e shram card online apply 2025: ಇ- ಶ್ರಮ್ ಕಾರ್ಡ್ ಅರ್ಜಿ ಹಾಕಲು ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ
e shram card online apply 2025: ಇ-ಶ್ರಮ್ ಕಾರ್ಡ್ ಅರ್ಜಿ ಹಾಕಲು ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಈ ಶ್ರಮ ಪೋರ್ಟಲ್ ಮೂಲಕ ಹೊಸದಾಗಿ ಇ-ಶ್ರಮ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ಕುಟುಂಬಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 3000 ಹಣವನ್ನು ಮಾಸಿಕ ಪಿಂಚಣಿ ರೂಪದಲ್ಲಿ … Read more