Congress new guarantee: ಕಾಂಗ್ರೆಸ್ ಪಕ್ಷದಿಂದ ಹೊಸ ಗ್ಯಾರಂಟಿ ಘೋಷಣೆ ಮಹಿಳೆಯರಿಗೆ ಸಿಗಲಿದೆ ಪ್ರತಿ ತಿಂಗಳು 2500 ಹಣ ಇಲ್ಲಿದೆ ವಿವರ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕಾಂಗ್ರೆಸ್ ಪಕ್ಷದಿಂದ ಇದೀಗ ಮತ್ತೆ ಹೊಸ ಗ್ಯಾರಂಟಿ ಘೋಷಣೆ ಮಾಡಲಾಗಿತ್ತು ಮಹಿಳೆಯರಿಗೆ ಪ್ರತಿ ತಿಂಗಳು 2500 ಹಣ ಸಿಗಲಿದೆ ಎಂದು ನಮ್ಮ ರಾಜ್ಯದ ಉಪಮುಖ್ಯಮಂತ್ರಿಗಳಾದಂತ ಡಿಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಕಾಂಗ್ರೆಸ್ ಪಕ್ಷದ ಹೊಸ ಗ್ಯಾರಂಟಿ (Congress new guarantee)..?
ಹೌದು ಸ್ನೇಹಿತರೆ ನಮ್ಮ ರಾಜ್ಯದ ಉಪಮುಖ್ಯಮಂತ್ರಿಗಳಾದಂತ ಡಿಕೆ ಶಿವಕುಮಾರ್ ಅವರು ನಿನ್ನೆ ದೆಹಲಿಯಲ್ಲಿ ಹೊಸ ಗ್ಯಾರಂಟಿ ಘೋಷಣೆ ಮಾಡಿದ್ದಾರೆ.! ಹೌದು ಸ್ನೇಹಿತರೆ ಇನ್ನೇನು ದೆಹಲಿಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ.! ಹಾಗಾಗಿ ಚುನಾವಣೆ ಕಾವು ರಂಗೇರುತ್ತಿದೆ.! ಸ್ನೇಹಿತರ ದೆಹಲಿ ವಿಧಾನಸಭೆ ಚುನಾವಣೆ ಗೆಲ್ಲುವ ನಿಟ್ಟಿನಿಂದ ಕರ್ನಾಟಕದ ಮಾದರಿಯಲ್ಲಿ ದೆಹಲಿಯಲ್ಲಿ ಕೂಡ ಚುನಾವಣೆ ಗೆಲ್ಲುವ ಉದ್ದೇಶದಿಂದ ಹೊಸ ಗ್ಯಾರೆಂಟಿಗಳನ್ನು ಘೋಷಣೆ ಮಾಡಲಾಗಿದೆ.!
ಹೌದು ಸ್ನೇಹಿತರೆ ನಮ್ಮ ರಾಜ್ಯದ ಉಪ ಮುಖ್ಯಮಂತ್ರಿಗಳಾದಂತ ಡಿಕೆ ಶಿವಕುಮಾರ್ ಅವರು ನಿನ್ನೆ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕರ್ನಾಟಕದಲ್ಲಿ ನಾವು ಈಗಾಗಲೇ ಯಶಸ್ವಿಯಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಈ ಗ್ಯಾರೆಂಟಿ ಯೋಜನೆಗಳು ದೇಶದ ಮಾದರಿಯಾಗಲಿವೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದು ದೆಹಲಿ ಚುನಾವಣೆ ಗೆಲ್ಲುವ ನಿಟ್ಟಿನಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ಡಿಕೆ ಶಿವಕುಮಾರ್ ಅವರು ಹೊಸ ಗ್ಯಾರಂಟಿ ಘೋಷಣೆ ಮಾಡಿದ್ದಾರೆ
ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣ ಸಿಗುತ್ತೆ (Congress new guarantee)..?
ಹೌದು ಸ್ನೇಹಿತರೆ, ಡಿಕೆ ಶಿವಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ದೆಹಲಿ ಚುನಾವಣೆ ಗೆಲ್ಲುವ ನಿಟ್ಟಿನಿಂದ ನಾವು ಕರ್ನಾಟಕದಲ್ಲಿ ಜಾರಿಗೆ ತಂದಿರುವಂತ ಗ್ಯಾರಂಟಿ ಯೋಜನೆಗಳ ರೀತಿಯಲ್ಲಿ ನಾವು ಇಲ್ಲಿ ಗ್ಯಾರಂಟಿ ಕೊಡುತ್ತಿದ್ದೇವೆ ಮತ್ತು ಮಹಿಳೆಯರಿಗಾಗಿ ಪ್ಯಾರಿ ದೀದಿ ಯೋಜನೆ ಜಾರಿಗೆ ಮಾಡಲಿದ್ದೇವೆ.! ಇದರ ಪ್ರಕಾರ ಪ್ರತಿ ತಿಂಗಳು ಮಹಿಳೆಯರಿಗೆ 2,500 ಹಣವನ್ನು ನಾವು ದೆಹಲಿಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ನೀಡುತ್ತೇವೆ ಎಂದು ಡಿಕೆ ಶಿವಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ
ಹೌದು ಸ್ನೇಹಿತರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ದೆಹಲಿಯಲ್ಲಿ ಕೂಡ ಕರ್ನಾಟಕದ ಮಾದರಿಯಲ್ಲಿ ಗ್ಯಾರಂಟಿ ನೀಡುತ್ತೇವೆ ಮತ್ತು ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಗಳನ್ನು ಜಾರಿಗೆಗೊಳಿಸುತ್ತೇವೆ ಎಂದು ಜನರಿಗೆ ಆಶ್ವಾಸನೆ ನೀಡಿದ್ದಾರೆ.! ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಈಗಾಗಲೇ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಕರ್ನಾಟಕದಲ್ಲಿ ಜಾರಿ ಮಾಡಿದ್ದೇವೆ ಇದೇ ರೀತಿ ದೆಹಲಿಯಲ್ಲಿ ಕೂಡ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಇತಿಹಾಸ ಸೃಷ್ಟಿ ಮಾಡುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ವರದಿ ನೀಡಿದ್ದಾರೆ
ಹೌದು ಸ್ನೇಹಿತರೆ ದೆಹಲಿಯಲ್ಲಿ 70 ಸದಸ್ಯ ಬರೆದ ವಿಧಾನಸಭೆ ಚುನಾವಣೆ ಶೀಘ್ರದಲ್ಲೇ ನಡೆಯುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಪೂರ್ವ ತಯಾರಿ ಕಾಂಗ್ರೆಸ್ ಪಕ್ಷ ಮಾಡಿಕೊಳ್ಳುತ್ತಿದೆ ಈಗಾಗಲೇ 47 ಅಭ್ಯರ್ಥಿಗಳನ್ನು ಒಳಗೊಂಡ ಎರಡು ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ್ದು ಮತ್ತು ಅಲ್ಲಿಯ ಆಡಳಿತ ಪಕ್ಷವಾದಂತ app ಎಲ್ಲಾ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಬಿಡುಗಡೆ ಮಾಡಿದೆ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಇತರ ರಾಜಕೀಯ ವಿಷಯಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ವಿಷಯಗಳನ್ನು ನೀವು ಪಡೆಯಲು ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಪ್ರತಿದಿನ ಹೊಸ ಹೊಸ ಸುದ್ದಿಗಳು ತಿಳಿಯಬೇಕಾದರೆ ನೀವು ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬೇಕು