AOC Recruitment 2024: 723 ಅಗ್ನಿಶಾಮಕ ಹಾಗೂ ವಿವಿಧ ಹುದ್ದೆಗಳ ನೇಮಕಾತಿ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಆರ್ಮಿ ordnance ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ ಸುಮಾರು 723 ಅಗ್ನಿಶಾಮಕ ಹುದ್ದೆಗಳು ಹಾಗೂ ಇತರ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ, ಡಿಪ್ಲೋಮೋ ಹಾಗೂ ಇತರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿತ್ತು.! ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
ವಿವಿಧ ಖಾಲಿ ಹುದ್ದೆಗಳ ನೇಮಕಾತಿ (AOC Recruitment 2024)..?
ಆರ್ಮಿ ordnance ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ ಸುಮಾರು 723 ಅಗ್ನಿಶಾಮಕ ಹುದ್ದೆಗಳು ಮತ್ತು ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವ ಅಭ್ಯರ್ಥಿಗಳು ಈ ಒಂದು ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು.! ಹೌದು ಸ್ನೇಹಿತರೆ, ಆರ್ಮಿ ಆರ್ಡಿನೇನ್ಸ್ ಕಾರ್ಪ್ಸ್ ಇಲಾಖೆ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆವರಿಸಲಾಗಿದೆ ಈ ಹುದ್ದೆಗಳ ಸಂಬಂಧಿಸಿದ ವಿವರವನ್ನು ನಾವು ಈ ಒಂದು ಲೇಖನೆಯಲ್ಲಿ ತಿಳಿದುಕೊಳ್ಳೋಣ.!

ಆರ್ಮಿ ordnance ಕಾರ್ಪ್ಸ್ (AOC) ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಒಟ್ಟು 723 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 23 ವರ್ಷದ ಒಳಗಿನವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನೀವು ಸರಕಾರಿ ಉದ್ಯೋಗ ಮಾಡಲು ಬಯಸಿದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ್ದೇವೆ
ಹುದ್ದೆಗಳ ವಿವರ (AOC Recruitment 2024)..?
- ನೇಮಕಾತಿ ಸಂಸ್ಥೆ:- ಆರ್ಮಿ ಆರ್ಡನೆನ್ಸ್ ಕಾರ್ಪ್ಸ್ (AOC)
- ಒಟ್ಟು ಹುದ್ದೆಗಳು :- 723
- ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
- ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
- ಉದ್ಯೋಗ ಸ್ಥಳ:- ಭಾರತದಾದ್ಯಂತ
- ಅರ್ಜಿ ಪ್ರಾರಂಭ ದಿನಾಂಕ:- 02/12/2024
- ಅರ್ಜಿ ಕೊನೆಯ ದಿನಾಂಕ:- 22/12/2024
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ
ಆರ್ಮಿ ordnance ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ, ಪಿಯುಸಿ, ಡಿಪ್ಲೋಮೋ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ಪದವಿ ದಾರರು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ
ಆರ್ಮಿ ordnance ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷದ ಒಳಗಿನ ಅಭ್ಯರ್ಥಿಗಳು ಆರ್ಮಿ ordnance ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವೇತನ ಶ್ರೇಣಿ
ಆರ್ಮಿ ordnance ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ಪ್ರತಿ ತಿಂಗಳು ₹18,000/- ಇಂದ ₹92,000/- ವರೆಗೆ ಸಂಬಳ ನೀಡಲಾಗುತ್ತದೆ
ಆಯ್ಕೆಯ ವಿಧಾನ
ಆರ್ಮಿ ordnance ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ದೈಹಿಕ ಪರೀಕ್ಷೆ ಹಾಗೂ ಸಂದರ್ಶನ ಮುಂತಾದ ವಿಧಾನಗಳ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ..?
ಆರ್ಮಿ ordnance ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಈ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿಗಾಗಿ ನೀವು ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು