DC Office Recruitment 2025: ಡಿಸಿ ಕಚೇರಿಯಲ್ಲಿ ಉದ್ಯೋಗ ಅವಕಾಶ.! ಯಾವುದೇ ಪರೀಕ್ಷೆ ಇಲ್ಲ ನೇರ ನೇಮಕಾತಿ ಇಲ್ಲಿದೆ ನೋಡಿ ವಿವರ

DC Office Recruitment 2025: ಡಿಸಿ ಕಚೇರಿಯಲ್ಲಿ ಉದ್ಯೋಗ ಅವಕಾಶ.! ಯಾವುದೇ ಪರೀಕ್ಷೆ ಇಲ್ಲ ನೇರ ನೇಮಕಾತಿ ಇಲ್ಲಿದೆ ನೋಡಿ ವಿವರ

ನಮಸ್ಕಾರ ಸ್ನೇಹಿತರೆ ಯಾವುದೇ ಪರೀಕ್ಷೆ ಇಲ್ಲದ ನೇರ ನೇಮಕಾತಿ ವಿಧಾನದ ಮೂಲಕ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ಡಿಸ್ಟ್ರಿಕ್ಟ್ ಇನ್ಫರ್ಮೇಷನ್ ಟೆಕ್ನಾಲಜಿ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 9 ಏಪ್ರಿಲ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರ ತಿಳಿದುಕೊಳ್ಳೋಣ

ಕೆನರಾ ಬ್ಯಾಂಕ್ ಮೂಲಕ 10 ಲಕ್ಷ ರೂಪಾಯಿವರೆಗೆ ನಿಮ್ಮ ಮೊಬೈಲ್ ನಲ್ಲಿ ಈ ರೀತಿ ಸಾಲ ಪಡೆಯಿರಿ ಇಲ್ಲಿದೆ ನೋಡಿ ವಿವರ

 

ಹೊಸ ನೇಮಕಾತಿ ಅಧಿಸೂಚನೆ (DC Office Recruitment 2025)..?

ಹೌದು ಸ್ನೇಹಿತರೆ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ಡಿಸ್ಟ್ರಿಕ್ಟ್ ಇನ್ಫರ್ಮೇಷನ್ ಟೆಕ್ನಾಲಜಿ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ

DC Office Recruitment 2025
DC Office Recruitment 2025

 

WhatsApp Group Join Now
Telegram Group Join Now       

ದ್ವಿತೀಯ ಪಿಯುಸಿ ಫಲಿತಾಂಶ ಈ ದಿನ ಬಿಡುಗಡೆಯಾಗುತ್ತೆ.! ರಿಸಲ್ಟ್ ಯಾವ ರೀತಿ ಚೆಕ್ ಮಾಡಬೇಕು ಇಲ್ಲಿದೆ ನೋಡಿ ವಿವರ

 

ಹುದ್ದೆಗಳ ನೇಮಕಾತಿ ವಿವರ (DC Office Recruitment 2025)..?

ನೇಮಕಾತಿ ಇಲಾಖೆ:- ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ

ಖಾಲಿ ಹುದ್ದೆಗಳ ಸಂಖ್ಯೆ:-  01 ಹುದ್ದೆ

ಅರ್ಜಿ ಸಲ್ಲಿಸುವ ವಿಧಾನ:- ಆಫ್ ಲೈನ್ ಮೂಲಕ

ಉದ್ಯೋಗ ಸ್ಥಳ:- ಬೆಂಗಳೂರು, ಕರ್ನಾಟಕ

WhatsApp Group Join Now
Telegram Group Join Now       

ಅರ್ಜಿ ಪ್ರಾರಂಭ ದಿನಾಂಕ:- 26/03/2025

ಅರ್ಜಿ ಕೊನೆಯ ದಿನಾಂಕ:-  09/04/2025

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ((DC Office Recruitment 2025)…?

ವಿದ್ಯಾರ್ಹತೆ:- ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ B.E/B.Tech ಅಥವಾ BCA ಪದವಿ ಪೂರ್ಣಗೊಳಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ ಎಷ್ಟು:– ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 21 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 38 ವರ್ಷ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಮಾಹಿತಿ ತಿಳಿದುಕೊಳ್ಳಿ

ಆಯ್ಕೆಯ ಪ್ರಕ್ರಿಯೆ:- ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರನ್ನು ಮೆರಿಟ್ ಆಧಾರಗಳ ಮೇಲೆ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ದಾಖಲಾತಿ ಪರೀಕ್ಷೆಯಲ್ಲಿ ಮುಂತಾದ ವಿಧಾನವನ್ನು ಅನುಸರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

ಸಂಬಳ ಮತ್ತು ಅರ್ಜಿ ಶುಲ್ಕ:- ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಯಾವುದೇ ರೀತಿ ಅರ್ಜಿ ಶುಲ್ಕ ಪಾವತಿ ಮಾಡುವಂತಿಲ್ಲ ಹಾಗೂ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಕನಿಷ್ಠ 21000 ಇಂದ ಗರಿಷ್ಠ 45 ಸಾವಿರ ವರೆಗೆ ಸಂಬಳ ನೀಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ ((DC Office Recruitment 2025)…?

ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವಂತೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ಮೇಲೆ ತಿಳಿಸಿದ ಎಲ್ಲಾ ಅರ್ಹತೆಗಳನ್ನು ಹೊಂದಿದ್ದರೆ ನಂತರ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಸರಿಯಾಗಿ ಓದಿಕೊಳ್ಳಿ ನಂತರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಫ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಹಾಗಾಗಿ ಅರ್ಜಿ ಫಾರಂ ಅನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮೆಲ್ಲ ವೈಯಕ್ತಿಕ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಹಾಗೂ ಅಗತ್ಯ ದಾಖಲಾತಿಗಳನ್ನು ಲಗುತಿಸಿ ನಂತರ ಕೆಳಗಡೆ ಕಾಣಿಸಿದ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ಅಂಚೆ ಇಲಾಖೆಯ ಮೂಲಕ ಪೋಸ್ಟ್ ಮುಖಾಂತರ ನಿಮ್ಮ ಅರ್ಜಿ ಕಳಿಸಿ

 

ಜಿಲ್ಲಾಧಿಕಾರಿ ಕಚೇರಿ, 

ಜಿಲ್ಲಾ ಆಡಳಿತ ಭವನ, ವೀರಸಂದ್ರ ಗ್ರಾಮ,

ಕುಂದಣ ಹೋಬಳಿ, ದೇವನಹಳ್ಳಿ ತಾಲೂಕು

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕರ್ನಾಟಕ

pin code -562110

 

ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಆದಷ್ಟು ಈ ಒಂದು ಲೇಖನವನ್ನು ನಿರುದ್ಯೋಗಿಗಳಿಗೆ ಹಾಗೂ ಉದ್ಯೋಗಕ್ಕಾಗಿ ಕಾಯುತ್ತಿರುವ ಜನರಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪ್ರತಿದಿನ ಪಡೆಯಲು ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಜಾಯಿನ್ ಆಗಬಹುದು