BOB Recruitment 2025: ಬ್ಯಾಂಕ್ ಆಫ್ ಬರೋಡಾ 82 ಮ್ಯಾನೇಜರ್ ಮತ್ತು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ನೇಮಕಾತಿ

BOB Recruitment 2025 – ಬ್ಯಾಂಕ್ ಆಫ್ ಬರೋಡಾ 2025 ನೇಮಕಾತಿ: 82 ಮ್ಯಾನೇಜರ್ ಮತ್ತು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಅವಕಾಶ ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (ಬಾಬ್) ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಮ್ಯಾನೇಜರ್ ಮತ್ತು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶವಾಗಿ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿಯಡಿ ಒಟ್ಟು 82 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದು ರಿಸೀವಬಲ್ಸ್ … Continue reading BOB Recruitment 2025: ಬ್ಯಾಂಕ್ ಆಫ್ ಬರೋಡಾ 82 ಮ್ಯಾನೇಜರ್ ಮತ್ತು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ನೇಮಕಾತಿ