e shram card online apply 2025: ಇ- ಶ್ರಮ್ ಕಾರ್ಡ್ ಅರ್ಜಿ ಹಾಕಲು ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ

e shram card online apply 2025: ಇ-ಶ್ರಮ್ ಕಾರ್ಡ್ ಅರ್ಜಿ ಹಾಕಲು ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಈ ಶ್ರಮ ಪೋರ್ಟಲ್ ಮೂಲಕ ಹೊಸದಾಗಿ ಇ-ಶ್ರಮ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ಕುಟುಂಬಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 3000 ಹಣವನ್ನು ಮಾಸಿಕ ಪಿಂಚಣಿ ರೂಪದಲ್ಲಿ ಪಡೆದುಕೊಳ್ಳಬಹುದು ಇದರ ಜೊತೆಗೆ ಈ ಯೋಜನೆಯ ಹಲವಾರು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಹಾಗಾಗಿ ಈ ಒಂದು ಲೇಖನೆಯಲ್ಲಿ ಇ-ಶ್ರಮ್ ಕಾರ್ಡ್ ಗೆ ಹೇಗೆ ಅರ್ಜಿ ಸಲ್ಲಿಸುವುದು ಎಂಬ ವಿವರವನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ಕೊನೆಯವರೆಗೂ ಓದಿ

ಗೃಹಲಕ್ಷ್ಮಿ 15 ನೇ ಕಂತಿನ ಹಣ ರೂ.2000 ಬೇಕಾದರೆ ಈ ಒಂದು ಮಾಹಿತಿ ಓದಿ 

 

ಇ-ಶ್ರಮ್ ಕಾರ್ಡ್ (e shram card online apply 2025)..?

ಇ-ಶ್ರಮ್ ಕಾರ್ಡ್ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಒಂದು ಯೋಜನೆಯಾಗಿದ್ದು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ವಯಸ್ಸಾದಂತ ಸಂದರ್ಭದಲ್ಲಿ ಅಂದರೆ ಅರವತ್ತು ವರ್ಷ ದಾಟಿದ ನಂತರ ಮಾಸಿಕ 3000 ಪಿಂಚಣಿ ನೀಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ ಮತ್ತು ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಹಲವಾರು ಪ್ರಯೋಜನಗಳು ಸಿಗುತ್ತವೆ.!

e shram card online apply 2025
e shram card online apply 2025

 

WhatsApp Group Join Now
Telegram Group Join Now       

ಸ್ನೇಹಿತರ ಕೇಂದ್ರ ಸರ್ಕಾರ ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಹಾಗೂ ರೈತ ಕುಟುಂಬಗಳಿಗೆ ಮತ್ತು ದಿನಗೂಲಿ ಮಾಡುವಂತಹ ಕಾರ್ಮಿಕರಿಗೆ ಹಾಗೂ ಇತರ ಬಡ ವರ್ಗದ ಜನರಿಗೆ ಗ್ಯಾರಂಟಿ ಪಿಂಚಣಿ ನೀಡುವ ಉದ್ದೇಶದಿಂದ ಇ-ಶ್ರಮ್ ಕಾರ್ಡ್ ಜಾರಿಗೆ ತಂದಿದ್ದಾರೆ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಸಾಕಷ್ಟು ಪ್ರಯೋಜನಗಳು ದೊರೆಯುತ್ತವೆ. ಇದಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ್ದೇವೆ

ಅಗ್ನಿಶಾಮಕ ಹುದ್ದೆಗಳ ನೇಮಕಾತಿ.! ಎಸ್ ಎಸ್ ಎಲ್ ಸಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ವಿವರ

 

ಇ-ಶ್ರಮ್ ಕಾರ್ಡ್ ಪ್ರಯೋಜನಗಳು..?

  • ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ 60 ವರ್ಷ ದಾಟಿದ ನಂತರ 3000 ಹಣವನ್ನು ಗ್ಯಾರೆಂಟಿಯಾಗಿ ಪ್ರತಿ ತಿಂಗಳು ಪಿಂಚಣಿ ರೂಪದಲ್ಲಿ ಪಡೆದುಕೊಳ್ಳಬಹುದು.!
  • ಇ-ಶ್ರಮ್ ಕಾರ್ಡ್ ಹೊಂದಿದ ಫಲಾನುಭವಿಗಳು ಕೆಲಸ ಮಾಡುವಂತಹ ಸಂದರ್ಭದಲ್ಲಿ ಯಾವುದಾದರೂ ಅಪಘಾತ ಉಂಟಾದರೆ ಅಥವಾ ಅನಿರೀಕ್ಷಿತ ಘಟನೆಗಳಿಂದ ನಿಧಾನ ಹೊಂದಿದ್ದರೆ ಅಂತ ಅರ್ಜಿದಾರರ ಪತ್ನಿ ಅಥವಾ ಕುಟುಂಬದವರಿಗೆ 2 ಲಕ್ಷ ರೂಪಾಯಿವರೆಗೆ ಅಪಘಾತ ವಿಮೆ ನೀಡಲಾಗುತ್ತದೆ
  • ಇ-ಶ್ರಮ್ ಕಾರ್ಡ್ ಹೊಂದಿದ ಫಲಾನುಭವಿಗಳು ಕೆಲಸ ಮಾಡುವಂತಹ ಸಂದರ್ಭದಲ್ಲಿ ಅಥವಾ ಅನಿರೀಕ್ಷಿತ ಘಟನೆಗಳಿಂದ ಅಪಘಾತಕ್ಕೆ ಈಡಾದಾಗ ಶಾಶ್ವತ ಅಂಗವಿಕಲತೆ ಅಥವಾ ಅಂಗವಿಕಲತೆ ಉಂಟಾದರೆ ಅಂತ ಸಂದರ್ಭದಲ್ಲಿ ಅರ್ಜಿದಾರರಿಗೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ
  • ಇ-ಶ್ರಮ್ ಕಾರ್ಡ್ ಗೆ ಒಂದು ಕುಟುಂಬದಲ್ಲಿ ಗಂಡ ಹಾಗೂ ಹೆಂಡತಿ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು ಈ ಒಂದು ಯೋಜನೆ ಅಡಿಯಲ್ಲಿ 6000 ಹಣವನ್ನು 60 ವರ್ಷ ದಾಟಿದ ನಂತರ ಮಾಸಿಕ ಪಿಂಚಣಿ ಪಡೆದುಕೊಳ್ಳಬಹುದು

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

  • ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಆಗಿರಬೇಕು
  • ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಒಳಗಡೆ ಇರಬೇಕಾಗುತ್ತದೆ
  • ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸಿರುವ ಬಯಸುವ ಅರ್ಜಿದಾರರ ವಯೋಮಿತಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 59 ವರ್ಷ ಒಳಗಿನ ಕೂಲಿ ಕಾರ್ಮಿಕರು ಅಥವಾ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಅರ್ಜಿ ಸಲ್ಲಿಸಬಹುದು
  • ಇ-ಶ್ರಮ್ ಕಾರ್ಡ್ ಗೆ ಸರ್ಕಾರಿ ಉದ್ಯೋಗಗಳು, ಇತರ ಖಾಸಗಿ ಉದ್ಯೋಗಿಗಳು ಅರ್ಜಿ ಸಲ್ಲಿಸಲು ಬರುವುದಿಲ್ಲ

 

 

WhatsApp Group Join Now
Telegram Group Join Now       

ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ಪಾನ್ ಕಾರ್ಡ್
  • ಜಾಬ್ ಕಾರ್ಡ್ ಅಥವಾ ಕಾರ್ಮಿಕ ಕಾರ್ಡ್
  • ವೋಟರ್ ಐಡಿ
  • ರೇಷನ್ ಕಾರ್ಡ್
  • ಇತರ ಅಗತ್ಯ ದಾಖಲಾತಿ

 

ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ (e shram card online apply 2025)..?

ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಈ ಶ್ರಮ ಪೋರ್ಟಲ್ ಮೂಲಕ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಅಂತ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿರುವ 5 ಗ್ಯಾರಂಟಿ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಇತರ ಪ್ರತಿಯೊಂದು ವಿಷಯಗಳ ಬಗ್ಗೆ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು

Leave a Comment