BPL Ration Card Yojana: BPL ರೇಷನ್ ಕಾರ್ಡ್ ಇದ್ದರೆ ಸಿಗುತ್ತೆ 30,000 ಹಣ.! ಬೇಗ ಸರಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಪ್ರತಿಯೊಬ್ಬ ಪಾಲಾನುಭವಿಗಳಿಗೆ ಬರೋಬ್ಬರಿ 30,000 ಯಿಂದ 85,000 ವರೆಗೆ ಹಣ ಪಡೆಯಬಹುದು ಅಥವಾ ಸಬ್ಸಿಡಿ ಯೋಜನೆ ಅಡಿಯಲ್ಲಿ ಪಡೆಯಬಹುದು ಹಾಗಾಗಿ ನಿಮ್ಮ ಹತ್ತಿರ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ಸರಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ ಆದ್ದರಿಂದ ನಾವು ಈ ಒಂದು ಲೇಖನಯ ಮೂಲಕ ಯಾವ ಯೋಜನೆ ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುವರನ್ನು ತಿಳಿಯೋಣ
10Th ಪಾಸಾದವರಿಗೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗ ಅವಕಾಶ ಇಲ್ಲಿದೆ ಮಾಹಿತಿ
ಪಿಎಂ ಸೂರ್ಯ ಘರ್ ಯೋಜನೆ (BPL Ration Card Yojana)..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಇತ್ತೀಚಿಗೆ ಪಿಎಂ ಸೂರ್ಯ ಘರ್ ಯೋಜನೆ ಅಥವಾ ಪಿಎಂ ಸೂರ್ಯ ಘರ್ ಮೂಫ್ತ ಬಿಜಿಲಿ ಯೋಜನೆಯನ್ನು ಪ್ರಾರಂಭ ಮಾಡಿದೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 30,000 ಯಿಂದ 85,000 ವರೆಗೆ ಆರ್ಥಿಕ ನೆರವು ಅಥವಾ ಸಬ್ಸಿಡಿ ಈ ಯೋಜನೆ ಅಡಿಯಲ್ಲಿ ಸಿಗುತ್ತದೆ.!
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಪಿಎಂ ಸೂರ್ಯ ಘರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಮನೆಯ ಮೇಲ್ಚಾವಣಿ ಮೇಲೆ ಸೌರಫಲಕ ಅಳವಡಿಕೆಗೆ ಈ ಆರ್ಥಿಕ ನೆರವು ಅಥವಾ ಸಬ್ಸಿಡಿಯನ್ನು ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ನೀಡುತ್ತಿದೆ ಹಾಗಾಗಿ ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಸಾಕಷ್ಟು ಲಾಭವನ್ನು ಪಡೆದುಕೊಳ್ಳಬಹುದು ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡುತ್ತೇವೆ
ಪಿಎಂ ಸೂರ್ಯ ಘರ್ ಯೋಜನೆ ಅಂದರೆ ಏನು (BPL Ration Card Yojana)..?
ಸ್ನೇಹಿತರೆ ಕೇಂದ್ರ ಸರ್ಕಾರ ಪಿಎಂ ಸೂರ್ಯ ಘರ್ ಯೋಜನೆ ಜಾರಿಗೆ ತಂದಿದೆ ಮತ್ತು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತಹ ಪ್ರತಿಯೊಬ್ಬ ಫಲಾನುಭವಿಗಳಿಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಸಪ್ಲೈ ಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ ಮತ್ತು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳು ತಮ್ಮ ಮನೆಯ ಮೇಲ್ಚಾವಣಿಯ ಮೇಲೆ ಸೌರಫಲಕ ಅಳವಡಿಕೆಗಾಗಿ ಬರೋಬರಿ 85,000 ವರೆಗೆ ಆರ್ಥಿಕ ನೆರವು ಅಥವಾ ಸಬ್ಸಿಡಿ ಈ ಯೋಜನೆ ಅಡಿಯಲ್ಲಿ ಪಡೆಯಲು ಅನುಕೂಲ ಮಾಡಿಕೊಟ್ಟಿದೆ
ಹೌದು ಸ್ನೇಹಿತರೆ ಮುಂದೆ ಬರುವಂತ ಐದು ವರ್ಷಗಳಲ್ಲಿ ಸುಮಾರು ಒಂದು ಕೋಟಿ ಮನೆಯ ಮೇಲೆ ಈ ಪಿಎಂ ಸೂರ್ಯ ಘರ್ ಯೋಜನೆ ಅಡಿಯಲ್ಲಿ ಸಬ್ಸಿಡಿ ದರದಲ್ಲಿ ಸೌರ ಪಾಲಕ ಅಳವಡಿಸಿ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸುವ ಉದ್ದೇಶ ಹಾಕಿಕೊಳ್ಳಲಾಗಿದೆ ಈ ರೀತಿ ನಮ್ಮ ದೇಶದ ಆರ್ಥಿಕ ಸಚಿವೆ ನಿರ್ಮಲ ಸೀತಾರಾಮನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ
ರೂ. 30,000 ಹಣ ಹೇಗೆ ಸಿಗುತ್ತದೆ..?
ಸ್ನೇಹಿತರೆ ಪಿಎಂ ಸೂರ್ಯ ಘರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ತಮ್ಮ ಮನೆಯ ಮೇಲ್ಚಾವಣಿಯ ಮೇಲೆ ಸೌರ ಫಲಕ ಅಳವಡಿಕೆಗಾಗಿ 30,000 ಯಿಂದ 85,000 ವರೆಗೆ ಈ ಯೋಜನೆ ಅಡಿಯಲ್ಲಿ ಹಣ ಅಥವಾ ಸಬ್ಸಿಡಿ ಸಿಗುತ್ತದೆ ಹಾಗಾಗಿ ನಿಮ್ಮ ಹತ್ತಿರ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ತುಂಬಾ ಸುಲಭವಾಗಿ 30,000 ವರೆಗೆ ಸಬ್ಸಿಡಿ ಹಣವನ್ನು ಸೌರಫಲಕ ಅಳವಡಿಕೆಗಾಗಿ ಪಡೆದುಕೊಳ್ಳಬಹುದು.! ಆದರಿಂದ ಸಬ್ಸಿಡಿ ಹಣ ಎಷ್ಟು ಸಿಗುತ್ತದೆ ಎಂಬ ವಿವರ ಕೆಳಗಡೆ ನೀಡಿದ್ದೇವೆ
- 1 ಕಿಲೋ ವ್ಯಾಟ್ ಸೌರಫಲಕ ಅಳವಡಿಕೆಗೆ ₹30,000 ಹಣ OR ಸಬ್ಸಿಡಿ
- 2 ಕಿಲೋ ವ್ಯಾಟ್ ಸೌರಫಲಕ ಅಳವಡಿಕೆಗೆ ₹75,000 ಹಣ OR ಸಬ್ಸಿಡಿ
- 2-3 ಕಿಲೋ ವ್ಯಾಟ್ ಸೌರಫಲಕ ಅಳವಡಿಕೆಗೆ ₹85,000 ಹಣ OR ಸಬ್ಸಿಡಿ
ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುವ ಅಗತ್ಯ ದಾಖಲಾತಿಗಳು..?
- ಅರ್ಜಿದಾರ ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಅರ್ಜಿದಾರ ವಿದ್ಯುತ್ ಬಿಲ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಬ್ಯಾಂಕ್ ಪಾಸ್ ಬುಕ್
ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಅವಕಾಶವಿದೆ ಹಾಗಾಗಿ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ. ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದ ಹೊಸ ಸುದ್ದಿಗಳು ಹಾಗೂ ಪ್ರಚಲಿತ ಸುದ್ದಿಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು