BMRCL Recruitment 2025; – ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಹೊಸ ನೇಮಕಾತಿ ತಕ್ಷಣ ಅಪ್ಲೈ ಮಾಡಿ
ನಮಸ್ಕಾರ ಗೆಳೆಯರೇ, ನಮ್ಮ ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಇದೀಗ ಹೊಸ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಆಸಕ್ತಿ ಇರುವವರು ಈ ಒಂದು ಹುದ್ದೆಗಳಿಗೆ 30 ಸೆಪ್ಟೆಂಬರ್ 2025 ರ ಒಳಗಡೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇನ್ನು ಎರಡು ದಿನ ಇರುವುದರಿಂದ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ವಿವರವನ್ನು ತಿಳಿದುಕೊಳ್ಳೋಣ
ನಮ್ಮ ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025..?
ಹೌದು ಗೆಳೆಯರೇ ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಇದೀಗ ತಹಸಿಲ್ದಾರ್ ಹಾಗೂ ಶಿರಸ್ತೇದಾರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 30,000 ಯಿಂದ ಗರಿಷ್ಠ 60,000 ವರೆಗೆ ಸಂಬಳ ಸಿಗುತ್ತದೆ ಹಾಗಾಗಿ ಹುದ್ದೆಗಳ ನೇಮಕಾತಿ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ಖಾಲಿ ಹುದ್ದೆಗಳ ನೇಮಕಾತಿ ವಿವರ (BMRCL Recruitment 2025 notification).?
ನೇಮಕಾತಿ ಸಂಸ್ಥೆ:- ನಮ್ಮ ಮೆಟ್ರೋ ಬೆಂಗಳೂರು (BMRCL)
ಖಾಲಿ ಹುದ್ದೆಗಳ ಸಂಖ್ಯೆ:- 08 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 20/09/2025
ಅರ್ಜಿ ಕೊನೆಯ ದಿನಾಂಕ:- 30/09/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (BMRCL Recruitment 2025 apply eligibility criteria).?
ಶೈಕ್ಷಣಿಕ ಅರ್ಹತೆ & ವಯೋಮಿತಿ:– ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ ನೇಮಕಾತಿ ಅಧಿಸೂಚನೆ ಪ್ರಕಾರ ಶೈಕ್ಷಣಿಕ ಅರ್ಹತೆಯು ನಿಯಮಗಳ ಅನುಸಾರವಾಗಿ ಇರುತ್ತದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಹಾಗೂ ಗರಿಷ್ಠ ೬೨ ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:- ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಹಶೀಲ್ದಾರ್ ಹುದ್ದೆಗಳಿಗೆ 50,000 ಯಿಂದ 60 ಸಾವಿರ ವರೆಗೆ ತಿಂಗಳಿಗೆ ಸಂಬಳ ನೀಡಲಾಗುತ್ತದೆ ಹಾಗೂ ಶಿರಸ್ತೆದಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 30,000 ಸಂಬಳ ನೀಡಲಾಗುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅತಿ ಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆ ಪ್ರಕ್ರಿಯೆ (BMRCL Recruitment 2025 selection process).?
ಸ್ನೇಹಿತರ ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಅಂದರೆ ಯಾವುದೇ ರೀತಿ ಪರೀಕ್ಷೆ ಇಲ್ಲದೆ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಆಸಕ್ತಿ ಇರುವವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಕೆಳಗಡೆ ನೀಡಿದ ವಿಳಾಸಕ್ಕೆ 6 ಅಕ್ಟೋಬರ್ 2025 ರ ಒಳಗಡೆ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ಭೇಟಿ ನೀಡಬಹುದು
ಅರ್ಜಿ ಸಲ್ಲಿಸುವ ವಿಧಾನ (BMRCL Recruitment 2025 apply online).?
ಸ್ನೇಹಿತರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು ಬೆಂಗಳೂರು ಮೆಟ್ರೋ ರೈಲ್ವೆ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಲು bmrc.co.in ಜಾಲತಾಣಕ್ಕೆ ಭೇಟಿ ನೀಡಿ ಡೌನ್ಲೋಡ್ ಮಾಡಬಹುದು ನಂತರ ಎಲ್ಲಾ ಮಾಹಿತಿ ತಿಳಿದುಕೊಂಡು ಅಲ್ಲೇ ಇರುವ ಅರ್ಜಿ ಫಾರಂ ಡೌನ್ಲೋಡ್ ಮಾಡಿಕೊಂಡು ಸರಿಯಾದ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಕೆಳಗಡೆ ನೀಡಿದ ವಿಳಾಸಕ್ಕೆ ದಿನಾಂಕ 06 ಅಕ್ಟೋಬರ್ 2025 ರ ಒಳಗಡೆ ಕಳಿಸಬೇಕು
ಡೆಪ್ಯೂಟಿ ಜನರಲ್ ಮ್ಯಾನೇಜರ್ (HR),
ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್,
III ನೆಲೆ, ಬಿ ಎಂ ಟಿ ಸಿ ಕಾಂಪ್ಲೆಕ್ಸ್, ಕೆ ಎಚ್ ರಸ್ತೆ,
ಶಾಂತಿನಗರ, ಬೆಂಗಳೂರು – 560027
ಮೇಲೆ ಕೊಟ್ಟಿರುವ ವಿಳಾಸಕ್ಕೆ ದಿನಾಂಕ ಆರು ಅಕ್ಟೋಬರ್ 2025 ರ ಒಳಗಡೆ ಈ ಒಂದು ಹುದ್ದೆಗಳಿಗೆ ಅರ್ಜಿ ಫಾರಂ ಭರ್ತಿ ಮಾಡಿ ಪೋಸ್ಟ್ ಮೂಲಕ ಅರ್ಜಿ ಫಾರಂ ಜೊತೆಗೆ ಅಗತ್ಯ ದಾಖಲಾತಿಗಳನ್ನು ಲಘುತಿಸಿ ಕಳಿಸಬೇಕು ಹಾಗೂ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿ.
ಅಧಿಕೃತ ಅಧಿಸೂಚನೆಗೆ:- ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು:- ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:- bmrc.co.in
ಸ್ನೇಹಿತರೆ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು
ಪಡಿತರ ಚೀಟಿ : ಹೊಸ ರೇಷನ್ ಕಾರ್ಡ್ ಅರ್ಜಿ ಈ ದಿನದಿಂದ ಪ್ರಾರಂಭ.! ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಯಾವಾಗ