ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಬೆಳೆ ಪರಿಹಾರ ಎಕೆರೆಗೆ 25000 ಪರಿಹಾರಕ್ಕೆ ಒತ್ತಾಯ.!
ನಮಸ್ಕಾರ ಸ್ನೇಹಿತರೆ ಬೀದರ್ ಹಾಗೂ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅತಿಯಾದ ಮಳೆಯಿಂದ ಸಾಕಷ್ಟು ರೈತರ ಬೆಳೆಗಳು ಹಾನಿಗೊಳಗಾಗಿವೆ. ಹಾಗಾಗಿ ಪರಿಹಾರದ ಹಣ ಕೊಡುವುದರ ಬಗ್ಗೆ ಜಿಲ್ಲಾ ಸಮಾಜದ ಅಧ್ಯಕ್ಷ ತಾನಾಜಿ ಸಾಗರ್ ಪರಿಹಾರ ನೀಡುವುದಕ್ಕೆ ಸರಕಾರಕ್ಕೆ ಒತ್ತಾಯ ಮಾಡುತ್ತಿದ್ದಾರೆ.! ಅವರು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಎಕರೆಗೆ 25,000 ಪರಿಹಾರ ಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ
ಹೌದು ಸ್ನೇಹಿತರೆ ಇತ್ತೀಚಿಗೆ ಬೀದರ್ ಹಾಗೂ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅತಿಯಾಗಿ ಮಳೆಯಾಗುತ್ತಿದೆ ಮತ್ತು ಸತತ ಒಂದು ತಿಂಗಳಿನಿಂದ ಮಳೆ ಸುರಿಯುತ್ತಿದ್ದು ಇದರಿಂದ ಮುಂಗಾರು ಬೆಳೆಗಳಾದ ಹೆಸರು ಹಾಗೂ ಉರ್ದು ಮತ್ತು ತೊಗರಿ, ಹತ್ತಿ, ಸೋಯಾಬಿನ್ ಮುಂತಾದ ಬೆಳೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ.
ಇದರಿಂದ ರೈತರು ಕಂಗಲಾಗಿದ್ದಾರೆ ಅಷ್ಟೇ ಅಲ್ಲದೆ ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದಾರೆ ಹಾಗೂ ಸಾಲ ಮಾಡಿ ರಸಗೊಬ್ಬರ ಹಾಗೂ ಇತರ ಅಗತ್ಯ ವಸ್ತುಗಳನ್ನು ಖರೀದಿ ಮಾಡಿದ್ದಾರೆ ಹಾಗಾಗಿ ರಾಜ್ಯ ಸರ್ಕಾರ ಈ ಬಾರಿ ರೈತರ ಬೆಳೆಗೆ ಹಾನಿಗೆ ಸುಮಾರು ಎಕರೆಗೆ 25000 ಪರಿಹಾರ ನೀಡಬೇಕು ಎಂದು ಜಿಲ್ಲಾ ಉಪ್ಪಾರ್ ಸಮಾಜದ ಅಧ್ಯಕ್ಷ ತಾನಾಜಿ ಸಾಗರ್ ಅವರು ಸರಕಾರಕ್ಕೆ ಒತ್ತಾಯ ಮಾಡಿದ್ದಾರೆ
ಇದರಿಂದ ಗೆಳೆಯ ಹಾನಿಗೊಳಗಾದ ರೈತರು ತಮ್ಮ ನಷ್ಟವನ್ನು ತುಂಬಿಕೊಳ್ಳಬಹುದು. ಹಾಗೂ ಕೂಡಲೇ ಬೆಳೆ ನಷ್ಟದ ವಾಸ್ತವಿಕ ಸಮೀಕ್ಷೆ ನಡೆಸಬೇಕು ಎಂದು ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ
ಹೌದು ಸ್ನೇಹಿತರೆ ಇತ್ತೀಚಿಗೆ ಅತಿಯಾದ ಮಳೆಯಿಂದ ಸಾಕಷ್ಟು ರೈತರ ಬೆಳೆ ಹಾನಿಗೊಳದಾಗಿದೆ ಅದರಲ್ಲೂ ಉತ್ತರ ಕರ್ನಾಟಕದ ಬೀದರ್ ಮತ್ತು ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ ಇದರಿಂದ ರೈತರು ಬೆಳೆದ ಬೆಳೆ ಸಂಪೂರ್ಣವಾಗಿ ಹಾನಿಗೊಳದಾಗಿದೆ ಎಂದು ರೈತರು ಸಂಕಷ್ಟ ಪಡುತ್ತಿದ್ದಾರೆ ಹಾಗಾಗಿ ಎಲ್ಲಾ ರೈತರು ಸರಕಾರಕ್ಕೆ ಮನವು ಮಾಡಿಕೊಳ್ಳುವುದೇನೆಂದರೆ ಶೀಘ್ರದಲ್ಲೇ ಸರ್ಕಾರವು ಬೆಳೆ ಸಮೀಕ್ಷೆ ಮಾಡಿ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದು ರೈತರು ಒತ್ತಾಯ ಮಾಡುತ್ತಿದ್ದಾರೆ
ಸ್ನೇಹಿತರೆ ಬೆಳೆ ಪರಿಹಾರ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನಿಮ್ಮ ಅನಿಸಿಕೆ ಏನು ಎಂದು ಕೆಳಗಡೆ ಕಾಮೆಂಟ್ ಮೂಲಕ ಮಾಹಿತಿ ತಿಳಿಸಿ ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು
ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಭೇಟಿ ನೀಡಬಹುದು