Free LPG gas : ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಉಚಿತ LPG ಗ್ಯಾಸ್ ಸಿಲೆಂಡರ್ | ಇಂದೇ ಅರ್ಜಿ ಸಲ್ಲಿಸಿ..!
ನಮಸ್ಕಾರ ಸ್ನೇಹಿತರೆ ನಮ್ಮ ಮಾಧ್ಯಮದ ಈ ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ. ಈ ಲೇಖನದ ಮೂಲಕ ತಮ್ಮೆಲ್ಲರಿಗೂ ತಿಳಿಸಲು ಬಯಸುವ ವಿಷಯವೇನೆಂದರೆ ಇತ್ತೀಚಿನ ಜನಗಳಲ್ಲಿ ಪ್ರತಿ ಮನೆಯಲ್ಲೂ ಗ್ಯಾಸ್ ಸಿಲೆಂಡರ್ ಇದ್ದೇ ಇರುತ್ತೆ ಬಡವರು ಮಧ್ಯಮ ವರ್ಗದವರು ಹಾಗೂ ಶ್ರೀಮಂತರ ಮನೆಗಳಲ್ಲಿ ಗ್ಯಾಸ್ ಸಿಲಿಂಡರ್ ಅನಿವಾರ್ಯವಾಗಿದೆ ಹಳೆಯ ಜನಗಳು ಕಳೆದು ಹೊಸ ದಿನಗಳು ಬರುತ್ತಲೇ ಗ್ಯಾಸ್ ಬೆಳಕೆ ಹೆಚ್ಚಿಗೆ ಹಾಗುತ್ತದೆ ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದ ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ಗ್ಯಾಸ್ ಸಿಲೆಂಡರ್ ನೀಡುತ್ತಿದೆ ಸ್ನೇಹಿತರೆ ಬಡವರಿಗೆ ಅನುಕೂಲವಾಗುವಂತೆ ಹಲವಾರು ಯೋಜನೆಗಳು ಹಮ್ಮಿಕೊಂಡಿರುವ ಸರ್ಕಾರ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿ ಉಚಿತ ಗ್ಯಾಸ್ ಸಂಪರ್ಕ ನೀಡುತ್ತಿದೆ.
ಸ್ನೇಹಿತರೆ ನೀವೇನಾದರೂ ಇಲ್ಲಿಯವರೆಗೂ ಹೊಸ ಸಿಲಿಂಡರ್ ತೆಗೆದು ಕೊಂಡಿಲ್ಲ ಅಂದರೆ ಈ ಲೇಖನವನ್ನು ಕೊನೆಯವರೆಗೂ ನೋಡಿ ಮತ್ತು ಉಚಿತ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಹೇಗೆ ಪಡೆದುಕೊಳ್ಳಬೇಕು ಎಂಬ ಮಾಹಿತಿ ನಿಮಗೆ ಅರ್ಥವಾಗುತ್ತದೆ. ಲೇಖನದಲ್ಲಿ ಉಚಿತ ಗ್ಯಾಸ್ ಸಿಲೆಂಡರ್ ಅನ್ನು ಹೇಗೆ ಪಡೆದುಕೊಳ್ಳಬೇಕು ಎಂದು ಸಂಪೂರ್ಣವಾಗಿ ತಿಳಿಸಿಕೊಡಲಾಗಿದೆ ಆದಕಾರಣ ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.
(Free LPG gas) ಉಚಿತ ಗ್ಯಾಸ್ ಸಿಲೆಂಡರ್ ..!
ಸ್ನೇಹಿತರೆ ಪ್ರಧಾನಮಂತ್ರಿ ಉಜ್ವಲ್ ಯೋಜನೆ ಅಡಿ ಭಾರತದ ಬಡ ಕುಟುಂಬಗಳಿಗೆ LPG ಸಂಪರ್ಕಗಳನ್ನು ಒದಗಿಸುವ ಯೋಜನೆಯಾಗಿದೆ ಎಂದು ನೋಡಬಹುದು. ಈ ಯೋಜನೆಯು ಮಹಿಳೆಯರು ಮತ್ತು ಮಕ್ಕಳಿಗೆ ಅವರ ಆರೋಗ್ಯವನ್ನು ರಕ್ಷಿಸಲು ಮತ್ತು ಗ್ರಾಮೀಣ ಭಾಗದ ಮಹಿಳೆಯರನ್ನು ಸಬಲೀಕರಣ ಗೊಳಿಸಲು ಮುದ್ದಾಡಿಗೆ ಇಂಧನವನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ನೋಡಬಾರದು.
