Canara Bank: ಕೆನರಾ ಬ್ಯಾಂಕ್ ನಲ್ಲಿ ಪದವಿ ಪಾಸಾದವರಿಗೆ 3500 ಹುದ್ದೆಗಳು ಖಾಲಿ ಇವೆ.! ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಗೆಳೆಯರೇ ಉದ್ಯೋಗ ಆಕಾಂಕ್ಷಿಗಳಿಗೆ ಇದೀಗ ಸಿಹಿ ಸುದ್ದಿ ಹೌದು ಸ್ನೇಹಿತರೆ ಕೆನರಾ ಬ್ಯಾಂಕ್ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತ ವಿವಿಧ 3500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಆಸಕ್ತಿ ಇರುವವರು ಕೂಡಲೇ ಈ ಒಂದು ಹುದ್ದೆಗಳಿಗೆ ಬೇಗ ಅರ್ಜಿ ಸಲ್ಲಿಕೆ ಮಾಡಿ.! ನಾವು ಈ ಒಂದು ಲೇಖನಿಯ ಮೂಲಕ ಅರ್ಜಿ ಸಲ್ಲಿಕೆ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತಮಾನದಂಡಗಳು ಮತ್ತು ಇತರ ವಿವರಗಳಿಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳೋಣ
ಕೆನರಾ ಬ್ಯಾಂಕ್ ಹೊಸ ನೇಮಕಾತಿ (Canara Bank).?
ಹೌದು ಸ್ನೇಹಿತರೆ ಕೆನರಾ ಬ್ಯಾಂಕ್ ಬೆಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದೆ ಈ ಒಂದು ಸಂಸ್ಥೆ ಸುಮಾರು 9800 ಕ್ಕಿಂತ ಹೆಚ್ಚು ಶಾಖೆಗಳನ್ನು ಹೊಂದಿದ್ದು ನಮ್ಮ ಭಾರತ ದೇಶದಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಹಾಗೂ ಕೇಂದ್ರ ಆಡಳಿತ ಪ್ರದೇಶಗಳಲ್ಲಿ ಈ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ.! ಹಾಗಾಗಿ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಸುಮಾರು 3500 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಹೊರಡಿಸಿದೆ ಹಾಗಾಗಿ ಆಸಕ್ತಿ ಇರುವವರು ಕೂಡಲೇ ಅರ್ಜಿ ಹಾಕಿ

ಹೌದು ಗೆಳೆಯರೇ ಕೆನರಾ ಬ್ಯಾಂಕ್ ಇದೀಗ 3500 ಗ್ರಾಜುಯೇಟ್ ಅಪೆರ್ಟಿಸ್ ಹುದ್ದೆಗಳ ನೇಮಕಾತಿ (Canara Bank graduate apprentice recruitment 2025) ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿ ಈಗ ತಿಳಿದುಕೊಳ್ಳೋಣ
ಕೆನರಾ ಬ್ಯಾಂಕ್ ಖಾಲಿ ಹುದ್ದೆಗಳ ನೇಮಕಾತಿ ವಿವರ (Canara Bank).?
ನೇಮಕಾತಿ ಸಂಸ್ಥೆ:- ಕೆನರಾ ಬ್ಯಾಂಕ್
ಖಾಲಿ ಹುದ್ದೆಗಳ ಸಂಖ್ಯೆ:- 3,500 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- 23/09/2025
ಅರ್ಜಿ ಕೊನೆಯ ದಿನಾಂಕ:- 12/10/2025
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಖಾಲಿ ಹುದ್ದೆಗಳ ವಿವರ:-
1) ಕರ್ನಾಟಕದಲ್ಲಿ 591 ಹುದ್ದೆಗಳು ಖಾಲಿ ಇವೆ
2) ಉತ್ತರ ಪ್ರದೇಶದಲ್ಲಿ 410 ಹುದ್ದೆಗಳು ಖಾಲಿ ಇವೆ
3) ತಮಿಳುನಾಡು 394 ಹುದ್ದೆಗಳು ಖಾಲಿ ಇವೆ
4) ಇತರ ರಾಜ್ಯಗಳಲ್ಲಿ ಹುದ್ದೆಗಳು ಖಾಲಿ ಇವೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Canara Bank recruitment 2025 apply eligibility criteria).?
ವಿದ್ಯಾರ್ಹತೆ:- ಸ್ನೇಹಿತರೆ ಕೆನರಾ ಬ್ಯಾಂಕ್ ಸಂಸ್ಥೆಯಲ್ಲಿ ಖಾಲಿ ಇರುವ 3500 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಧಿಕೃತ ಅಧಿಸೂಚನೆ ಪ್ರಕಾರ 12ನೇ ತರಗತಿ ಅಥವಾ 10+2 ಅಥವಾ ಡಿಪ್ಲೋಮಾದಲ್ಲಿ ಪಾಸಾದವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅರ್ಜಿದಾರರು ಹಿಂದಿನ ತರಗತಿಯಲ್ಲಿ ಸಾಮಾನ್ಯ/OBC/EWS ವರ್ಗದವರು ಕನಿಷ್ಠ 60% ಅಂಕ ಗಳಿಸಿರಬೇಕು ಹಾಗೂ PwBD/SC/ST ವರ್ಗದ ಅಭ್ಯರ್ಥಿಗಳು ಕನಿಷ್ಠ 55% ಅಂಕ ಗಳಿಸಬೇಕು
ಆಯ್ಕೆಯ ವಿಧಾನ:- ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳ ಮೆರಿಟ್ ಪಟ್ಟಿ ತಯಾರು ಮಾಡಿ ನಂತರ ಸ್ಥಳೀಯ ಭಾಷೆಗಳಲ್ಲಿ ಪರೀಕ್ಷೆ ನಡೆಸಿ ನಂತರ ದಾಖಲಾತಿ ಪರಿಶೀಲನೆ ಹಾಗೂ ಇತರ ವಿಧಾನಗಳ ಮೂಲಕ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಶುಲ್ಕ ಎಷ್ಟು:-
- ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ: ₹500/- ಅರ್ಜಿ ಶುಲ್ಕ
- SC/ST/PwBD ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
- ಅರ್ಜಿ ಶುಲ್ಕ ಪಾವತಿ ಮಾಡಲು ಆನ್ಲೈನ್ ಮೂಲಕ ಅವಕಾಶ
ಸಂಬಳ ಎಷ್ಟು:- ಸ್ನೇಹಿತರ ಕೆನರಾ ಬ್ಯಾಂಕ್ ಸಂಸ್ಥೆಯಲ್ಲಿ ಖಾಲಿ ಇರುವ ಈ ಗ್ರಾಜುಯೇಟ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ಕನಿಷ್ಠ ₹18,700 ಯಿಂದ ಗರಿಷ್ಠ ₹45,000/- ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ (How To Apply for Canara Bank Recruitment 2025 apprentice).?
ಸ್ನೇಹಿತರ ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಸುಮಾರು 3500 ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದೀರಾ ಹಾಗಾದರೆ ಮೊದಲು ನೀವು ಈ ಒಂದು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಎಲ್ಲಾ ಮಾಹಿತಿ ತಿಳಿದುಕೊಂಡು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೊದಲು NATS ಆನ್ಲೈನ್ ಪೋರ್ಟಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನಂತರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ
ಅರ್ಜಿ ಸಲ್ಲಿಸಲು:- ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ:- ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ತಕ್ಷಣ ಸೇರಿಕೊಳ್ಳಿ
Gold Rate Today: ಸತತ ಎರಡನೇ ದಿನವು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು.?