್ಲಿವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಈ ರೀತಿ ಚೆಕ್ ಮಾಡಿ
ನಮಸ್ಕಾರ ಸ್ನೇಹಿತರೇ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಬಿಡುಗಡೆಯಾಗಿದ್ದು.! ಈ ಲೇಖನ ಮೂಲಕ ಇಲ್ಲಿವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಮತ್ತು ಹಣ ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಾಗಿದ್ದರೆ ಈ ಒಂದು ಲೇಖನೆಯನ್ನು ಕೊನೆಯವರೆಗೂ ಓದಿ
ಕೇವಲ ಐದು ನಿಮಿಷದಲ್ಲಿ ಗೂಗಲ್ ಪೇ ಮೂಲಕ 10 ಲಕ್ಷ ಸಾಲ ಪಡೆಯಿರಿ.! ನಿಮಗೆ ಸಾಲ ಬೇಕಾದರೆ ಇದರ ಮೇಲೆ ಕ್ಲಿಕ್ ಮಾಡಿ
ಅನ್ನಭಾಗ್ಯ ಯೋಜನೆ (Annabhagya DBT Status)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಈ ಗ್ಯಾರಂಟಿ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದ್ದು ಈ ಯೋಜನೆ ಅಡಿಯಲ್ಲಿ ರೇಷನ್ ಕಾರ್ಡ್ ನಲ್ಲಿ ಇರುವಂತಹ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುಂಚೆ ಜನರಿಗೆ ಭರವಸೆ ನೀಡಿತ್ತು ಅದೇ ರೀತಿ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ.!
ಹೌದು ಸ್ನೇಹಿತರೆ 10KG ಅಕ್ಕಿ ನೀಡುವ ಭರವಸೆ ನೀಡಿತ್ತು ಆದರೆ ಅಕ್ಕಿ ಅಭಾವದಿಂದ ಕೇಂದ್ರ ಸರ್ಕಾರ ನೀಡುತ್ತಿರುವಂತಹ 5 ಕೆಜಿ ಅಕ್ಕಿಗೆ ಮಾತ್ರ ಪ್ರಸ್ತುತ ಫಲಾನುಭವಿಗಳಿಗೆ ದೊರೆಯುತ್ತಿದ್ದು ಇನ್ನು ಉಳಿದ 5 ಕೆಜಿ ಅಕ್ಕಿಗೆ ನಮ್ಮ ರಾಜ್ಯ ಸರ್ಕಾರ 1 ಕೆಜಿ ಅಕ್ಕಿಗೆ 34 ರೂಪಾಯಿಯಂತೆ 5 ಕೆಜಿ ಅಕ್ಕಿಗೆ 170 ಹಣವನ್ನು ರೇಷನ್ ಕಾರ್ಡ್ ನಲ್ಲಿದ್ದಂತ ಫಲಾನುಭವಿಗಳ ಖಾತೆಗೆ ಇದೀಗ ವರ್ಗಾವಣೆ ಮಾಡುತ್ತಾ ಬಂದಿದೆ.! ಇಲ್ಲಿವರೆಗೂ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಫಲಾನುಭವಿಗಳು ನವೆಂಬರ್ ತಿಂಗಳ ಅಕ್ಕಿ ಹಣವನ್ನು ಪಡೆದುಕೊಂಡಿದ್ದಾರೆ ಎಂದು ಮಾಹಿತಿ ಗಳಿಂದ ತಿಳಿದು ಬಂದಿದೆ
ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಬಿಡುಗಡೆ (Annabhagya DBT Status)..?
ಹೌದು ಸ್ನೇಹಿತರೆ, ಇದೀಗ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣವನ್ನು ರಾಜ್ಯ ಸರಕಾರವು ಆಹಾರ ಇಲಾಖೆಯ ಮೂಲಕ ನವೆಂಬರ್ ತಿಂಗಳಕ್ಕೆ ಹಣವನ್ನು ಪ್ರತಿಯೊಬ್ಬರ ಖಾತೆಗೆ ಜಮಾ ಮಾಡಲಾಗಿದ್ದು ಮತ್ತು ಡಿಸೆಂಬರ್ ತಿಂಗಳ ಅಕ್ಕಿ ಹಣವನ್ನು ಇದೇ ಜನವರಿ ತಿಂಗಳಲ್ಲಿ ಅಂದರೆ 24 ನೇ ತಾರೀಖಿನ ಒಳಗಡೆ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ.!
