BMRC Recruitment 2025: ನಮ್ಮ ಮೆಟ್ರೋದಲ್ಲಿ ಉದ್ಯೋಗ ಅವಕಾಶ, 82,000 ಸಂಬಳ, 10Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ನಮ್ಮ ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗ ಮಾಡಲು ಕಾಯುತ್ತಿರುವ ಅಂತಹ ಜನರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಹೌದು ಸ್ನೇಹಿತರೆ ಸಿಲಿಕಾನ್ ಸಿಟಿ ಮೆಟ್ರೋದಲ್ಲಿ ಅತ್ಯಂತ ಅಭಿವೃದ್ಧಿ ಹೊಂದಿದ ಹಾಗೂ ಅತಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಮೆಟ್ರೋ ರೈಲು ನಿಲ್ದಾಣವಾಗಿದೆ, ಈ ಸಂಸ್ಥೆ ತನ್ನ ಇಲಾಖೆಯಲ್ಲಿ ಖಾಲಿ ಇರುವಂತ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಮುದ್ರಾ ಲೋನ್ ಯೋಜನೆ ಅಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ಸಾಲ ಪಡೆಯುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ
ಹೊಸ ನೇಮಕಾತಿ (BMRC Recruitment 2025)..?
ಬೆಂಗಳೂರು ಸಿಲಿಕಾನ್ ಸಿಟಿ ಮೆಟ್ರೋದಲ್ಲಿ ಖಾಲಿ ಇರುವಂತ ಹಲವಾರು ಹುದ್ದೆಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRC) ಸಂಸ್ಥೆಯಿಂದ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ನಿರುದ್ಯೋಗಿ ಅಭ್ಯರ್ಥಿಗಳು ಹಾಗೂ ಮೆಟ್ರೋ ರೈಲು ನಿಲ್ದಾಣದಲ್ಲಿ ಕೆಲಸ ಮಾಡಲು ಬಯಸುವಂತಹ ಜನರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹಾಗಾಗಿ ನಾವು ಈ ಮೆಟ್ರೋ ರೈಲು ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಮೆಟ್ರೋ ರೈಲು ಚಾಲಕರ ಹುದ್ದೆಗಳು ಹಾಗೂ ಇತರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು ಹಾಗೂ ಅರ್ಜಿ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (BMRC Recruitment 2025).?
ನೇಮಕಾತಿ ಇಲಾಖೆ:- BMRC
ಖಾಲಿ ಹುದ್ದೆಗಳ ಸಂಖ್ಯೆ:- 50 ಹುದ್ದೆಗಳು
ಹುದ್ದೆಗಳ ಹೆಸರು:- ಮೆಟ್ರೋ ರೈಲು ಚಾಲಕ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್/ಆಫ್ಲೈನ್
ಅರ್ಜಿ ಪ್ರಾರಂಭ ದಿನಾಂಕ:- 12/03/2025
ಅರ್ಜಿ ಕೊನೆಯ ದಿನಾಂಕ:- 09/04/2025
ವಯೋಮಿತಿ:- 38 ವರ್ಷದವರೆಗೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (BMRC Recruitment 2025).?
ಶೈಕ್ಷಣಿಕ ಅರ್ಹತೆ:- ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ಹಾಗೂ ಡಿಪ್ಲೋಮೋ ಮತ್ತು ಇತರ ಇಂಜಿನಿಯರಿಂಗ್ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು
ವಯೋಮಿತಿ ಮತ್ತು ಅರ್ಜಿ ಶುಲ್ಕ ವಿವರ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 38 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು ಹಾಗೂ ಯಾವುದೇ ಅರ್ಜಿ ಶುಲ್ಕ ಉಲ್ಲೇಖ ಮಾಡಿಲ್ಲ
ಸಂಬಳ ಎಷ್ಟು:- ಬೆಂಗಳೂರು ಮೆಟ್ರೋ ರೈಲು ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ ತಿಂಗಳಿಗೆ 35000 ಇಂದ ಗರಿಷ್ಠ 82,660 ವರೆಗೆ ಸಂಬಳ ನೀಡಲಾಗುತ್ತದೆ
ಆಯ್ಕೆಯ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಮೌಲ್ಯಮಾಪನ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ಮುಂತಾದ ವಿಧಾನಗಳನ್ನು ಆಧರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (BMRC Recruitment 2025).?
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಐವತ್ತು ಮೆಟ್ರೋ ರೈಲು ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು ಈ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಬೇಕಾಗುವ ಅಧಿಕೃತ ಫಾರಂ ಡೌನ್ಲೋಡ್ ಮಾಡಿಕೊಳ್ಳಿ ಈ ಅರ್ಜಿ ಫಾರಂ ಬೇಕಾದರೆ ನೀವು ನಮ್ಮ ಟೆಲಿಗ್ರಾಂ ಚಾನೆಲ್ ಮೂಲಕ ಹಾಗೂ ವಾಟ್ಸಪ್ ಚಾನಲ್ ಮೂಲಕ ಪಡೆದುಕೊಳ್ಳಬಹುದು ಹಾಗಾಗಿ ಬೇಗ ಜೈನ್ ಆಗಿ
ನಂತರ ಅರ್ಜಿ ಫಾರಂನಲ್ಲಿ ನಿಮ್ಮ ಹೆಸರು ಹಾಗೂ ಇತರ ವಿಳಾಸ ಮತ್ತು ಅಗತ್ಯ ದಾಖಲಾತಿಗಳನ್ನು ಕೆಳಕಂಡ ವಿಳಾಸಕ್ಕೆ ದಿನಾಂಕ 4 ಏಪ್ರಿಲ್ 2025ರ ಒಳಗಡೆ ಅರ್ಜಿ ಪೋಸ್ಟ್ ಮೂಲಕ ಕಳಿಸಿ
ಮಹಾ ವ್ಯವಸ್ತಾಪಕರು
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRC)
ಮೂರನೇ ಮಹಡಿ, ಬಿ ಎಂ ಟಿ ಸಿ ಕಾಂಪ್ಲೆಕ್ಸ್,
ಕೆ ಎಚ್ ರಸ್ತೆ, ಶಾಂತಿನಗರ,
ಬೆಂಗಳೂರು:- 560027