CSIR Recruitment: PUC ಪಾಸಾದವರಿಗೆ ಸಿಗಲಿದೆ ಉದ್ಯೋಗ, ₹81,100 ವರೆಗೆ ಸಂಬಳ, 209 ಹುದ್ದೆಗಳಿಗೆ ಬೇಗ ಅಪ್ಲೈ ಮಾಡಿ
ನಮಸ್ಕಾರ ಸ್ನೇಹಿತರೆ CSIR ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ಸುಮಾರು 209 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಗರಿಷ್ಠ ತಿಂಗಳಿಗೆ 81000 ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಈ ಹುದ್ದೆಗಳ ನೇಮಕಾತಿ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹೊಸ ನೇಮಕಾತಿ (CSIR Recruitment).?
ಹೌದು ಸ್ನೇಹಿತರೆ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರೀಸರ್ಚ್ ಕೌನ್ಸಿಲ್ ಸೆಂಟ್ರಲ್ ರೋಡ್ ರಿಸರ್ಚ್ ಇನ್ಸ್ಟಿಟ್ಯೂಟ್ (CSIR – CRRI) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ವಿವಿಧ 209 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 21 ಏಪ್ರಿಲ್ 2025 ಕೊನೆಯ ದಿನಾಂಕ ನಿಗದಿ ಮಾಡಲಾಗಿದ್ದು ಆಸಕ್ತಿ ಇರುವಂತಹ ದ್ವಿತೀಯ ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ತಿಳಿದುಕೊಳ್ಳೋಣ

ಹುದ್ದೆಗಳ ನೇಮಕಾತಿ ವಿವರ (CSIR Recruitment).?
ನೇಮಕಾತಿ ಇಲಾಖೆ:- CSIR ಸಂಸ್ಥೆ
ಹುದ್ದೆಗಳ ಸಂಖ್ಯೆ:- 209 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಗಳ ಹೆಸರು:-
ಜೂನಿಯರ್ ಸೆಕ್ರೆಟಿಯಟ್ ಅಸಿಸ್ಟೆಂಟ್
ಜೂನಿಯರ್ ಸೋನೋಗ್ರಾಫರ್
ಸಂಬಳ:- ₹81,100 ವರೆಗೆ
ಅರ್ಜಿ ಕೊನೆಯ ದಿನಾಂಕ:- 21/04/2025
ವಯೋಮಿತಿ:- ಗರಿಷ್ಟ 28 ವರ್ಷ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (CSIR Recruitment).?
ಶೈಕ್ಷಣಿಕ ಅರ್ಹತೆ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಕನಿಷ್ಠ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು DOPT, ಹಾಕು ಕಂಪ್ಯೂಟರ್ ಟೈಪಿಂಗ್ ಮತ್ತು ಬಳಕೆಯ ಪ್ರಾವಣ್ಯತೆ ಹೊಂದಿರಬೇಕು
ಸಂಬಳ ಎಷ್ಟು:- ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ ತಿಂಗಳಿಗೆ ₹19,900/- ರಿಂದ ₹81,100 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ
ಅರ್ಜಿ ಶುಲ್ಕ:- ಸಾಮಾನ್ಯ ಅಭ್ಯರ್ಥಿಗಳಿಗೆ ರೂ.500 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ (CSIR Recruitment).?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಆಸಕ್ತಿ ಇರುವಂತಹವರು ಕೆಳಗಡೆ ನೀಡಿರುವ ಲಿಂಕ್ ಬಳಸಿಕೊಂಡು ದಿನಾಂಕ 21 ಏಪ್ರಿಲ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ರಾಜಕೀಯ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಮಾಹಿತಿ ಪಡೆಯಲು ಪಡೆಯಲು ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ಗಳಿಗೆ ಸೇರಿಕೊಳ್ಳಿ
3 thoughts on “CSIR Recruitment: PUC ಪಾಸಾದವರಿಗೆ ಸಿಗಲಿದೆ ಉದ್ಯೋಗ, ₹81,100 ವರೆಗೆ ಸಂಬಳ, 209 ಹುದ್ದೆಗಳಿಗೆ ಬೇಗ ಅಪ್ಲೈ ಮಾಡಿ”