free bus scheme: ಉಚಿತ ಬಸ್ ಪ್ರಯಾಣ ಮಾಡುವ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್.! ಇಲ್ಲಿದೆ ಮಾಹಿತಿ
ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಉಚಿತ ಬಸ್ ಪ್ರಯಾಣ ಮಾಡುವಂತ ಮಹಿಳೆಯರಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು.! ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಲು ಅವಕಾಶ ಮಾಡಿಕೊಟ್ಟಿದೆ ಇದರಿಂದ ಸಾಕಷ್ಟು ಮಹಿಳೆಯರು ಪ್ರತಿದಿನ ಸರಕಾರಿ ಬಸ್ಗಳಲ್ಲಿ ಪ್ರಯಾಣ ಮಾಡುತ್ತಿದ್ದು ಅಂತವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ ಇದಕ್ಕೆ ಸಂಬಂಧಿಸಿದ ವಿವರವನ್ನು ಈ ಲೇಖನ ಮೂಲಕ ತಿಳಿಯೋಣ
ಬಿ ಎಂ ಟಿ ಸಿ ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್ (free bus scheme)..?
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಲು ಅವಕಾಶ ಮಾಡಿಕೊಟ್ಟಿತ್ತು ಆದರೆ ಬೆಂಗಳೂರಿನ ಬಿಎಂಟಿಸಿ ಮಹಿಳಾ ಪ್ರಯಾಣಿಕರಿಗೆ ಹಾಗೂ ಕಂಡಕ್ಟರ್ ಗೆ ಸಾಕಷ್ಟು ಕಿರಿಕಿರಿ ಮಾಡುತ್ತಿರುವ ಸಮಸ್ಯೆ ಏನಂದರೆ ಅದು ಆಧಾರ್ ಕಾರ್ಡ್ ವಿಳಾಸ ಬೇರೆ ಭಾಷೆಯಲ್ಲಿ ಇದ್ದರೆ ಅಂತಹ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಲು ಅವಕಾಶ ಮಾಡಿಕೊಡುತ್ತಿರಲಿಲ್ಲ.!
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡುತ್ತಿರುವಂತ ಮಹಿಳಾ ಪ್ರಯಾಣಿಕರಿಗೆ ತಮ್ಮ ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣ ಮಾಡಲು ರಾಜ್ಯ ಸರ್ಕಾರವು ಅವಕಾಶ ಮಾಡಿಕೊಟ್ಟಿದ್ದು ಆದರೆ ಸಾಕಷ್ಟು ಜನರ ಆಧಾರ್ ಕಾರ್ಡ್ ಕನ್ನಡದಲ್ಲಿ ಇರದೇ ಬೇರೆ ಬೇರೆ ಭಾಷೆಗಳಲ್ಲಿ ಹೆಸರು ಇರುವುದರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಪ್ರಯಾಣ ಮಾಡುವವರಿಗೆ ತುಂಬಾ ತೊಂದರೆ ಉಂಟು ಮಾಡುತ್ತಿದ್ದು ಇದರಿಂದ ಮಹಿಳಾ ಪ್ರಯಾಣಿಕರು ಹಾಗೂ ಕಂಡಕ್ಟರ್ ನಡುವೆ ಸಾಕಷ್ಟು ಕಿರಿಕಿರಿ ಉಂಟು ಮಾಡುತ್ತಿತ್ತು
ಅಂತವರಿಗೆ ಬಿಎಂಟಿಸಿ ಕಡೆಯಿಂದ ಕನ್ನಡ ಭಾಷೆ ಬಿಟ್ಟು ಬೇರೆ ಭಾಷೆಯಲ್ಲಿ ಆಧಾರ್ ಕಾರ್ಡ್ ನಲ್ಲಿ ಹೆಸರು ಇದ್ದರೆ ಅಂತ ಮಹಿಳೆಯರಿಗೂ ಹಾಗೂ ಆ ಆಧಾರ್ ಕಾರ್ಡ್ ನಲ್ಲಿ ಯಾವ ಭಾಷೆಯಲ್ಲಿ ಆದರೂ ಕೂಡ ಹೆಸರು ಇದ್ದರೂ ಆ ಮಹಿಳೆಯರು ನಮ್ಮ ಕರ್ನಾಟಕದ ನಿವಾಸಿಗಳಾಗಿದ್ದರೆ ಉಚಿತ ಬಯಸ್ ಪ್ರಯಾಣ ಮಾಡಲು ಬಿಎಂಟಿಸಿ ಕಡೆಯಿಂದ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಇದು ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು.!
ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ (free bus scheme)..?
ಸ್ನೇಹಿತರೆ ನಿಮಗೆ ಗೊತ್ತಿರುವಂತೆ ಶಕ್ತಿ ಯೋಜನೆಯಿಂದ ನಮ್ಮ ಸರ್ಕಾರಿ ಬಸ್ಸುಗಳಲ್ಲಿ ಸಾಕಷ್ಟು ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದು ಇದರಿಂದ ನಮ್ಮ ಸರಕಾರಿ bus ತುಂಬಾ ಜನರು ಪ್ರಯಾಣ ಮಾಡುತ್ತಿದ್ದಾರೆ ಇದರಿಂದ ಸಾಕಷ್ಟು ವಿದ್ಯಾರ್ಥಿಗಳಿಗೆ ಹಾಗೂ ಪುರುಷ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದ್ದು ಇದನ್ನು ಪರಿಹರಿಸಲು ನಮ್ಮ ಸಾರಿಗೆ ಸಚಿವರಾದಂತಹ ರಾಮಲಿಂಗ ರೆಡ್ಡಿ ಅವರು ಜನರಿಗೆ ಗುಡ್ ನ್ಯೂಸ್ ನೀಡಿದ್ದಾರೆ.!
ಸರಕಾರಿ ಉದ್ಯೋಗ.! ತಿಂಗಳಿಗೆ 45 ಸಾವಿರ ಸಂಬಳ ನೇರ ನೇಮಕಾತಿ..! ಬೇಗ ಈ ಹುದ್ದೆಗಳಿಗೆ ಈ ರೀತಿ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಸುಮಾರು ನಾಲ್ಕು ಸಾವಿರಕ್ಕಿಂತ ಹೆಚ್ಚು ಬಸ್ಸುಗಳ ಖರೀದಿ ಮಾಡಲು ಸಾರಿಗೆ ಇಲಾಖೆ ಮುಂದಾಗಿದ್ದು ಇದರಿಂದ ವಿದ್ಯಾರ್ಥಿಗಳಿಗೆ ಹಾಗೂ ಉಚಿತ ಬಸ್ ಪ್ರಯಾಣ ಮಾಡುವಂತ ಮಹಿಳೆಯರಿಗೆ ಮತ್ತು ಪುರುಷರಿಗೆ ಇನ್ನು ಮುಂದೆ ಬಸ್ ಗಳಲ್ಲಿ ಪ್ರಯಾಣ ಮಾಡಲು ಸುಲಭ ಮಾಡಲು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.!
ಹೌದು ಸ್ನೇಹಿತರೆ ಪ್ರಸ್ತುತ ವರ್ಷದಲ್ಲಿ ಈಗಾಗಲೇ ಹೊಸದಾಗಿ ಖರೀದಿ ಮಾಡಲಾಗಿದ್ದ 400 ಬಸ್ಸುಗಳನ್ನು ಸಾರಿಗೆ ಇಲಾಖೆಯಲ್ಲಿ ಸೇರಿಸಲಾಗಿತ್ತು ಇನ್ನು ಐದರಿಂದ ಆರು ತಿಂಗಳ ಒಳಗಡೆಯಾಗಿ ಸುಮಾರು 4000 ಬಸ್ ಗಳನ್ನು ರಾಜ್ಯ ಸರ್ಕಾರ ಖರೀದಿ ಮಾಡಲು ಮುಂದಾಗಿದೆ ಇದರಿಂದ ವಿದ್ಯಾರ್ಥಿಗಳಿಗೆ ಹಾಗೂ ಪುರುಷ ಪ್ರಯಾಣಿಕರಿಗೆ ಯಾವುದೇ ತೊಂದರೆ ಇಲ್ಲದ ಸರಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಬಹುದು.!
ಇದರ ಜೊತೆಗೆ ನಮ್ಮ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಇನ್ನು ಮುಂದೆ ಪ್ರಯಾಣ ಮಾಡುವಂತಹ ಪ್ರಯಾಣಿಕರು ಆನ್ಲೈನ್ ಮೂಲಕ ಟಿಕೆಟ್ ಖರೀದಿ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ.! ಅಂದರೆ ksrtc ಎಲ್ಲಿ ಪ್ರಯಾಣ ಮಾಡಲು ಬಯಸುವಂತಹ ಪುರುಷರು ಹಾಗೂ ಇತರ ಜನರು ತಮ್ಮ ಮೊಬೈಲ್ ಯುಪಿಐ ಅಪ್ಲಿಕೇಶನ್ ಬಳಸಿಕೊಂಡು ತುಂಬಾ ಸುಲಭವಾಗಿ ಪೇಮೆಂಟ್ ಮಾಡಬಹುದಾಗಿದೆ ಇದರಿಂದ ಚಿಲ್ಲರೆ ತೊಂದರೆ ಇನ್ನೂ ಮುಂದೆ ಬಸ್ಸಿನಲ್ಲಿ ಬರುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಇತರ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಪ್ರೈವೇಟ್ ಕಂಪನಿಗಳಲ್ಲಿ ಉದ್ಯೋಗ ಯಾವ ರೀತಿ ಪಡೆಯಬೇಕು ಎಂಬ ಮಾಹಿತಿ ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಸ್ಕಾಲರ್ಶಿಪ್ ಯೋಜನೆಗಳಿಗೆ ಯಾವ ರೀತಿ ಅರ್ಜಿ ಹಾಕಬೇಕು ಎಂಬ ಮಾಹಿತಿಯನ್ನು ಪ್ರತಿದಿನ ಪಡೆಯಬೇಕು
ಇಷ್ಟೇ ಅಲ್ಲದೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸುವುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಇತರ ಪ್ರತಿದಿನ ಮಾಹಿತಿ ಪಡೆಯಲು ಇದರ ಜೊತೆಗೆ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಕರ್ನಾಟಕದ ಟ್ರೆಂಡಿಂಗ್ ನ್ಯೂಸ್ ಗಳು ಹಾಗೂ ಟಾಪ್ ಟೆನ್ ಸುದ್ದಿಗಳು ಇತರ ಅನೇಕ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು