court recruitment 2025: ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ 241 ಹುದ್ದೆಗಳ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ

court recruitment 2025: ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ 2541 ಹುದ್ದೆಗಳ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಸುಪ್ರೀಂ ಕೋರ್ಟ್ ನಲ್ಲಿ ಕೆಲಸ ಮಾಡಲು ಬಯಸುವಂಥ ನಿರುದ್ಯೋಗಿಗಳಿಗೆ ಹಾಗೂ ಆಸಕ್ತಿ ಇರುವ ಯುವಕರಿಗೆ ಮತ್ತು ಯುವತಿಯರಿಗೆ ಇದು ಭರ್ಜರಿ, ಸುಪ್ರೀಂಕೋರ್ಟ್ ನಲ್ಲಿ ಕಾಲಿ ಇರುವಂತ ಸುಮಾರು 241 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಆದಿ ಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ದಿನಾಂಕ 3 ಮಾರ್ಚ್ 2025 ರ ಒಳಗಡೆ ಅರ್ಜಿ ಸಲ್ಲಿಸಬೇಕು ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ಚಿನ್ನದ ಬೆಲೆಯಲ್ಲಿ ಭರ್ಜರಿ 2000 ಇಲ್ಲಿಕೆ.! ನಿಮ್ಮ ನಗರದಲ್ಲಿ ಚಿನ್ನದ ಬೆಲೆ ಎಷ್ಟಿದೆ ಈ ರೀತಿ ತಿಳಿಯಿರಿ

 

ಸುಪ್ರೀಂ ಕೋರ್ಟ್ ಹೊಸ ನೇಮಕಾತಿ (court recruitment 2025)..?

ಅದು ಸ್ನೇಹಿತರೆ ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 241 ಹುದ್ದೆಗಳು ಖಾಲಿ ಇವೆ ಆದ್ದರಿಂದ ಆಸಕ್ತಿ ಇರುವಂತವರು 03 ಮಾರ್ಚ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಂತಿಮ ಗಡವು ನೀಡಲಾಗಿದೆ

court recruitment 2025
court recruitment 2025

 

WhatsApp Group Join Now
Telegram Group Join Now       

ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಹಾಗೂ ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಕೆಯ ಪ್ರಮುಖ ಲಿಂಕ್ ಹಾಗೂ ಸಂಬಳ ಎಷ್ಟು.? ಎಂಬ ಮುಂತಾದ ವಿವರಗಳನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ

 

ಹುದ್ದೆಗಳ ನೇಮಕಾತಿ ವಿವರ (court recruitment 2025)..?

ನೇಮಕಾತಿ ಇಲಾಖೆ:- ಸುಪ್ರೀಂ ಕೋರ್ಟ್

ಖಾಲಿ ಹುದ್ದೆಗಳ ಸಂಖ್ಯೆ:- 241 ಹುದ್ದೆಗಳು

ಹುದ್ದೆಯ ಹೆಸರು:- ಕಿರಿಯ ನ್ಯಾಯಾಲಯದ ಸಹಾಯಕ

ವಯೋಮಿತಿ:- 18-30 ವರ್ಷ

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಪ್ರಾರಂಭ ದಿನಾಂಕ:- 05/02/2025

ಅರ್ಜಿ ಕೊನೆಯ ದಿನಾಂಕ:- 03/03/2025

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (court recruitment 2025).?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ 241 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಇಂಗ್ಲಿಷ್ ಟೈಪಿಂಗ್ ಸ್ಪೀಡ್ 35 WPM ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು

ಅರ್ಜಿ ಶುಲ್ಕ ಎಷ್ಟು:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕರಿಗೆ 250 ರೂಪಾಯಿ ಹಾಗೂ ಸಾಮಾನ್ಯ ಮತ್ತು ಓಬಿಸಿ ಹಾಗೂ ಈ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ ₹1,000 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಹಣ ಪಾವತಿಯು ಆನ್ಲೈನ್ ಮೂಲಕ ಅವಕಾಶ ಮಾಡಲಾಗಿದೆ

ಆಯ್ಕೆಯ ಪ್ರಕ್ರಿಯೆ:- ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು 100 ಅಂಕಗಳ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಕಂಪ್ಯೂಟರ್ ಜ್ಞಾನ ಪರೀಕ್ಷೆ ಹಾಗೂ ಕಂಪ್ಯೂಟರ್ ಟೈಪಿಂಗ್ ಪರೀಕ್ಷೆ ಮುಂತಾದ ವಿಧಾನಗಳನ್ನು ಆಧರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಸಂಬಳ ಎಷ್ಟು:- ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಗರಿಷ್ಠ ₹72,040 ರೂಪಾಯಿ ಮಾಸಿಕ ಸಂಬಳ ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ರಾಜ್ಯದ ಜನತೆಗೆ ಸರಕಾರ ಕಡೆಯಿಂದ ಅವಕಾಶ ಮಾಡಿಕೊಡಲಾಗಿದೆ.! ಈ ದಾಖಲಾತಿಗಳು ಬೇಕು

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (court recruitment 2025).?

ಸ್ನೇಹಿತರೆ ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುತ್ತಿದ್ದರೆ ಮೊದಲು ನೀವು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಸರಿಯಾಗಿ ಓದಿಕೊಂಡು ನಂತರ ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನೆಲ್ಗಳಿಗೆ ಸೇರಿಕೊಳ್ಳಬಹುದು

ಪೋಸ್ಟ್ ಆಫೀಸ್ ಕೆಲಸ ಸಿಗುತ್ತೆ.! ಎಸ್ ಎಸ್ ಎಲ್ ಸಿ ಪಾಸಾದವರು ತಕ್ಷಣ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ

 

2 thoughts on “court recruitment 2025: ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ 241 ಹುದ್ದೆಗಳ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ”

Leave a Comment