BEL Recruitment 2025- 340 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

BEL Recruitment 2025 – 340 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ ಭಾರತೀಯ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಪ್ರೊಬೇಷನರಿ ಇಂಜಿನಿಯರಿಂಗ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಆಸಕ್ತಿ ಇರುವವರು ಈ ಒಂದು ಹುದ್ದೆಗಳಿಗೆ ಆನ್ಲೈನ್ ಮೂಲಕ ನೀವು ಅರ್ಜಿ ಸಲ್ಲಿಕೆ ಮಾಡಬಹುದು, ನಾವು ಈ ಒಂದು ಲೇಖನೆಯ ಮೂಲಕ ಹುದ್ದೆಗಳ ನೇಮಕಾತಿ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆ ಮತ್ತು ಇತರ ವಿವರಗಳನ್ನು ತಿಳಿದುಕೊಳ್ಳೋಣ

 

ಹೊಸ ನೇಮಕಾತಿ ಅಧಿಸೂಚನೆ (BEL Recruitment 2025).?

ಹೌದು ಗೆಳೆಯರೇ ಕೇಂದ್ರ ಸರ್ಕಾರ ಅದೀನದಲ್ಲಿ ಬರುವಂತಹ ಈ ಸರಕಾರಿ ಕಂಪನಿ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಸುಮಾರು 340 ಪ್ರೊಬೇಷನರಿ ಎಂಜಿನಿಯರಿಂಗ್ ಹುದ್ದೆಗಳ ನಿಯಮ ಖಾತೆಗೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ, ಹಾಗಾಗಿ ಆಸಕ್ತಿ ಇರುವವರು, ಭಾರತೀಯ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಬಿಡುಗಡೆ  ಮಾಡಿರುವ ಈ ಕಾಲಿ ಹುದ್ದೆಗಳಿಗೆ ದಿನಾಂಕ 14 ನವೆಂಬರ್ 2025 ರ ಒಳಗಡೆ ನೀವು ಅರ್ಜಿ ಸಲ್ಲಿಕೆ ಮಾಡಬಹುದು

BEL Recruitment 2025
BEL Recruitment 2025

 

ಖಾಲಿ ಹುದ್ದೆಗಳ ನೇಮಕಾತಿ ವಿವರ (BEL Recruitment 2025 Notification).?

ನೇಮಕಾತಿ ಸಂಸ್ಥೆ:- ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)

WhatsApp Group Join Now
Telegram Group Join Now       

ಖಾಲಿ ಹುದ್ದೆಗಳ ಸಂಖ್ಯೆ: 340 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ

ಅರ್ಜಿ ಪ್ರಾರಂಭ ದಿನಾಂಕ: 24 ಅಕ್ಟೋಬರ್ 2025

ಅರ್ಜಿ ಕೊನೆಯ ದಿನಾಂಕ: 14 ನವೆಂಬರ್ 2025

ಖಾಲಿ ಹುದ್ದೆಗಳ ವಿವರ: ವಿವಿಧ ಹುದ್ದೆಗಳು

ಸಂಬಳ ಎಷ್ಟು: ₹25,500-₹69,900/- ವರೆಗೆ

WhatsApp Group Join Now
Telegram Group Join Now       

ಖಾಲಿ ಹುದ್ದೆಗಳ ಹೆಸರು:

1) EII ದರ್ಜೆ 175 ಪ್ರೊಬೇಷನರಿ ಎಂಜಿನಿಯರಿಂಗ್ (ಎಲೆಕ್ಟ್ರಾನಿಕ್ಸ್)

2) ಪ್ರೊಬೇಷನರಿ ಇಂಜಿನಿಯರಿಂಗ್ (ಮೆಕ್ಯಾನಿಕಲ್): 109 ಹುದ್ದೆಗಳು

3) ಪ್ರೊಬೇಷನರಿ ಇಂಜಿನಿಯರಿಂಗ್ E-II ದರ್ಜೆ 14 ಹುದ್ದೆಗಳು (ಮೆಕ್ಯಾನಿಕಲ್)

4) ಇತರೆ ಹುದ್ದೆಗಳು

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (BEL Recruitment 2025 Eligibility criteria).?

ಶೈಕ್ಷಣಿಕ ಅರ್ಹತೆ: ಸ್ನೇಹಿತರೆ ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬಿಡುಗಡೆ ಮಾಡಿರುವ ಈ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಆಯಾ ವಿಭಾಗದಲ್ಲಿ ನಾಲ್ಕು ವರ್ಷದ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು ಅಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

 

ವಯೋಮಿತಿ ಎಷ್ಟು (BEL Recruitment 2025 Age Limit).?

ಸ್ನೇಹಿತರ ಭಾರತದ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬಿಡುಗಡೆ ಮಾಡಿರುವ ಈ 340 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಕನಿಷ್ಠ 21 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 31 ವರ್ಷ  ಒಳಗಡೆ ಇರಬೇಕು ಹಾಗೂ ಮೀಸಲಾತಿ ಆಧಾರದ ಮೇಲೆ ಓಬಿಸಿ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ

 

ಅರ್ಜಿ ಶುಲ್ಕ ಎಷ್ಟು (BEL Recruitment 2025 Application fees)..?

ಸ್ನೇಹಿತರೆ ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ ಹಾಗೂ ಒಬಿಸಿ ಮತ್ತು ಈಡಬ್ಲ್ಯೂಎಸ್ ವರ್ಗಗಳಿಗೆ ಸೇರಿದರೆ ₹1,180 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ

 

ಆಯ್ಕೆಯ ವಿಧಾನ ಹೇಗೆ (BEL Recruitment 2025 selection process)..?

ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು CBT ಪರೀಕ್ಷೆ ನಡೆಸಲಾಗುತ್ತದೆ ನಂತರ ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆ ಮುಖಾಂತರ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ನಂತರ ಇದರಲ್ಲಿ ಸೆಲೆಕ್ಷನ್ ಆದ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ತಯಾರು ಮಾಡಲಾಗುತ್ತದೆ.

CBT ಪರೀಕ್ಷೆಯಲ್ಲಿ 85 ಅಂಕ ಹಾಗೂ ಸಂದರ್ಶನದಲ್ಲಿ 15 ಅಂಕಗಳು ನೀಡಲಾಗುತ್ತದೆ ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

 

ಅರ್ಜಿ ಸಲ್ಲಿಸುವುದು ಹೇಗೆ (BEL Recruitment 2025 Apply Online).?

ಸ್ನೇಹಿತರ ಭಾರತ ಎಲೆಕ್ಟ್ರಾನಿಕ್ ಲಿಮಿಟೆಡ್ ಬಿಡುಗಡೆ ಮಾಡಿರುವ ಈ 340 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು ಈ ಹುದ್ದೆಗಳ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಒಂದು ಹುದ್ದೆಗಳಿಗೆ 14 ನವೆಂಬರ್ 2025 ರ ಒಳಗಡೆ ಅರ್ಜಿ ಸಲ್ಲಿಕೆ ಮಾಡಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ತಿಳಿಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಬೇಗ ಸೇರಿಕೊಳ್ಳಿ

New Ration Card Application 2025 – ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ

 

Leave a Comment

?>