army recruitment 2024: ಭಾರತೀಯ ಸೇನೆಯಲ್ಲಿ ಖಾಲಿ ಇರುವ 625 ಗ್ರೂಪ್-ಸಿ ಹುದ್ದೆಗಳ ನೇಮಕಾತಿ! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಭಾರತೀಯ ಸೇನೆ ಡೈರೆಕ್ಟರ್ ಜನರಲ್ ಆಫ್ ಎಲೆಕ್ಟ್ರಿಕ್ ಮತ್ತು ಮೆಕಾನಿಕಲ್ ಇಂಜಿನಿಯರಿಂಗ್ ನಿರ್ದೇಶನಲಯದಲ್ಲಿ ಖಾಲಿ ಇರುವಂತಹ ಸುಮಾರು 625 ಅರ್ಜಿ ಆಹ್ವಾನಿಸಲಾಗಿದೆ! ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು! ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಮತ್ತು ಅರ್ಜಿ ಶುಲ್ಕ ಎಷ್ಟು ಹಾಗೂ ಅರ್ಜಿ ಸಲ್ಲಿಸಬೇಕು ಅಂತ ಪ್ರಮುಖ ಲಿಂಕು ಇತರ ಅನೇಕ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನನ್ನು ಕೊನೆಯವರೆಗೂ ಓದಿ
ಭಾರತೀಯ ಸೇನೆಯ ಹೊಸ ನೇಮಕಾತಿ (army recruitment 2024)..?
ಹೌದು ಸ್ನೇಹಿತರೇ ಭಾರತೀಯ ಸೇನೆ ಡೈರೆಕ್ಟರ್ ಜನರಲ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್ ನಿರ್ದೇಶನಾಲಯದಲ್ಲಿ ಖಾಲಿ ಇರುವಂತ ಸುಮಾರು 625 ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಮುಂತಾದ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.!
![army recruitment 2024](https://karnatakasamachar.in/wp-content/uploads/2024/12/20241227_080749.jpg)
ಸ್ನೇಹಿತರೆ ಭಾರತೀಯ ಸೇನೆ ಯಲ್ಲಿ ಖಾಲಿ ಇರುವಂತೆ ಈ 625 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಅರ್ಜಿ ಶುಲ್ಕ ಹಾಗೂ ಅರ್ಜಿ ಸಲ್ಲಿಸಬೇಕಾಗುತ್ತದೆ ಪ್ರಮುಖ ಮತ್ತು ಇತರ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
ಹುದ್ದೆಗಳ ವಿವರ (army recruitment 2024)
ನೇಮಕಾತಿ ಸಂಸ್ಥೆ :- (DGEME)
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ:- 21/12/2024
ಅರ್ಜಿ ಕೊನೆಯ ದಿನಾಂಕ:- 09/01/2025
ಉದ್ಯೋಗ ಸ್ಥಳ:- ಭಾರತ
ಒಟ್ಟು ಹುದ್ದೆಗಳು:- 625 ಹುದ್ದೆಗಳು
ಹುದ್ದೆಗಳ ಹೆಸರು:-
1) ಫಾರ್ಮಸಿಸ್ಟ್
2) ಲೋವರ್ ಡಿವಿಷನ್ ಕ್ಲರ್ಕ್
3) ಎಲೆಕ್ಟ್ರಿಷಿಯನ್ ಹೈಲಿ ಸ್ಕಲ್ಡ್
4) ಅಗ್ನಿಶಾಮಕ ಸಿಬ್ಬಂದಿ
5) ಟ್ರೇಡ್ಸ್ ಮ್ಯಾನ್ ಮೇಟ್
6) ವೆಹಿಕಲ್ ಮೆಕಾನಿಕಲ್
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಭಾರತೀಯ ಸೇನೆಯ ಡೈರೆಕ್ಟರೇಟ್ ಜನರಲ್ ಆಫ್ ಮೆಕ್ಯಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ನಿರ್ದೇಶನಲಯದಲ್ಲಿ ಖಾಲಿ ಇರುವಂತ 625 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ, PUC, ಪದವಿ, B.SC, ಮತ್ತು ಡಿಪ್ಲೋಮೋ ಯುದ್ಧಗಳ ಅನುಗುಣವಾಗಿ ಹೊಂದಿರಬೇಕಾಗುತ್ತದೆ ಮುಂತಾದ ವಿದ್ಯಾರ್ಹತೆ ಹುದ್ದೆಗಳ ಅನುಗುಣವಾಗಿ ಹೊಂದಿರಬೇಕಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಅನುಸಾರ OBC ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 15 ವರ್ಷ ವಯೋಮಿತಿ ಸಡೆಲಿಕೆ ಮಾಡಲಾಗಿದೆ
ಆಯ್ಕೆಯ ವಿಧಾನ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅರ್ಜಿದಾರರನ್ನು ಮೊದಲು ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ದಾಖಲಾತಿ ಪರಿಶೀಲನೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಅರ್ಜಿದಾರರನ್ನು ಆಯ್ಕೆ ಮಾಡಲಾಗುತ್ತದೆ
ಸಂಬಳ:- ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅರ್ಜಿದಾರರಿಗೆ ಪ್ರತಿ ತಿಂಗಳು 5,200 ಇಂದ 20,200 ವರೆಗೆ ಸಂಬಳ ನಿಗದಿ ಮಾಡಲಾಗಿದೆ ಇನ್ನಷ್ಟು ಹೆಚ್ಚಿನ ವಿವರ ತಿಳಿಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
www.joinindianarmy.nic.in
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ. ಪ್ರೈವೇಟ್ ಕಂಪನಿಗಳಲ್ಲಿ ಕಾಲಿರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ & ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಹೊಸ ಮಾಹಿತಿಗಳು ಪಡೆಯಲು ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು