Constable Recruitment: ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ & 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

Constable Recruitment: ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ & 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ 10ನೇ ತರಗತಿ ಹಾಗೂ 12ನೇ ತರಗತಿ ಪಾಸಾದವರಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಕಡೆಯಿಂದ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇದೀಗ ತನ್ನ ಇಲಾಖೆಯಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರ ತಿಳಿಯೋಣ

 

ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ (Constable Recruitment)..?

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 30 2025 ನಿಗದಿ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ

Constable Recruitment
Constable Recruitment

 

ಹೌದು ಸ್ನೇಹಿತರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಬಿಡುಗಡೆ ಮಾಡಿರುವ ಈ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ನಾವು ಈ ಒಂದು ಲೇಖನ ಮೂಲಕ ಸಂಪೂರ್ಣ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ ಆದ್ದರಿಂದ ಈ ಲೇಖನವನ್ನು ಆದಷ್ಟು, ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ

WhatsApp Group Join Now
Telegram Group Join Now       

 

ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ವಿವರ (Constable Recruitment).?

ನೇಮಕಾತಿ ಸಂಸ್ಥೆ:- ಕೇಂದ್ರ ಕೈಗಾರಿಕಾ ಭದ್ರತಾ ಪಡೆ

ಖಾಲಿ ಹುದ್ದೆಗಳ ಸಂಖ್ಯೆ ಎಷ್ಟು:- 30 ಹುದ್ದೆಗಳು

ಹುದ್ದೆಗಳ ಹೆಸರು:- ಹೆಡ್ ಕಾನ್ಸ್ಟೇಬಲ್ ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಪ್ರಾರಂಭ ದಿನಾಂಕ:- 30 ಏಪ್ರಿಲ್ 2025

WhatsApp Group Join Now
Telegram Group Join Now       

ಅರ್ಜಿ ಕೊನೆಯ ದಿನಾಂಕ:- 30 ಮೇ 2025

ಅರ್ಜಿ ಸಲ್ಲಿಸುವ ವಿಧಾನ:-  ಆನ್ಲೈನ್ ಮೂಲಕ

 

ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ (Constable Recruitment) ಅರ್ಜಿ ಸಲ್ಲಿಸಲು ಇರುವ ಕನಿಷ್ಠ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಕ್ರೀಡಾಕೂಟದ ಅಡಿಯಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆಗಳಲ್ಲಿ ಭಾಗವಹಿಸಿರಬೇಕು ಹಾಗೂ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದವನ್ನು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ವಯೋಮಿತಿ ಎಷ್ಟು:- ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕಾಲಿ ಇರುವ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 23 ವರ್ಷ ನಿಗದಿ ಮಾಡಲಾಗಿದೆ.! ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದ್ದು ಹಾಗಾಗಿ ನೀವು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಬಯಸಿದರೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಆಯ್ಕೆಯ ವಿಧಾನ:- ಈ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ದೈಹಿಕ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಮತ್ತು ಇತರ ವಿಧಾನಗಳನ್ನು ಆಧರಿಸಿ ಆಯ್ಕೆ ಮಾಡಲಾಗುತ್ತದೆ

ಸಂಬಳ ಎಷ್ಟು:- ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ ₹25,500 ರಿಂದ ₹81,000/- ವರೆಗೆ ಸಂಬಳ ನೀಡಲಾಗುತ್ತದೆ

 

ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (Constable Recruitment).?

ಸ್ನೇಹಿತರೆ ನೀವು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ಮೊದಲು ಈ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಎಲ್ಲಾ ವಿವರಗಳನ್ನು ಸರಿಯಾಗಿ ಓದಿಕೊಂಡು ಕೆಳಗಡೆ ನೀಡಿರುವಂತಹ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ನಿಮಗೆ ಇದೇ ರೀತಿ ಪ್ರತಿದಿನ ಹೊಸ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಜೈನ್ ಆಗಬಹುದು

Canara Bank personal loan: ಕೆನರಾ ಬ್ಯಾಂಕ್ ನೀಡುತ್ತಿದೆ 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಸೌಲಭ್ಯ.! ಕೇವಲ 5 ನಿಮಿಷ ಈ ರೀತಿ ಅರ್ಜಿ ಸಲ್ಲಿಸಿ

1 thought on “Constable Recruitment: ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ & 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ”

Leave a Comment