PMUY ಅನ್ನು 2016ರಲ್ಲಿ ಪ್ರಧಾನ ಮಂತ್ರಿಯಾಗಿರುವ ನರೇಂದ್ರ ಮೋದಿಯವರು ಆರಂಭ ಮಾಡಿದರು ಮಾರ್ಚ್ 2020 ರ ವೇಳೆಗೆ ಬಡ ಕುಟುಂಬಗಳಿಗೆ 8 ಕೋಟಿ LPG ಗ್ಯಾಸ್ ಸಿಲೆಂಡರ್ ಗಳನ್ನು ಒದಗಿಸುವುದು ಯೋಜನೆಯ ಗುರಿಯಾಗಿತ್ತು. ಇದನ್ನು ಸಪ್ಟೆಂಬರ್ 2019 ರಲ್ಲಿ ಸಾಧಿಸಲಾಯಿತು ಯೋಜನೆ ಯಡಿ ಮನೆಯ ಮಹಿಳೆಯರಿಗೆ ಉಚಿತ LPG ಸಂಪರ್ಕವನ್ನು ಒದಗಿಸುವುದು ನವ ವಿವಾಹಿತ ದಂಪತಿಗಳಿಗೆ ಈ ಯೋಜನೆಯು ತುಂಬಾ ಅನುಕೂಲವಾಗಿದೆ. ಒಬ್ಬ ಸಾಮಾನ್ಯ ಬಡ ವ್ಯಕ್ತಿ ತನ್ನ ಹೆಂಡತಿ ಹೆಸರಿನಲ್ಲಿ ಹೊಸ ಗ್ಯಾಸ್ ಸಂಪರ್ಕವನ್ನು ಉಚಿತವಾಗಿ ಪಡೆದುಕೊಳ್ಳಬಹುದು.
ಗೃಹಲಕ್ಷ್ಮಿ ಹಣಕ್ಕೆ ಸಂಬಂಧಿಸಿದಂತೆ ಹೊಸ ಅಪ್ಡೇಟ್.! ಗೃಹಲಕ್ಷ್ಮಿ ಹಣ ಬಂದಿಲ್ಲ ಅನ್ನುವವರು ಈ ಒಂದು ಲೇಖನವನ್ನು ಓದಿ
(Free LPG gas) ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು.?
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಿನ ಮಹಿಳೆಯರಾಗಿರಬೇಕು.
- ಇಲ್ಲಿಯವರೆಗೂ ಯಾವುದೇ ಗ್ಯಾಸ್ ಕನೆಕ್ಷನ್ ಅನ್ನು ಹೊಂದಿರಬಾರದು.
- ಎಸ್ ಸಿ ಎಸ್ ಟಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅತ್ಯಂತ ಹಿಂದುಳಿದ ವರ್ಗಗಳು ಅಂಚೋದಯ ಅನ್ನ ಯೋಜನೆ ಟಿ ಮತ್ತು ಎಕ್ಸ್ ಟಿ ಗಾರ್ಡನ್ ಬುಡಕಟ್ಟುಗಳು ದ್ವೀಪ ಮತ್ತು ನದಿ ದ್ವೀಪಗಳ ಅರಣ್ಯ ವಾಸಿಗಳು ವಾಸಿಸುವ ಜನರಂತಹ ವರ್ಗಕ್ಕೆ ಸೇರಿದವರಾಗಿರಬೇಕು.
- ಈ ಮೇಲೆ ತಿಳಿಸಿದ ಈ ಎಲ್ಲಾ ವರ್ಗದವರಿಗೆ ಅರ್ಜಿ ಸಲ್ಲಿಸಲು ಬರುತ್ತದೆ.
Free LPG gas ಉಚಿತ ಗ್ಯಾಸ್ ಸಿಲೆಂಡರ್ ಪಡೆಯಲು ಏನು ಮಾಡಬೇಕು ?
- PMUY ಅಡಿಯಲ್ಲಿ ಸಕ್ರಿಯ ಸಂಪರ್ಕವನ್ನು ಹೊಂದಿರಬೇಕಾಗುತ್ತದೆ.
- ನಿಮ್ಮ ಎಲ್‍ಪಿಜಿ ಸಂಪರ್ಕದೊಂದಿಗೆ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಮಾಡಿ ಮತ್ತು ಪರಿಶೀಲಿಸಿ.
- ನಿಮ್ಮ ಗ್ಯಾಸ್ ಏಜೆನ್ಸಿ ಮೂಲಕ ಈ – ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರಿ.
- ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ವಿವರ ಮೊಬೈಲ್ ನಂಬರ್ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಪಡಿತರ ಚೀಟಿ ವಿವರಗಳೊಂದಿಗೆ ನೊಂದಣಿ ಮಾಡಿಕೊಳ್ಳಬೇಕು. ಪ್ರಸ್ತುತ ಚಾಲನೆಯಲ್ಲಿರುವ ಉಜ್ವಲ ಯೋಜನೆಯೇ 2.0 ಅಡಿಯಲ್ಲಿ ನೀವು ಜನಸೇವೆ ಕೇಂದ್ರಕ್ಕೆ ಹೋಗಿ ನೊಂದಾಯಿಸಿಕೊಳ್ಳಬಹುದು ಆಗಿದೆ.
ಕೇವಲ 500 ರೂಪಾಯಿಗೆ ಪ್ರತಿ ತಿಂಗಳು LPG ಗ್ಯಾಸ್ ಸಿಲಿಂಡರ್ ಸಿಗುತ್ತೆ..?
ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಪರಾನುಭವಿಗಳಿಗೆ ಕೇವಲ ₹500 ಗೆ ಪ್ರತಿ ತಿಂಗಳು ಸಿಗುತ್ತೆ.! ಅದು ಹೇಗೆ ಅಂದರೆ ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಕಡೆಯಿಂದ 300 ಹಣವನ್ನು ಸಬ್ಸಿಡಿ ರೂಪದಲ್ಲಿ ನೀಡಲಾಗುತ್ತದೆ.! ಆದರಿಂದ ಪ್ರಸ್ತುತ ಇವತ್ತಿನ ಮಾರ್ಕೆಟ್ LPG ಗ್ಯಾಸ್ ಸಿಲಿಂಡರ್ ನ ಬೆಲೆ ₹805.50 ರೂಪಾಯಿ ಆಗಿದೆ ಇದರಲ್ಲಿ ಕೇಂದ್ರ ಸರ್ಕಾರ ರೂ. 300 ಹಣವನ್ನು ಸಬ್ಸಿಡಿ ರೂಪದಲ್ಲಿ ನೀಡುತ್ತದೆ ಅಂದರೆ ನಿಮಗೆ ಈ ಯೋಜನೆ ಅಡಿಯಲ್ಲಿ ಫಲಾನುಭವಿಗಳಾಗಿದ್ದರೆ ಕೇವಲ ₹500 ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಪಡೆದಂತೆ ಆಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಒಂದು ಯೋಜನೆಗೆ ಲಾಭ ಪಡೆಯಲಿ
ಅರ್ಜಿ ಸಲ್ಲಿಸುವುದು ಹೇಗೆ..?
ಈ ಯೋಜನೆಯ www.PMUY.gov.in ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ.
ನಂತರ ಡೌನ್ಲೋಡ್ ಫಾರ್ಮ್ ಆಯ್ಕೆಯನ್ನು ಕ್ಲಿಕ್ ಮಾಡಿ ನಂತರ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಫಾರ್ಮ ಪ್ರಿಂಟ್ ಔಟ್ ತೆಗೆದುಕೊಂಡ ನಂತರ ಅಲ್ಲಿ ಅಗತ್ಯವಿರುವ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ
ಅಗತ್ಯ ದಾಖಲೆಗಳ ಫೋಟೋ ಕಾಪೀ ಗಳನ್ನು ಲಗತ್ತಿಸಿ.
ಪೂರ್ಣಗೊಂಡ ಅರ್ಜಿ ನಮೂನೆ ಮತ್ತು ದಾಖಲೆಗಳನ್ನು ಹತ್ತಿರದ ಗ್ಯಾಸ್ ವಿತರಕರಿಗೆ ಸಲ್ಲಿಸಿ ಪರಿಶೀಲನೆಯ ನಂತರ ನಿಮಗೆ ಉಚಿತ ಎಲ್ಪಿಜಿ ಗ್ಯಾಸ್ ಸಂಪರ್ಕವನ್ನು ಒದಗಿಸಿಕೊಡಲಾಗುತ್ತದೆ.
ಆನ್ಲೈನ್ ಅರ್ಜಿ ಪ್ರಕ್ರಿಯೆ :-
ಸ್ನೇಹಿತರೆ ಆನ್ಲೈನ್ ವಿಧಾನವನ್ನು ಆದ್ಯತೆ ನೀಡುವವರಿಗೆ ಅಧಿಕೃತ PMUY ವೆಬ್ ಸೈಟಿಗೆ ಭೇಟಿ ನೀಡಿ ಮತ್ತು ಆನ್ಲೈನ್ ಮುಖಾಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಹಂತಗಳನ್ನು ಅನುಸರಿಸಿ ಸಲ್ಲಿಸುವ ಮೊದಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಲಾಗಿದೆ ಎಂದು ಖಚಿತಪಡಿಸಿಕೊಳ್ಳಿ.
ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟವಾಗಿದ್ದಲ್ಲಿ ನಿಮ್ಮ ಹತ್ತಿರದ ಸ್ನೇಹಿತರೊಂದಿಗೂ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಸುದ್ದಿ ಮಾಹಿತಿಗಳಿಗಾಗಿ ನಮ್ಮ ಮಾಧ್ಯಮದ ಚಂದದಾರರಾಗಿರಿ ಅಥವಾ ಸೋಶಿಯಲ್ ಮೀಡಿಯಾಗಳಾದ WHATSAPP ಅಥವಾ TELEGRAM ಗ್ರೂಪ್ ಗಳಿಗೆ ಜಾಯಿನ್ ಆಗುವುದರ ಮುಖಾಂತರ ದಿನನಿತ್ಯದ ಪಡೆದುಕೊಳ್ಳಿ.