BPL Ration Card Update: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಆಹಾರ ಇಲಾಖೆ ಮಹತ್ವದ ಮಾಹಿತಿ ನೀಡಿದೆ.!

BPL Ration Card Update: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಆಹಾರ ಇಲಾಖೆ ಮಹತ್ವದ ಮಾಹಿತಿ ನೀಡಿದೆ.!

ನಮಸ್ಕಾರ ಸ್ನೇಹಿತರೆ ರಾಜ್ಯದಾದ್ಯಂತ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಸಾಕಷ್ಟು ಜನರು ಕಾಯುತ್ತಿದ್ದಾರೆ ಅಂಥವರಿಗೆ ಹಾಗೂ ಹೊಸ ರೇಷನ್ ಕಾರ್ಡ್ ವಿತರಣೆಯ ಬಗ್ಗೆ ರಾಜ್ಯದ ಆಹಾರ ಇಲಾಖೆ ಶಾಕಿಂಗ್ ನ್ಯೂಸ್ ನೀಡಿದೆ.! ಹೌದು ಸ್ನೇಹಿತರೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಹಾಗೂ ಅರ್ಜಿ ಸಲ್ಲಿಸಲು ಬಯಸುವವರಿಗೆ ನಿರಾಸೆ ಉಂಟಾಗಿದೆ ಎಂದು ಹೇಳಬಹುದು ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನವನ್ನು ಆದಷ್ಟು ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಹಾಗೂ ರೇಷನ್ ಕಾರ್ಡ್ ಪಡೆಯಲು ನಿರೀಕ್ಷೆಯಲ್ಲಿ ಇದ್ದವರಿಗೆ ಈ ಒಂದು ಲೇಖನವನ್ನು ಶೇರ್ ಮಾಡಿ

ಕಡಿಮೆ ಬಡ್ಡಿ ದರದಲ್ಲಿ 20 ಲಕ್ಷದವರೆಗೆ ಮುದ್ರಾ ಲೋನ್ ಪಡೆದುಕೊಳ್ಳಲು ಈ ಒಂದು ದಾಖಲಾತಿ ಬೇಕು ತಕ್ಷಣ ಅರ್ಜಿ ಸಲ್ಲಿಸಿ

 

ಎರಡು ವರ್ಷಗಳಿಂದ ಸ್ಥಗಿತ (BPL Ration Card Update)..?

ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಹೊಸ ಬಿಪಿಎಲ್ ಕಾರ್ಡ್ ಪಡೆಯಲು ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಲು ಕಳೆದ ಎರಡು ವರ್ಷಗಳಿಂದ ಅರ್ಜಿ ಸಲ್ಲಿಸಲು ಇರುವಂತ ಆನ್ಲೈನ್ ಪೋರ್ಟಲ್ ಅನ್ನು ಸ್ಥಗಿತ ಮಾಡಲಾಗಿದೆ ಮತ್ತು ಕೆಲವೊಂದು ಸಂದರ್ಭದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿದ್ದರೂ ಕೂಡ ಸರ್ವರ್ ಸಮಸ್ಯೆಯಿಂದ ಅರ್ಜಿ ಸಲ್ಲಿಸಲು ಆಗುತ್ತಿಲ್ಲ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಅರ್ಜಿ ಸಲ್ಲಿಸಲು ಎರಡು ವರ್ಷಗಳಿಂದ ಕಾಯುತ್ತಿದ್ದಾರೆ ಎಂದು ಹೇಳಬಹುದು

BPL Ration Card Update
BPL Ration Card Update

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರುವಂತ ಪೋರ್ಟಲ್ ಸ್ಥಗಿತಗೊಂಡಿತ್ತು ಮತ್ತು ನಮ್ಮ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಪಡೆಯಲು ಕಡ್ಡಾಯವಾಗಿ bpl ರೇಷನ್ ಕಾರ್ಡ್ ಹೊಂದಿರಬೇಕಾಗುತ್ತದೆ ಆದ್ದರಿಂದ ತುಂಬಾ ಜನರು ಈ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಕಾಯುತ್ತಿದ್ದಾರೆ

