Constable Recruitment: 1,161 ಕಾನ್ಸ್ಟೇಬಲ್ ಮತ್ತು ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th, ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಕೇಂದ್ರ ಸರ್ಕಾರ ಕಡೆಯಿಂದ ಸುಮಾರು 1,161 ಕಾನ್ಸ್ಟೇಬಲ್ ಹಾಗೂ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆರಂಭವಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ನಿರುದ್ಯೋಗಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಈ ಒಂದು ಲೇಖನಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಕೊನೆಯ ದಿನಾಂಕ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ (Constable Recruitment).?
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವಂತ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಇಲಾಖೆ ಅಡಿಯಲ್ಲಿ ಖಾಲಿ ಇರುವ ವಿವಿಧ ಕಾನ್ಸ್ಟೇಬಲ್ ಹಾಗೂ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.! ಆಸಕ್ತಿ ಇರುವಂತಹವರು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು CISF ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 1,161 ಹುದ್ದೆಗಳು ಖಾಲಿ ಇವೆ.! ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 5 ಮಾರ್ಚ್ 2025 ರಿಂದ ಪ್ರಾರಂಭವಾಗುತ್ತದೆ ಹಾಗೂ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 4 ಏಪ್ರಿಲ್ 2025 ಕೊನೆಯ ದಿನಾಂಕವಾಗಿದೆ ಆದ್ದರಿಂದ ಆಸಕ್ತಿ ಇರುವವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ
ಹುದ್ದೆಗಳ ನೇಮಕಾತಿ ವಿವರ (Constable Recruitment)..?
ನೇಮಕಾತಿ ಇಲಾಖೆ:- CISF ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 1,161 ಹುದ್ದೆಗಳು
ಹುದ್ದೆಗಳ ವಿವರ:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 05/03/2025
ಅರ್ಜಿ ಕೊನೆಯ ದಿನಾಂಕ:- 04/04/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Constable Recruitment).?
ವಿದ್ಯಾರ್ಹತೆ:- ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಬಿಡುಗಡೆ ಮಾಡಿರೋ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹುದ್ದೆಗಳ ಅನುಗುಣವಾಗಿ SSLC ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಮುಂತಾದ ಅರ್ಹತೆಗಳನ್ನು ಹೊಂದಿರಬೇಕು
ವಯೋಮಿತಿ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹಾಗೂ ಗರಿಷ್ಠ 28 ವರ್ಷ ವಯೋಮಿತಿ ಹೊಂದಿರಬೇಕು ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಬಿಡುಗಡೆ ಮಾಡಿರುವ ಅಧಿಸೂಚನೆಯಲ್ಲಿ ವಿವರಿಸಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗುತ್ತದೆ
ಸಂಬಳ ಎಷ್ಟು:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅರ್ಜಿದಾರರಿಗೆ ಹುದ್ದೆಗಳ ಅನುಗುಣವಾಗಿ ಕನಿಷ್ಠ ₹27,700 ರಿಂದ ಗರಿಷ್ಠ ₹69,100 ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ ಎಷ್ಟು:- ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ಹಾಗೂ obc ಹಾಗೂ ಈಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (Constable Recruitment).?
ಸ್ನೇಹಿತರೆ ನೀವು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪಾಸಾದರೆ ನೀವು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕಾಲಿ ಇರುವ ಈ 1,161 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://cisfrectt.cisf.gov.in/
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಹಾಗೂ ನಮ್ಮ ರಾಜ್ಯ ಹಾಗೂ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು
4 thoughts on “Constable Recruitment: 1,161 ಕಾನ್ಸ್ಟೇಬಲ್ ಮತ್ತು ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th, ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ”