army mes recruitment: 600ಕ್ಕೂ ಅಧಿಕ ಸರ್ಕಾರಿ ಹುದ್ದೆಗಳ ನೇಮಕಾತಿ.! 10Th, PUC, ITI ಪಾಸಾದವರು ಅರ್ಜಿ ಸಲ್ಲಿಸಿ.! ಇಲ್ಲಿದೆ ವಿವರ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ಭಾರತೀಯ ಸೇನಾ ಇಂಜಿನಿಯರಿಂಗ್ ವಿಭಾಗದಲ್ಲಿ ಖಾಲಿ ಇರುವಂತ 600 ಕ್ಕೆ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಹಾಗೂ ಐಟಿಐ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ.! ಇವತ್ತು ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ ಇಲ್ಲಿದೆ ವಿವರ
ಭಾರತೀಯ ಸೇನಾ ಹೊಸ ನೇಮಕಾತಿ (army mes recruitment)..?
ಹೌದು ಸ್ನೇಹಿತರೆ ನಮ್ಮ ಭಾರತೀಯ ಸೇನಾ ಡೈರೆಕ್ಟರ್ ಜನರಲ್ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್ (DG & EME) ನಲ್ಲಿ ಖಾಲಿ ಇರುವ 600ಕ್ಕೂ ಹೆಚ್ಚು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಪ್ರತಿಯೊಬ್ಬರೂ ಈ ಹುದ್ದೆಗಳ ಲಾಭ ಪಡೆದುಕೊಳ್ಳಿ.! ಹೌದು ಸ್ನೇಹಿತರೆ, ಭಾರತೀಯ ಸೇನೆಯಲ್ಲಿ ಖಾಲಿ ಇರುವ ಈ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಒಂದು ಲೇಖನೆಯ ಮೂಲಕ ಸಂಪೂರ್ಣ ವಿವರ ತಿಳಿದುಕೊಳ್ಳೋಣ

ಸ್ನೇಹಿತರ ಭಾರತೀಯ ಸೇನೆ ಬಿಡುಗಡೆ ಮಾಡಿರುವ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸುಮಾರು 600 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಮತ್ತು ITI ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿತ್ತು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರವನ್ನು ನಾವು ಕೆಳಗಡೆ ತಿಳಿಸಿದ್ದೇವೆ
ಹುದ್ದೆಗಳ ವಿವರ (army mes recruitment)..?
ನೇಮಕಾತಿ ಸಂಸ್ಥೆ:- ಭಾರತೀಯ ಸೇನೆ
ಒಟ್ಟು ಹುದ್ದೆಗಳು:- 625 ಹುದ್ದೆಗಳು
ಹುದ್ದೆಗಳ ಹೆಸರು:- ಗ್ರೂಪ್ ಸಿ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 28/12/2024
ಅರ್ಜಿ ಕೊನೆಯ ದಿನಾಂಕ:- 17/01/2025
ಸಂಬಳ:- ₹18,000 – ₹81,000
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಭಾರತೀಯ ಸೇನೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ 10Th, PUC, ITI, ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹೆಚ್ಚಿನ ವಿವರ ಪಡೆಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ:- ಸ್ನೇಹಿತರೆ ಭಾರತೀಯ ಸೇನೆ (Indian army) ಬಿಡುಗಡೆ ಮಾಡಿರುವ ಗ್ರೂಪ್ ಸಿ (group c) ಹುದ್ದೆಗಳ ನೇಮಕಾತಿಗೆ (recruitment) ಸಂಬಂಧಿಸಿದಂತೆ ಈ 600ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ (age limit) 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷದ (apply jobs) ಒಳಗಿನವರು ಈ ಹುದ್ದೆಗಳಿಗೆ ಅರ್ಜಿ (apply) ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ (age limit) ಸಡಿಲಿಕ್ಕೆ ಮಾಡಲಾಗಿದ್ದು ಹೆಚ್ಚಿನ ವಿವರ ಪಡೆಯಲು ಅಧಿಕೃತ (official website) ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆಯ ವಿಧಾನ:- ಸ್ನೇಹಿತರೆ ಈ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ ಮತ್ತು ಕೌಶಲ್ಯ ಟೆಸ್ಟ್ ಹಾಗೂ ವ್ಯಾಪಾರ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ಪರಿಶೀಲನೆ ಮುಂತಾದ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಶುಲ್ಕ:– ಭಾರತೀಯ ಸೇನೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಹಾಗಾಗಿ ಪ್ರತಿಯೊಬ್ಬರೂ ಈ ಹುದ್ದೆಗಳ ಲಾಭ ಪಡೆಯಿರಿ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಭಾರತೀಯ ಸೇನೆಯಲ್ಲಿ ಖಾಲಿ ಇರುವ 625 ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಭಾರತೀಯ ಸೇನೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ದಿನಾಂಕ 17 ಜನವರಿ 2024ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
www.indianarmy.nic.in/
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ನಮ್ಮ ಕರ್ನಾಟಕ ಸಮಾಚಾರ ಮಾಧ್ಯಮದ ಮೂಲಕ ಪ್ರತಿದಿನ ಹೊಸ ಹೊಸ ಸುದ್ದಿಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಇತರ ಹಲವಾರು ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಆಗಬಹುದು