Bank of Baroda Recruitment 2025- ಖಾಲಿ ಹುದ್ದೆಗಳ ನೇಮಕಾತಿ.! 85,950 ವರೆಗೆ ಸಂಬಳ, ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಬ್ಯಾಂಕ್ ಆಫ್ ಬರೋಡ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ 41 ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಬ್ಯಾಂಕಿನಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು.! ಹೌದು ಸ್ನೇಹಿತರೆ ನಾವು ಈ ಲೇಖನಯ ಮೂಲಕ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇನೆ ಆದ್ದರಿಂದ ಈ ಲೇಖನಿಯನ್ನು ಶೇರ್ ಮಾಡಿ
ಬ್ಯಾಂಕ್ ಆಫ್ ಬರೋಡ (Bank of Baroda Recruitment 2025) ಹೊಸ ನೇಮಕಾತಿ..?
ಹೌದು ಸ್ನೇಹಿತರೆ ಬ್ಯಾಂಕ್ ಆಫ್ ಬರೋಡ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ 41 ಹುದ್ದೆಗಳ ಭರ್ತಿಗೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ.! ಈ ಅಧಿಸೂಚನೆ ಪ್ರಕಾರ ಡಿಜಿಟಲ್ ಬ್ಯಾಂಕಿಂಗ್ ಹಾಗೂ ಭದ್ರತಾ ವಿಭಾಗ ಮತ್ತು ಇತರ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನ ಮಾಡಲಾಗಿದೆ

ಹಾಗಾಗಿ ಆಸಕ್ತಿ ಇರುವಂತಹವರು ದಿನಾಂಕ 12 ಆಗಸ್ಟ್ 2025 ರ ಒಳಗಡೆ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ ಆದ್ದರಿಂದ ನಾವು ಈ ಹುದ್ದೆಗಳ ನೇಮಕಾತಿ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆ ಮತ್ತು ಇತರ ವಿವರಗಳಿಗೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ್ದೇವೆ
ಬ್ಯಾಂಕ್ ಆಫ್ ಬರೋಡ ಖಾಲಿ ಹುದ್ದೆಗಳ ನೇಮಕಾತಿ ವಿವರ..?
ನೇಮಕಾತಿ ಸಂಸ್ಥೆ:- ಬ್ಯಾಂಕ್ ಆಫ್ ಬರೋಡ
ಖಾಲಿ ಹುದ್ದೆಗಳು:- 41 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 23/07/2025
ಅರ್ಜಿ ಕೊನೆಯ ದಿನಾಂಕ:- 12/08/2025
ಹುದ್ದೆಗಳ ವಿವರ:-
1) ವ್ಯವಸ್ಥಾಪಕ :- 07 ಹುದ್ದೆಗಳು
2) ಹಿರಿಯ ವ್ಯವಸ್ಥಾಪಕ:- 06 ಹುದ್ದೆಗಳು
3) ಅಗ್ನಿ ಸುರಕ್ಷತಾ ಅಧಿಕಾರಿ:- 14 ಹುದ್ದೆಗಳು
4) ವ್ಯವಸ್ಥಾಪಕ (ಮಾಹಿತಿ ಭದ್ರತೆ):- 04 ಹುದ್ದೆಗಳು
5) ಹಿರಿಯ ವ್ಯವಸ್ಥಾಪಕ (ಮಾಹಿತಿ ಭದ್ರತೆ):- 04 ಹುದ್ದೆಗಳು
6) ಮುಖ್ಯ ವ್ಯವಸ್ಥಾಪಕ (ಮಾಹಿತಿ ಭದ್ರತೆ):- 02 ಹುದ್ದೆಗಳು
7) ವ್ಯವಸ್ಥಾಪಕ ಶೇಖರಣಾ ನಿರ್ವಾಹಕರು ಮತ್ತು ಬ್ಯಾಕಪ್ :- 02 ಹುದ್ದೆಗಳು
8) ಹಿರಿಯ ವ್ಯವಸ್ಥಾಪಕ ಶೇಖರ್ನ ನಿರ್ವಾಹಕರು ಮತ್ತು ಬ್ಯಾಕಪ್ :- 02 ಹುದ್ದೆಗಳು
ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ, B.Tech, B.E, M.C.A ಹಾಗೂ ಇತರ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಕೆ ಮಾಡಬಹುದು
ವಯೋಮಿತಿ ಎಷ್ಟು:- ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 22 ವರ್ಷ ಹಾಗೂ ಗರಿಷ್ಠ 40 ವರ್ಷ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
ಅರ್ಜಿ ಶುಲ್ಕ ಎಷ್ಟು:- ಅರ್ಜಿದಾರರು ಸಾಮಾನ್ಯ/EWBS & OBC ಅಭ್ಯರ್ಥಿಗಳಿಗೆ ₹850 ರೂಪಾಯಿ ಮತ್ತು ST/SC,PWBD,ESM,DESM ಮತ್ತು ಮಹಿಳಾ ಅಭ್ಯರ್ಥಿಗಳಿಗೆ ₹175 ರೂಪಾಯಿವರೆಗೆ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವುದು ಹೇಗೆ..?
ಸ್ನೇಹಿತರೆ ನೀವು ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಈ 41 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದೀರಾ. ಹಾಗಾದ್ರೆ ತಕ್ಷಣ ನೀವು ಮೊದಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಅದರಲ್ಲಿ ಇರುವ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಕೆಳಗಡೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಹೊಸ ಸುದ್ದಿಗಳು ಮತ್ತು ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಬೇಕೆ ಹಾಗಾದರೆ ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು
SSLC Exam 3 result 2025: SSLC ರಿಸಲ್ಟ್ ಈ ದಿನ ಬಿಡುಗಡೆ.! ರಿಸಲ್ಟ್ ಚೆಕ್ ಮಾಡಲು ನೇರ ಲಿಂಕ್ ಇಲ್ಲಿದೆ