ಹೌದು ಸ್ನೇಹಿತರೆ ಇಲ್ಲಿವರೆಗೂ ಸಾಕಷ್ಟು ಜನರು ನವೆಂಬರ್ ತಿಂಗಳವರೆಗೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವನ್ನು ಪಡೆದುಕೊಂಡಿದ್ದಾರೆ ಹಾಗಾಗಿ ನಿಮಗೆ ಇನ್ನೂ ಐದು ಅಥವಾ ಆರು ಕಂತಿನ ಪೆಂಡಿಂಗ್ ಇದ್ದರೆ ಕಡ್ಡಾಯವಾಗಿ ಕೆಳಗಡೆ ನೀಡಿದಂತ ರೂಲ್ಸ್ ಗಳನ್ನು ಪಾಲಿಸಿ ಅಂದರೆ ಮಾತ್ರ ನಿಮಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಜಮಾ ಆಗುತ್ತದೆ.!
ಅನ್ನಭಾಗ್ಯ ಯೋಜನೆಯ ಪೆಂಡಿಂಗ್ ಹಣ ಪಡೆಯಲು ಏನು ಮಾಡಬೇಕು..?
ಹೌದು ಸ್ನೇಹಿತರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಪಡಿಯಲು ಕಡ್ಡಾಯವಾಗಿ ಫಲಾನುಭವಿಗಳು ತಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ E-kyc ಮಾಡಿಸಬೇಕು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಇದರ ಜೊತೆಗೆ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ E-KYC ಮಾಡಿಸಬೇಕು ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಹಾಗೂ ಅತಿ ಮುಖ್ಯವಾಗಿ ಆಧಾರ್ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಅಂತವರಿಗೆ ಮಾತ್ರ ಈ ಯೋಜನೆ ಅಡಿಯಲ್ಲಿ ಅಕ್ಕಿ ಹಣ ಜಮಾ ಆಗುತ್ತದೆ.! ಜೊತೆಗೆ ಪ್ರತಿ ತಿಂಗಳು ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ರೇಷನ್ ಪಡೆಯಬೇಕು ಈ ಎಲ್ಲಾ ಕೆಲಸ ಮಾಡಿದವರಿಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಪ್ರತಿ ತಿಂಗಳು ಬರುತ್ತದೆ.!
ಮೇಲೆ ತಿಳಿಸಿದ ಎಲ್ಲಾ ಕೆಲಸ ಮಾಡಿದರು ಕೂಡ ನಿಮಗೆ ಪೆಂಡಿಂಗ್ ಇರುವ ಐದು ಅಥವಾ ಆರು ಕಂತಿನ ಹಣ ಇನ್ನು ಜಮಾ ಆಗಿಲ್ಲವೆಂದರೆ ಮೊದಲು ನೀವು ನಿಮ್ಮ ಹತ್ತಿರದ ಆಹಾರ ಇಲಾಖೆ ಅಥವಾ ಭೇಟಿ ನೀಡಿ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು ಮತ್ತು ಹಣ ಬರಲು ಏನು ಮಾಡಬೇಕೆಂಬ ಮಾಹಿತಿ ಕೂಡ ಅಧಿಕಾರಿಗಳಿಂದ ಕೇಳಿ ಪಡೆದುಕೊಳ್ಳಿ
ಅನ್ನಭಾಗ್ಯ ಯೋಜನೆಯ ಅಕ್ಕಿ ಹಣದ ಸ್ಟೇಟಸ್ ಚೆಕ್ ಮಾಡುವುದು ಹೇಗೆ..?
ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಇಲ್ಲಿವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಹಾಗೂ ಯಾವ ತಿಂಗಳವರೆಗೆ ಅಕ್ಕಿ ಹಣ ಜಮಾ ಆಗಿದೆ ಎಂಬ ಸ್ಟೇಟಸ್ ಚೆಕ್ ಮಾಡುವ ವಿಧಾನವನ್ನು ಈಗ ತಿಳಿಯೋಣ
- ಮೊದಲು ಪ್ಲೇ ಸ್ಟೋರ್ ಗೆ ಭೇಟಿ ನೀಡಿ karnataka DBT ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ನಂತರ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಆಧಾರ್ ನಂಬರ್ ಎಂಟರ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
- ನಂತರ ಈ ಒಂದು ಅಪ್ಲಿಕೇಶನ್ ಓಪನ್ ಮಾಡಿ payment status ಎಂಬ ಆಯ್ಕೆ ಕಾಣುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ
- ಅಲ್ಲಿ ನಿಮಗೆ ಸರ್ಕಾರದಿಂದ ಜಮಾ ಆಗುವಂತ ವಿವಿಧ ಯೋಜನೆಗಳ ಹೆಸರು ಕಾಣುತ್ತದೆ ಅದರಲ್ಲಿ ಅನ್ನಭಾಗ್ಯ ಯೋಜನೆ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ
- ಅಲ್ಲಿ ನಿಮಗೆ ಇಲ್ಲಿವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ವಿವರ ತಿಳಿಯುತ್ತದೆ
ವಿಶೇಷ ಸೂಚನೆ:– ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಪ್ರತಿದಿನ ಹೊಸ ಹೊಸ ಮಾಹಿತಿಗಳನ್ನು ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು