Canara Bank Loans: 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಪರ್ಸನಲ್ ಲೋನ್ ಕೆನರಾ ಬ್ಯಾಂಕ್ ಮೂಲಕ ಸಿಗುತ್ತೆ.! ಇಲ್ಲಿದೆ ವಿವರ

Canara Bank Loans: 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಪರ್ಸನಲ್ ಲೋನ್ ಕೆನರಾ ಬ್ಯಾಂಕ್ ಮೂಲಕ ಸಿಗುತ್ತೆ.! ಇಲ್ಲಿದೆ ವಿವರ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕೆನರಾ ಬ್ಯಾಂಕ್ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಅನ್ನು ತನ್ನ ಗ್ರಾಹಕರಿಗೆ ಹಾಗೂ ಸಾಲ ಅವಶ್ಯಕತೆ ಇರುವಂತ ಜನರಿಗೆ ನೀಡುತ್ತಿದೆ ಹಾಗಾಗಿ ನಿಮಗೆ ಸಾಲದ ಅವಶ್ಯಕತೆ ಇದೆಯಾ ಹಾಗಾದರೆ ನೀವು ಈ ಒಂದು ಲೇಖನೆಯನ್ನು ಪೂರ್ತಿಯಾಗಿ ಓದಿ ಏಕೆಂದರೆ ಈ ಲೇಖನ ಮೂಲಕ ಕೆನರಾ ಬ್ಯಾಂಕ್ ನಲ್ಲಿ ನೀಡಲಾಗುವಂತ ವೈಯಕ್ತಿಕ ಸಾಲದ ಬಡ್ಡಿ ದರ ಎಷ್ಟು ಹಾಗೂ ಸಾಲ ಪಡೆಯಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರವನ್ನು ಪೂರ್ತಿಯಾಗಿ ತಿಳಿದುಕೊಳ್ಳೋಣ

ಚಿನ್ನದ ಬೆಲೆಯಲ್ಲಿ ಇವತ್ತು ಭರ್ಜರಿ ಇಳಿಕೆ ಆಗಿದೆ ನೀವು ಚಿನ್ನ ಖರೀದಿ ಮಾಡಲು ಬಯಸಿದರೆ ಇದು ಉತ್ತಮ ಸಮಯ.! ಇವತ್ತು ಚಿನ್ನದ ಬೆಲೆ ಎಷ್ಟು ಇಲ್ಲಿದೆ

 

ಕೆನರಾ ಬ್ಯಾಂಕ್ ವೈಯಕ್ತಿಕ ಸಾಲ (Canara Bank Loans).?

ಹೌದು ಸ್ನೇಹಿತರೆ ಕೆನರಾ ಬ್ಯಾಂಕ್ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷ ರೂಪಾಯಿವರೆಗೆ ಸಾಲದ ಅವಶ್ಯಕತೆ ಇರುವಂತ ಜನರಿಗೆ ಯಾವುದೇ ಅಡಮಾನವಿಲ್ಲದೆ ಅಥವಾ ವಸ್ತುಗಳನ್ನು ಇಟ್ಟುಕೊಳ್ಳದೆ ಉದ್ಯೋಗ ಹೊಂದಿದಂತವರಿಗೆ ಹಾಗೂ ಜಮೀನು ಹೊಂದಿದಂತ ಗ್ರಹಕರಿಗೆ ಮತ್ತು ಆದಾಯ ಮೂಲ ಹೊಂದಿದಂತಹ ಗ್ರಾಹಕರಿಗೆ ವಾರ್ಷಿಕ 10.95%Pa ಇಂದ ಬಡ್ಡಿ ವಿಧಿಸಲಾಗುತ್ತದೆ ಮತ್ತು ಗ್ರಾಹಕರು 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆಯಬಹುದು

Canara Bank Loans
Canara Bank Loans

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ, ನೀವು ಕೆನರಾ ಬ್ಯಾಂಕ್ ವತಿಯಿಂದ ಕಡಿಮೆ ಬಡ್ಡಿ ದರದಲ್ಲಿ ಅಂದರೆ ವಾರ್ಷಿಕ 10.95Pa ಸಾಲ ಪಡೆಯಲು ಬಯಸುತ್ತಿದ್ದರೆ ನಿಮಗೆ ಸಿಹಿ ಸುದ್ದಿ.! ಈ ಬ್ಯಾಂಕ್ ವತಿಯಿಂದ ನೀವು ಗರಿಷ್ಠ 10 ಲಕ್ಷ ರೂಪಾಯಿವರೆಗೆ ಸಾಲ ಪಡೆಯಬಹುದು ಮತ್ತು ಈ ವೈಯಕ್ತಿಕ ಸಾಲ ಪಡೆಯಲು ಕೆಲವೊಂದು ಅರ್ಹತೆಗಳು ಹಾಗೂ ದಾಖಲಾತಿಗಳು ಹೊಂದಿರಬೇಕು ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ

 

 

ಕೆನರಾ ಬ್ಯಾಂಕ್ ವೈಯಕ್ತಿಕ ಸಾಲದ ವಿವರ (Canara Bank Loans).?

ಸಾಲ ನೀಡುವ ಸಂಸ್ಥೆ:- Canara Bank

ಸಾಲದ ಮೇಲಿನ ಬಡ್ಡಿ ದರ:- 10.95% ರಿಂದ ಪ್ರಾರಂಭ

ಸಾಲದ ಮೊತ್ತ:- 10 ಲಕ್ಷ ರೂಪಾಯಿವರೆಗೆ

WhatsApp Group Join Now
Telegram Group Join Now       

ಸಾಲ ನೀಡುವ ವಿಧಾನ:- ಆನ್ಲೈನ್ ಮೂಲಕ

ಸಾಲದ ವಿಧಾನ:- ವೈಯಕ್ತಿಕ ಸಾಲ

ಸಂಸ್ಕರಣ ಶುಲ್ಕ:- 0.50%pa ನಿಂದಾ 2% ವರೆಗೆ (ಸಾಲದ ಮೊತ್ತದ ಮೇಲೆ)

ಸಾಲ ಮರುಪಾವತಿ ಅವಧಿ:- 6-84 ತಿಂಗಳವರೆಗೆ

 

 

ಸಾಲ ಪಡೆಯಲು ಇರುವ ಅರ್ಹತೆಗಳು..?

  • ಕೆನರಾ ಬ್ಯಾಂಕ್ ಮೂಲಕ ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರು ಉತ್ತಮ ಸಿವಿಲ್ ಸ್ಕೋರ್ ಅಥವಾ ಕ್ರೆಡಿಟ್ ಸ್ಕೋರ್ ಹೊಂದಿರಬೇಕು ಅಂತವರಿಗೆ ಮಾತ್ರ ಪರ್ಸನಲ್ ಲೋನ್ ಸಿಗುತ್ತದೆ
  • ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರು ಯಾವುದಾದರು ಉದ್ಯೋಗ ಮಾಡುತ್ತಿರಬೇಕು ಅಥವಾ ಜಮೀನು ಅಥವಾ ಇತರ ಆದಾಯದ ತರುವಂತ ಯಾವುದಾದರೂ ಕೆಲಸ ಹೊಂದಿರಬೇಕು
  • ಕೆನರಾ ಬ್ಯಾಂಕ್ ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರು ಯಾವುದೇ ಬ್ಯಾಂಕಿನಿಂದ ಸಾಲ ಪಡೆದು ಸಾಲ ತೀರಿಸಲಾಗದೆ ಬ್ಯಾಂಕ್ ಬ್ಯಾನ್ ಮಾಡಿದರೆ ಅಂತವರಿಗೆ ಸಾಲ ಸಿಗುವುದಿಲ್ಲ

 

ವೈಯಕ್ತಿಕ ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ಉದ್ಯೋಗ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ವೋಟರ್ ಐಡಿ.
  • ಆದಾಯದ ವಿವರಗಳು
  • ಪಾಸ್ಪೋರ್ಟ್ ಸೈಜ್ ಫೋಟೋಸ್
  • ಇತರ ಅಗತ್ಯ ದಾಖಲಾತಿಗಳು

 

ಸಾಲ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ನೀವು ಕೆನರಾ ಬ್ಯಾಂಕ್ ವತಿಯಿಂದ ಗರಿಷ್ಠ 10 ಲಕ್ಷ ರೂಪಾಯಿವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಅಂದರೆ ವಾರ್ಷಿಕ 10.95%pa ಯಲ್ಲಿ ಸಾಲ ಪಡೆಯಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಯಾವುದಾದರೂ ಕೆನರಾ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಂಡು ಅಲ್ಲೇ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ನೀವು ಕೆನರಾ ಬ್ಯಾಂಕ್ ಗ್ರಹಕರಾಗಿದ್ದರೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಈ ವಯಕ್ತಿಕ ಸಾಲದ ಬಗ್ಗೆ ಇನ್ನಷ್ಟು ಹೆಚ್ಚಿನ ವಿವರ ತೆಗೆದುಕೊಂಡು ಸಾಲಕ್ಕೆ ಅರ್ಜಿ ಸಲ್ಲಿಸಿ

ವಿಶೇಷ ಸೂಚನೆ:- ಸ್ನೇಹಿತರೆ ನೀವು ಕೆನರಾ ಬ್ಯಾಂಕ್ ಅಥವಾ ಇತರ ಯಾವುದೇ ಬ್ಯಾಂಕ್ ಗಳ ಮೂಲಕ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಲು ಬಯಸುತ್ತಿದ್ದರೆ ಮೊದಲು ಸಾಲ ನೀಡುವ ಸಂಸ್ಥೆ ನೀಡಿರುವ ನಿಯಮಗಳು ಹಾಗೂ ಷರತ್ತುಗಳನ್ನು ಸರಿಯಾಗಿ ಓದಿಕೊಳ್ಳಿ ನಂತರ ನಿಮಗೆ ಒಪ್ಪಿಗೆ ಆದರೆ ಮಾತ್ರ ಸಾಲ ಪಡೆಯಿರಿ ಏಕೆಂದರೆ ಈ ಒಂದು ಮಾಹಿತಿ ನಾವು ವಿವಿಧ ಆನ್ಲೈನ್ ಮಾಧ್ಯಮಗಳ ಮೂಲಕ ಸಂಗ್ರಹಿಸಿದ್ದೇವೆ ಆದ್ದರಿಂದ ನಿಮಗೆ ಯಾವುದೇ ರೀತಿ ಸಾಲದಲ್ಲಿ ತೊಂದರೆ ಅಥವಾ ನಷ್ಟ ಉಂಟಾದರೆ ನಮ್ಮ ಕರ್ನಾಟಕ ಸಮಾಚಾರ ಮಾಧ್ಯಮಕ್ಕೆ ಹಾಗೂ ನಮಗೆ ಯಾವುದೇ ರೀತಿ ಸಂಬಂಧ ಇರುವುದಿಲ್ಲ

Leave a Comment