ಆದ್ದರಿಂದ ಗ್ಯಾರಂಟಿ ಯೋಜನೆಗಳಿಗೆ ರೇಷನ್ ಕಾರ್ಡ್ ಮುಖ್ಯ ಆಧಾರವಾಗಿ ಪರಿಗಣಿಸಲಾಗುತ್ತಿದ್ದು ಇದರಿಂದ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಹಾಗಾಗಿ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರುವ ಪೋರ್ಟಲ್ ಆರಂಭ ಮಾಡಿಲ್ಲ.! ಮತ್ತು ಹೊಸ ರೇಷನ್ ಕಾರ್ಡ್ ಪಡೆಯಲು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಜಾರಿಗೆ ತರಲಿದೆ ಹಾಗೂ ಅರ್ಹತೆ ಹೊಂದಿದವರಿಗೆ ಹೊಸ ರೇಷನ್ ಕಾರ್ಡ್ ನೀಡಲು ಆಹಾರ ಇಲಾಖೆ ತೀರ್ಮಾನ ಮಾಡಿದೆ ಎಂದು ಮಾಹಿತಿ ತಿಳಿದು ಬಂದಿದೆ

ಗೃಹಲಕ್ಷ್ಮಿ ಜನವರಿ ಮತ್ತು ಫೆಬ್ರವರಿ ತಿಂಗಳ ₹4000 ಹಣ ಬಿಡುಗಡೆಯಾಗಿದೆ.! ಹಣ ಬಂದಿಲ್ಲ ಅಂದರೆ ಈ ಕೆಲಸ ಮಾಡಿ

 

ಇಂಥವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ಸಿಗುತ್ತೆ (BPL Ration Card Update).?

ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಈಗಾಗಲೇ 2.94 ಲಕ್ಷ ಕುಟುಂಬಗಳು ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಇದರಲ್ಲಿ ಈಗಾಗಲೇ 1.60 ಲಕ್ಷಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗಿದೆ. ಹಾಗೂ ಇನ್ನುಳಿದ 91000 ರೇಷನ್ ಕಾರ್ಡ್ ಗಳನ್ನು ಈ ಏಪ್ರಿಲ್ ತಿಂಗಳಿನಲ್ಲಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆ ಮಾಹಿತಿ ತಿಳಿಸಿದೆ

ಪ್ರಸ್ತುತ ಆಹಾರ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಆರೋಗ್ಯಕ್ಕೆ ಸಂಬಂಧಿಸಿದ ತುರ್ತು ಪರಿಸ್ಥಿತಿ ಹಾಗೂ ಕಾರ್ಮಿಕರಿಗೆ ಮತ್ತು ಈ ಶ್ರಮ ಕಾರ್ಡ್ ಹೊಂದಿದಂತಹ ಜನರಿಗೆ ಹಾಗೂ ಅರ್ಹತೆ ಹೊಂದಿದಂತ ಜನರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಮತ್ತು ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವ ಕುಟುಂಬಗಳು ಆಯಾ ಜಿಲ್ಲೆಗಳ ಉಪ ನಿರ್ದೇಶಕರ ಶಿಫಾರಸ್ ಮೇರೆಗೆ ಆಹಾರ ಇಲಾಖೆಯಲ್ಲಿ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ

WhatsApp Group Join Now
Telegram Group Join Now       

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಆಹಾರ ಇಲಾಖೆ ಸ್ಪಷ್ಟ ಮಾಹಿತಿ ನೀಡಿದೆ ಮತ್ತು ಪ್ರಸ್ತುತ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿ

ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳನ್ನು ಕೊಡಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಪ್ರತಿದಿನ ಹೊಸ ಮಾಹಿತಿಗಳು ಸಿಗುತ್ತವೆ

3 thoughts on “BPL Ration Card Update: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಆಹಾರ ಇಲಾಖೆ ಮಹತ್ವದ ಮಾಹಿತಿ ನೀಡಿದೆ.!”

Leave a Comment