DRDO Recruitment: 10Th, PUC ಪಾಸಾದವರಿಗೆ DRDO ದಲ್ಲಿ ಉದ್ಯೋಗ ಅವಕಾಶ.! ಬೇಗ ಈ ರೀತಿ ಅರ್ಜಿ ಸಲ್ಲಿಸಿ.
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದಂತ ಅಭ್ಯರ್ಥಿಗಳಿಗೆ ಭಾರತೀಯ ರಕ್ಷಣಾ ಸಚಿವಾಲಯದಲ್ಲಿ ಇದೀಗ ಉದ್ಯೋಗ ಅವಕಾಶ.! ಹೌದು ಸ್ನೇಹಿತರೆ, ಭಾರತೀಯ ರಕ್ಷಣಾ ಸಚಿವಾಲಯ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದು
ರೇಷನ್ ಕಾರ್ಡ್ ಇದ್ದವರಿಗೆ ಆಹಾರ ಇಲಾಖೆಯಿಂದ ಮಹತ್ವದ ಅಪ್ಡೇಟ್ ತಪ್ಪದೆ ಮಾಹಿತಿ ನೋಡಿ
ಭಾರತೀಯ ರಕ್ಷಣಾ ಸಚಿವಾಲಯ ನೇಮಕಾತಿ (DRDO Recruitment)..?
ಹೌದು ಸ್ನೇಹಿತರೆ ಭಾರತೀಯ ರಕ್ಷಣಾ ಸಚಿವಾಲಯ (DRDO) ದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಒಂದು ಅಧಿಸೂಚನೆ ಪ್ರಕಾರ ಕೇಂದ್ರ ರಕ್ಷಣಾ ಸಚಿವರಲಯದಲ್ಲಿ 113 ವಿವಿಧ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಸ್ನೇಹಿತರೆ DRDO ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ 113 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಹಾಗೂ ಡಿಪ್ಲೋಮೋ ಮತ್ತು ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಹತೆಗಳನ್ನು ಹೊಂದಿದಂತ ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
ಹುದ್ದೆಗಳ ವಿವರ (DRDO Recruitment).?
ನೇಮಕಾತಿ ಸಂಸ್ಥೆ:- DRDO
ಖಾಲಿ ಹುದ್ದೆಗಳ ಸಂಖ್ಯೆ:- 113 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- 07 ಜನವರಿ 2025
ಅರ್ಜಿ ಕೊನೆಯ ದಿನಾಂಕ:- 06/02/2025
ಅರ್ಜಿ ಸಲ್ಲಿಸುವ ವಿಧಾನ:- online ಮೂಲಕ
DRDO ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಭಾರತೀಯ ರಕ್ಷಣಾ ಸಚಿವಾಲಯ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಹಾಗೂ ಡಿಪ್ಲೋಮೋ ಮತ್ತು ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಹತೆಯನ್ನು ಹುದ್ದೆಗಳ ಅನುಗುಣವಾಗಿ ಹೊಂದಿರಬೇಕಾಗುತ್ತದೆ
ವಯೋಮಿತಿ:- ಸ್ನೇಹಿತರೆ DRDO ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಕನಿಷ್ಠ 18 ವರ್ಷ ವಯೋಮಿತಿ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 27 ವರ್ಷ ವಯೋಮಿತಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ ಹೆಚ್ಚಿನ ವಿವರಕ್ಕೆ DRDO ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ಆಯ್ಕೆ ವಿಧಾನ:- DRDO ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಈ DRDO ಸಂಸ್ಥೆಯಲ್ಲಿ ಕಾಲಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ನಂತರ ವೈದ್ಯಕೀಯ ಹಾಗೂ ಸಂದರ್ಶನ ಮುಂತಾದ ವಿಧಾನಗಳ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- DRDO ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಕನಿಷ್ಠ ₹21,000/- ರಿಂದ ₹65,000 ವರೆಗೆ ಮಾಸಿಕ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರ ಪಡೆಯಲು ನೀವು DRDO ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ…?
ಸ್ನೇಹಿತರೆ ನೀವು DRDO ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಒಂದು ಸಂಸ್ಥೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.drdo.gov.in/drdo/careers
ವಿಶೇಷ ಸೂಚನೆ:- ಸ್ನೇಹಿತರೆ ನೀವು ಇದೇ ರೀತಿ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ವಿವಿಧ ಜಿಲ್ಲೆ ಹಾಗೂ ಪ್ರದೇಶಗಳಲ್ಲಿ ಕಾಲಿರುವ ಹುದ್ದೆಗಳ ನೇಮಕಾತಿ ವಿವರ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ಟ್ರೆಂಡಿಂಗ್ ನ್ಯೂಸ್ ಬಗ್ಗೆ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು