BOB Recruitment 2025: ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ.! 518 ಹುದ್ದೆಗಳಿಗೆ ಅರ್ಜಿ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ

BOB Recruitment 2025: ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ.! 518 ಹುದ್ದೆಗಳಿಗೆ ಅರ್ಜಿ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಬ್ಯಾಂಕ್ ಆಫ್ ಬರೋಡ ತನ್ನ ಇಲಾಖೆಯಲ್ಲಿ ಖಾಲಿ ಇರುವ ವಿವಿಧ 500ಕ್ಕೂ ಹೆಚ್ಚು ಹುದ್ದೆಗಳಿಗೆ ಸಂಬಂಧಿಸಿದಂತೆ ಇದೀಗ ಅರ್ಜಿ ಆಹ್ವಾನ ಮಾಡಿತ್ತು ಮತ್ತು ಕೊನೆಯ ದಿನಾಂಕ ಮಾರ್ಚ್ ೧೧ ೨೦೨೫ ನಿಗದಿ ಮಾಡಿದ್ದು ಆದರೆ ಇದೀಗ ಅರ್ಜಿ ಸಲ್ಲಿಸಲು ಮತ್ತೆ ದಿನಾಂಕ ವಿಸ್ತರಣೆ ಮಾಡಿದ್ದು ಈ ಒಂದು ಲೇಖನಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯೋಣ

ರೇಷನ್ ಕಾರ್ಡ್ (Ration Card)ತಿದ್ದುಪಡಿ ದಿನಾಂಕ (apply) ವಿಸ್ತರಣೆ.! ಕೊನೆಯ (date) ದಿನಾಂಕ ಯಾವಾಗ ಇಲ್ಲಿದೆ ನೋಡಿ ಮಾಹಿತಿ

 

ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ (BOB Recruitment 2025)..?

ಹೌದು ಸ್ನೇಹಿತರೆ ಬ್ಯಾಂಕ್ ಆಫ್ ಬರೋಡ ಇದೀಗ ತನ್ನ ಇಲಾಖೆಯಲ್ಲಿ ಖಾಲಿ ಇರುವಂತೆ 500 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 21 ಮಾರ್ಚ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

BOB Recruitment 2025
BOB Recruitment 2025

 

WhatsApp Group Join Now
Telegram Group Join Now       

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಅರ್ಜಿ ಸಲ್ಲಿಸಲು ಎಷ್ಟು ಅರ್ಜಿ ಶುಲ್ಕ ನಿಗದಿ ಮಾಡಿದೆ ಮತ್ತು ವಯೋಮಿತಿ ಮುಂತಾದ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ ಆದ್ದರಿಂದ ಈ ಒಂದು ಲೇಖನವನ್ನು ಆದಷ್ಟು ನಿರುದ್ಯೋಗಿಗಳಿಗೆ ಶೇರ್ ಮಾಡಿ

 

ಹುದ್ದೆಗಳ ನೇಮಕಾತಿ ವಿವರ (BOB Recruitment 2025).?

ನೇಮಕಾತಿ ಇಲಾಖೆ:- ಬ್ಯಾಂಕ್ ಆಫ್ ಬರೋಡ

ಖಾಲಿ ಹುದ್ದೆಗಳ ಸಂಖ್ಯೆ:- 518 ಹುದ್ದೆಗಳು

ಹುದ್ದೆಗಳ ವಿವರ:- ವಿವಿಧ ಹುದ್ದೆಗಳು

ಹುದ್ದೆಗಳ ಹೆಸರು:-

WhatsApp Group Join Now
Telegram Group Join Now       

1) ಮಾಹಿತಿ ತಂತ್ರಜ್ಞಾನ:- 350 ಹುದ್ದೆಗಳು

2) ವ್ಯಾಪಾರ ಮತ್ತು ವಿದೇಶಿ ವಿನಿಮಯ:- 97 ಹುದ್ದೆಗಳು

3) ಅಪಾಯ ನಿರ್ವಹಣೆ:- 35 ಹುದ್ದೆಗಳು

4) ಭದ್ರತೆ:- 36 ಹುದ್ದೆಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 21/03/2025

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (BOB Recruitment 2025).?

ಶೈಕ್ಷಣಿಕ ಅರ್ಹತೆ:-ಬ್ಯಾಂಕ್ ಆಫ್ ಬರೋಡ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳ ಅನುಗುಣವಾಗಿ BE/B.TECH/M.Tech/MCA, CA, MBA, ಹಾಗೂ ಸ್ನಾತಕೋತ್ತರ ಪದವಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 22 ವರ್ಷ ಹಾಗೂ ಗರಿಷ್ಠ 37 ವರ್ಷದವರೆಗೆ ಈ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಅರ್ಜಿ ಶುಲ್ಕ:- ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಸಾಮಾನ್ಯ ಹಾಗೂ EWS ಮತ್ತು ಒಬಿಸಿ ಅಭ್ಯರ್ಥಿಗಳಿಗೆ ೬೦೦ ಅರ್ಜಿ ಶುಲ್ಕ ಹಾಗೂ SC/ST & PWD ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

ಸಂಬಳ ಎಷ್ಟು:- ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕನಿಷ್ಠ 25000 ಇಂದ ಗರಿಷ್ಠ 95,000 ವರೆಗೆ ಸಂಬಳ ನೀಡಲಾಗುತ್ತದೆ

ಆಯ್ಕೆಯ ವಿಧಾನ:- ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮುಂತಾದ ವಿಧಾನಗಳನ್ನು ಆಧರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (BOB Recruitment 2025).?

ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿ ಮೊದಲು ಈ ಒಂದು ಬ್ಯಾಂಕ್ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ. ನಂತರ ಸರಿಯಾಗಿ ಓದಿಕೊಂಡು ದಿನಾಂಕ 21 ಮಾರ್ಚ್ 2025 ರ ಒಳಗಡೆ ಈ ಹುದ್ದೆಗಳಿಗೆ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://www.bankofbaroda.in/

 

ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರಾಜಕೀಯ ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿ ಪ್ರತಿದಿನ ಪಡೆಯಲು ವಾಟ್ಸಾಪ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ

2 thoughts on “BOB Recruitment 2025: ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ.! 518 ಹುದ್ದೆಗಳಿಗೆ ಅರ್ಜಿ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ”

Leave a Comment