CBSE Results 2025 Live: CBSE 10ನೇ ತರಗತಿ ಹಾಗೂ 12ನೇ ತರಗತಿ ಫಲಿತಾಂಶ ಈ ದಿನ ಬಿಡುಗಡೆ, cbse.gov.in

CBSE Results 2025 Live: CBSE 10ನೇ ತರಗತಿ ಹಾಗೂ 12ನೇ ತರಗತಿ (10Th & 12Th) ಫಲಿತಾಂಶ ಈ ದಿನ (results) ಬಿಡುಗಡೆ, @cbse.gov.in

ನಮಸ್ಕಾರ ಸ್ನೇಹಿತರೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 10ನೇ ತರಗತಿ 12ನೇ ತರಗತಿ ಫಲಿತಾಂಶ ಬಿಡುಗಡೆಯ ಬಗ್ಗೆ ಹೊಸ ಮಾಹಿತಿ ಹಂಚಿಕೊಂಡಿದೆ ಹಾಗಾಗಿ ಈ ಒಂದು ಲೇಖನಯ ಮೂಲಕ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಯಾವಾಗ ಹತ್ತನೇ ತರಗತಿ ಹಾಗೂ 12ನೇ ತರಗತಿ ಫಲಿತಾಂಶ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ತಿಳಿಯೋಣ ಹಾಗೂ ಫಲಿತಾಂಶ ಚೆಕ್ ಮಾಡುವವರು ಬೇಕಾಗುವಂತಹ ಪ್ರಮುಖ ಹಾಗೂ ಇತರ ವಿವರಗಳನ್ನು ನಾವು ಕೆಳಗಡೆ ತಿಳಿಸಿದ್ದೇವೆ

 

10ನೇ ತರಗತಿ ಹಾಗೂ 12ನೇ ತರಗತಿ (CBSE Results 2025 Live) ಫಲಿತಾಂಶ ಯಾವಾಗ ಬಿಡುಗಡೆ..?

ಹೌದು ಸ್ನೇಹಿತರೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಇದೀಗ ಹತ್ತನೇ ತರಗತಿ ಹಾಗೂ 12ನೇ ತರಗತಿ ಫಲಿತಾಂಶ ಬಿಡುಗಡೆಯ ಬಗ್ಗೆ ಮಾಹಿತಿ ಕೊಂಡಿದ್ದು ಈ ಒಂದು ಪರೀಕ್ಷೆಯಲ್ಲಿ ಸುಮಾರು 44 ಲಕ್ಷಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹಾಗಾಗಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶ ಯಾವಾಗ ಬಿಡುಗಡೆ ಮಾಡಬಹುದು ಎಂದು ಕಾತುರದಿಂದ ಕಾಯುತ್ತಿದ್ದಾರೆ

CBSE Results 2025 Live
CBSE Results 2025 Live

 

ಅದೇ ರೀತಿ ಇದೀಗ ಕೇಂದ್ರೀ ಪ್ರೌಢ ಶಿಕ್ಷಣ ಮಂಡಳಿ (CBSE) ಪಲಿತಾಂಶ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದೆ ಹೌದು ಸ್ನೇಹಿತರೆ ಹತ್ತನೇ ತರಗತಿ ಹಾಗೂ 12ನೇ ತರಗತಿ ಫಲಿತಾಂಶವನ್ನು ಮೇ 13ನೇ ತಾರೀಕು ಪ್ರಕಟಣೆ ಮಾಡಲಾಗಿದೆ ಬೇಗ  10ನೇ ತರಗತಿ ಹಾಗೂ 12ನೇ ತರಗತಿ ಪರೀಕ್ಷೆ ಬರೆದಂತ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಫಲಿತಾಂಶವನ್ನು ಚೆಕ್ ಮಾಡಬಹುದು ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ತಿಳಿಸಿದ್ದೇವೆ

WhatsApp Group Join Now
Telegram Group Join Now       

 

CBSE ಹತ್ತನೇ ತರಗತಿ ಹಾಗೂ 12ನೇ ತರಗತಿ (CBSE Results 2025 Live) ಫಲಿತಾಂಶ ಚೆಕ್ ಮಾಡುವುದು ಹೇಗೆ..?

