BOB Recruitment 2025: ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ 4000 ಹುದ್ದೆಗಳ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಉದ್ಯೋಗಿ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು.! ಹೌದು ಸ್ನೇಹಿತರೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಸುಮಾರು 4,000 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಸಂಬಳ ಎಷ್ಟು ಮತ್ತು ವಯೋಮಿತಿ ಎಷ್ಟಿರಬೇಕು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಬೇಗ ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ
ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ (BOB Recruitment 2025)..?
ಹೌದು ಸ್ನೇಹಿತರೆ, ಪದವಿ ಪಾಸಾದಂತವರಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಬ್ಯಾಂಕ್ ಆಫ್ ಬರೋಡ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ವಿವಿಧ 4000 ಕ್ಕಿಂತ ಹೆಚ್ಚು ಅಪ್ರೆಂಟಿಸ್ ಹಾಗೂ ಇತರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 11 ಮಾರ್ಚ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.!

ಹೌದು ಸ್ನೇಹಿತರೆ ಬ್ಯಾಂಕ್ ಆಫ್ ಬರೋಡ ನೇಮಕಾತಿ ಪ್ರಕಾರ ಈ 4000 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 11 ಮಾರ್ಚ್ 2025 ಕೊನೆಯ ದಿನಾಂಕ ನಿಗದಿ ಮಾಡಲಾಗಿದೆ ಆದ್ದರಿಂದ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಎಷ್ಟು ಮತ್ತು ಅರ್ಜಿ ಶುಲ್ಕದ ವಿವರ ಹಾಗೂ ಆಯ್ಕೆಯ ಪ್ರಕ್ರಿಯೆ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (BOB Recruitment 2025).?
ನೇಮಕಾತಿ ಸಂಸ್ಥೆ:- ಬ್ಯಾಂಕ್ ಆಫ್ ಬರೋಡ (BOB)
ಖಾಲಿ ಹುದ್ದೆಗಳ ಸಂಖ್ಯೆ:- 4000 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಕೊನೆಯ ದಿನಾಂಕ:- 11/03/2025
ವಯೋಮಿತಿ:- 20-28 ವರ್ಷ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (BOB Recruitment 2025).?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ 4,000 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಪ್ರಕಾರ ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು ಅಂತವರಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಮಾಹಿತಿ ತಿಳಿದುಕೊಳ್ಳಿ
ವಯೋಮಿತಿ:- ಸ್ನೇಹಿತರೆ ಬ್ಯಾಂಕ್ ಆಫ್ ಬರೋಡ ನೇಮಕಾತಿ ಅರ್ಜಿ ಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 01 ಫೆಬ್ರವರಿ 2025ರಂತೆ ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ 28 ವರ್ಷ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ
OBC ಅಭ್ಯರ್ಥಿಗಳಿಗೆ:- 03 ವರ್ಷ
ST/SC ಅಭ್ಯರ್ಥಿಗಳಿಗೆ:- 05 ವರ್ಷ
pwdbd (ಸಾಮಾನ್ಯ) ಅಭ್ಯರ್ಥಿಗಳಿಗೆ:- 10 ವರ್ಷ
ಪಿಡಬ್ಲ್ಯೂಬಿಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ:- 13 ವರ್ಷ
ಅರ್ಜಿ ಶುಲ್ಕ ಎಷ್ಟು:- ಸ್ನೇಹಿತರೆ ಬ್ಯಾಂಕ್ ಆಫ್ ಬರೋಡ ಅಧಿಕೃತ ಅಧಿಸೂಚನೆ ಪ್ರಕಾರ ಈ 4000 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ ಹಾಗೂ ಒಬಿಸಿ ಮತ್ತು ಇ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ ₹800/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹600/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಪಿ ಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ₹400/- ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಆಯ್ಕೆ ಪ್ರಕ್ರಿಯೆ:- ಬ್ಯಾಂಕ್ ಆಫ್ ಬರೋಡ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೊದಲು ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ದಾಖಲಾತಿ ಪರಿಶೀಲನೆ ಹಾಗೂ ಆಯಾ ರಾಜ್ಯದ ಸ್ಥಳೀಯ ಭಾಷೆಗಳಲ್ಲಿ ಪರೀಕ್ಷೆ ನಡೆಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- ಬ್ಯಾಂಕ್ ಆಫ್ ಬರೋಡ ಅಧಿಕೃತ ಅಧಿಸೂಚನೆ ಪ್ರಕಾರ ಈ 4000 ಹುದ್ದೆಗಳಿಗೆ ಆಯ್ಕೆ ಆದಂತಹ ವಿದ್ಯಾರ್ಥಿಗಳಿಗೆ ಕನಿಷ್ಠ ತಿಂಗಳಿಗೆ 21000 ಎಂದ ಗರಿಷ್ಠ 45,000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಮಾಹಿತಿ ತಿಳಿದುಕೊಳ್ಳಿ
ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಹೌದು ಸ್ನೇಹಿತರೆ ನೀವು ಬ್ಯಾಂಕ್ ಆಫ್ ಬರೋಡದಲ್ಲಿ ನಾಲ್ಕು ಸಾವಿರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಬ್ಯಾಂಕ್ ಆಫ್ ಬರೋಡ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ ಇದನ್ನು ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯದಲ್ಲಿ ಜಾರಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿದಿನ ಹೊಸ ಮಾಹಿತಿಗಳನ್ನು ತಿಳಿಯಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗೆ ಸೇರಿಕೊಳ್ಳಬಹುದು.