excise department recruitment 2025:- ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1027 ಹುದ್ದೆಗಳ ಭರ್ಜರಿ ನೇಮಕಾತಿ.! PUC ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.!
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1207 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅತಿ ಸೂಚನೆ ಬಿಡುಗಡೆ ಮಾಡಿದೆ.! ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಮತ್ತು ಅರ್ಜಿ ಸಲ್ಲಿಕೆ ಯಾವಾಗ ಪ್ರಾರಂಭವಾಗುತ್ತದೆ ಇತರ ಅನೇಕ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ..
ಅಬಕಾರಿ ಇಲಾಖೆ ನೇಮಕಾತಿ (excise department recruitment 2025)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವಂತ 1,207 ಉಪ ನಿರೀಕ್ಷಕರು ಹಾಗೂ ಅಬಕಾರಿ ಪೇದೆಗಳ ನೇಮಕಾತಿಗೆ ಇದೀಗ ಸರಕಾರ ಕಡೆಯಿಂದ ಅನುಮೋದನೆ ನೀಡಲಾಗಿದ್ದು.! ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ನಿರುದ್ಯೋಗಿ ಯುವಕರು ಈ ಹುದ್ದೆಗಳಿಗೆ ಈಗಲೆಂದಲೇ ತಯಾರು ಮಾಡಿಕೊಳ್ಳಿ.!
ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಅಬಕಾರಿ ಇಲಾಖೆ ಬಿಡುಗಡೆ ಮಾಡಿರುವ 1207 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿಯನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (excise department recruitment 2025)..?
ನೇಮಕಾತಿ ಇಲಾಖೆ:- ಅಬಕಾರಿ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 1207 ಹುದ್ದೆಗಳು
ಹುದ್ದೆಗಳ ವಿವರ:-
ಅಬಕಾರಿ ಉಪ ನಿರೀಕ್ಷಕರು:- 265 ಹುದ್ದೆಗಳು
ಅಬಕಾರಿ ಪೇದೆಗಳು:- 942 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- ಶೀಘ್ರದಲ್ಲೇ
ಅರ್ಜಿ ಕೊನೆಯ ದಿನಾಂಕ:- ಶೀಘ್ರದಲ್ಲೇ ಪ್ರಕಟ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಕರ್ನಾಟಕ ಅಬಕಾರಿ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಹಾಗೂ ಪಿಯುಸಿ ಮತ್ತು ಯಾವುದೇ ಪದವಿ ಪಾಸಾದಂತ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ವಿದ್ಯಾರ್ಹತೆ ಹೊಂದಿರಬೇಕಾಗುತ್ತದೆ
ವಯೋಮಿತಿ:- ಕರ್ನಾಟಕ ಅಬಕಾರಿ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 27 ವರ್ಷದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದ್ದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಪ್ರವರ್ಗ 2A,2B,3A,3B ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ
ಸಂಬಳ ಎಷ್ಟು:- ಸ್ನೇಹಿತರ ಕರ್ನಾಟಕ ಅಬಕಾರಿ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅತಿ ಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಬಕಾರಿ ಉಪನಿರೀಕ್ಷಕರ ಹುದ್ದೆಗಳಿಗೆ 31500 ವರೆಗೆ ಸಂಬಳ ನೀಡಲಾಗುತ್ತದೆ ಹಾಗೂ ಅಬಕಾರಿ ಪೇದೆ ಹುದ್ದೆಗಳಿಗೆ 21250 ಸಂಬಳ ನೀಡಲಾಗುತ್ತದೆ
ಆಯ್ಕೆಯ ವಿಧಾನ:– ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡುತ್ತಾರೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಪ್ರಸ್ತುತ ಕರ್ನಾಟಕ ಅಬಕಾರಿ ಇಲಾಖೆ ಇದೀಗ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಮಾತ್ರ ಬಿಡುಗಡೆ ಮಾಡಿದ್ದು ಇನ್ನು ಎರಡು ಅಥವಾ ಮೂರು ತಿಂಗಳ ಒಳಗಡೆ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಕರೆಯಲಾಗುತ್ತದೆ ಎಂದು ಇಲಾಖೆ ಮಾಹಿತಿ ತಿಳಿಸಿದ್ದು ಹಾಗಾಗಿ ನಿರುದ್ಯೋಗಿ ಯುವಕರು ಈಗಲಿಂದಲೇ ಈ ಒಂದು ಹುದ್ದೆಗಳಿಗೆ ತಯಾರಿ ಮಾಡಿಕೊಳ್ಳಿ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಹಲವು ರಾಜಕೀಯ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಪ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಜಾಯಿನ್ ಆಗಬಹುದು