ಸಿಬಿಎಸ್ಇ 10ನೇ ತರಗತಿ ಹಾಗೂ 12ನೇ ತರಗತಿ ಫಲಿತಾಂಶವನ್ನು ಚೆಕ್ ಮಾಡಲು ವಿದ್ಯಾರ್ಥಿಗಳು ಕೇಂದ್ರೀಯ ಶಿಕ್ಷಣ ಮಂಡಳಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಫಲಿತಾಂಶ ಚೆಕ್ ಮಾಡಬಹುದು (cbse.gov.in) or (cbseresults.nic.in) ಅಥವಾ ನಾವು ಕೆಳಗಡೆ ನೀಡಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿದ್ಯಾರ್ಥಿಗಳು ಫಲಿತಾಂಶ ಚೆಕ್ ಮಾಡಬಹುದು

 

ಫಲಿತಾಂಶ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

  • ಸಿಬಿಎಸ್‌ಸಿ 10ನೇ ಹಾಗೂ 12ನೇ ತರಗತಿ ಫಲಿತಾಂಶ ಚೆಕ್ ಮಾಡಲು ವಿದ್ಯಾರ್ಥಿಗಳು ಮೇಲೆ ನೀಡಿದಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ
  • ನಂತರ ವಿದ್ಯಾರ್ಥಿಗಳು ನಿಮ್ಮ ರಿಜಿಸ್ಟರ್ ನಂಬರ್ ಅಥವಾ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಬೇಕು ನಂತರ ಕೆಳಗಡೆ ಸಬ್ಮಿಟ್ ಎಂಬ ಆಪ್ಷನ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
  • ನಂತರ ವಿದ್ಯಾರ್ಥಿಗಳಿಗೆ ಹತ್ತನೇ ತರಗತಿ ಹಾಗೂ 12ನೇ ತರಗತಿ ಫಲಿತಾಂಶ ನೋಡಲು ಸಿಗುತ್ತದೆ ಈ ಒಂದು ಪಲಿತಾಂಶವನ್ನು ನೇರವಾಗಿ ಮೊಬೈಲ್ ಮೂಲಕ ಡೌನ್ಲೋಡ್ ಅಥವಾ ಪಿಡಿಎಫ್ ರೂಪದಲ್ಲಿ ಸೇವ್ ಮಾಡಿಕೊಳ್ಳಬಹುದು.

 

WhatsApp Group Join Now
Telegram Group Join Now       

ಸ್ನೇಹಿತರೆ ನಿಮಗೆ ಇದೇ ರೀತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ಸ್ಕಾಲರ್ಶಿಪ್ ಯೋಜನೆಗಳು ಮುಂತಾದ ಮಾಹಿತಿಗಳನ್ನು ನೀವು ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಎಲ್ಲಾ ಮಾಹಿತಿಗಳು ಬೇಕೆ ಸಿಗುತ್ತವೆ

Mudra loan apply: ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

Government New Scheme: ರೈತರಿಗೆ ಸಿಗಲಿದೆ ಕೇಂದ್ರ ಸರ್ಕಾರ ಕಡೆಯಿಂದ ಪ್ರತಿ ತಿಂಗಳು 3000 ಹಣ ಈ ರೀತಿ ಅಪ್ಲೈ ಮಾಡಿ

1 thought on “CBSE Results 2025 Live: CBSE 10ನೇ ತರಗತಿ ಹಾಗೂ 12ನೇ ತರಗತಿ ಫಲಿತಾಂಶ ಈ ದಿನ ಬಿಡುಗಡೆ, cbse.gov.in”

Leave a Comment