free sewing machine: ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕು.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕರ್ನಾಟಕ ರಾಜ್ಯ ಸರ್ಕಾರವು ಜಿಲ್ಲಾ ಉದ್ಯಮ ಕೇಂದ್ರ ಯೋಜನೆ ಅಡಿಯಲ್ಲಿ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣೆ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು ಆಸಕ್ತಿ ಇರುವಂತಹ ಅರ್ಜಿದಾರರು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಉಚಿತ ಹೊಲಿಗೆ ಯಂತ್ರ ಯೋಜನೆ (free sewing machine)..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ 2024 ಮತ್ತು 25 ನೇ ಸಾಲಿನ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ವಾಸ ಮಾಡುವಂತಹ ವೃತ್ತಿನಿರತ ಅಭ್ಯರ್ಥಿಗಳು ಹಾಗೂ ಕುಶಲ ಕಾರ್ಮಿಕರು ಮತ್ತು ವೃತ್ತಿಪರ ಕುಶಲ ಕಾರ್ಮಿಕರು ಹಾಗೂ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡುವ ಉದ್ದೇಶದಿಂದ ಜಿಲ್ಲಾ ಉದ್ಯಮ ಕೇಂದ್ರ ಯೋಜನೆ ಪ್ರಾರಂಭಿಸಲಾಯಿತು.! ಈ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಹಾಗೂ ಕುಶಲ ಕಾರ್ಮಿಕರಿಗೆ ಮತ್ತು ಸ್ವಂತ ಉದ್ಯೋಗ ಮಾಡುವಂತ ಜನರಿಗೆ ಉಚಿತ ಹೊಲಿಗೆ ಯಂತ್ರ ನೀಡಲಾಗುತ್ತಿದೆ
![free sewing machine](https://karnatakasamachar.in/wp-content/uploads/2024/12/20241226_114114.jpg)
ಹೌದು ಸ್ನೇಹಿತರೆ ಸುಧಾರಿತ ವಿದ್ಯುತ್ ಚಾಲಿತ ಉಚಿತ ವಲಯ ಅಂತ ನೀಡಲು ಕೆಲವು ಜಿಲ್ಲೆಗಳಲ್ಲಿ ಇದೀಗ ಅರ್ಜಿ ಪ್ರಾರಂಭವಾಗಿದ್ದು ಮತ್ತು ಕೆಲವು ಜಿಲ್ಲೆಗಳಲ್ಲಿ ಅರ್ಜಿ ಮುಕ್ತಾಯಗೊಂಡಿದೆ.! ಆದ್ದರಿಂದ ಈ ಒಂದು ಲೇಖನೆಯ ಮೂಲಕ ಯಾವ ಜಿಲ್ಲೆಯಲ್ಲಿ ಉಚಿತ ಹೊಲಿಗೆ ಯಂತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ವಿವರವನ್ನು ಈ ಲೇಖನ ಮೂಲಕ ತಿಳಿದುಕೊಳ್ಳೋಣ
ಪ್ರಸ್ತುತ ಅರ್ಜಿ ಸಲ್ಲಿಸಲು ಅವಕಾಶ ಇರುವ ಜಿಲ್ಲೆಗಳು ವಿವರ ಮತ್ತು ಕೊನೆಯ ದಿನಾಂಕ ಯಾವಾಗ..?
ಕಲಬುರ್ಗಿ (05/01/2025)
ಯಾದಗಿರಿ (29/12/2024)
ಕೋಲಾರ (06/01/2025)
ಧಾರವಾಡ (28/12/2024)
ಸ್ನೇಹಿತರೆ ಮೇಲೆ ತಿಳಿಸಿದಂತ ಜಿಲ್ಲೆಗಳಲ್ಲಿ ಜಿಲ್ಲಾ ಉದ್ಯಮ ಕೇಂದ್ರ ಯೋಜನೆ ಅಡಿಯಲ್ಲಿ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಅವಕಾಶವಿದೆ ಹಾಗಾಗಿ ನೀವು ಈ ಜಿಲ್ಲೆಯಲ್ಲಿ ವಾಸ ಮಾಡುತ್ತಿದ್ದರೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ತಿಳಿಸಲಾಗಿದೆ
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (free sewing machine).?
- ಅರ್ಜಿದಾರ ಆಧಾರ್ ಕಾರ್ಡ್
- ಅರ್ಜಿದಾರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ವಿಶೇಷ ಪ್ರಮಾಣ ಪತ್ರ (ಅಂಗವಿಕಲ, ವಿಧವೆ ಪ್ರಮಾಣ ಪತ್ರ, ಅನ್ವಯಿಸಿದರೆ ಮಾತ್ರ)
- ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಿಂದ ದೃಢೀಕರಣ ಪ್ರಮಾಣ ಪತ್ರ
- ಕಾರ್ಮಿಕ ಕಾರ್ಡ್
- ಮೊಬೈಲ್ ನಂಬರ್
- ಪಾಸ್ಪೋರ್ಟ್ ಸೈಜ್ ಫೋಟೋ
- ಉದ್ಯೋಗ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಜಿಲ್ಲಾ ಉದ್ಯಮ ಕೇಂದ್ರ ಯೋಜನೆ ಅಡಿಯಲ್ಲಿ ಸುಧಾರಿತ ವಿದ್ಯುತ್ ಚಾಲಿತ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಆಯಾ ಜಿಲ್ಲೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಕೆಳಗಡೆ ನೀಡಿದ್ದೇವೆ
ಕಲಬುರ್ಗಿ ಜಿಲ್ಲೆಯವರು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://zpkalaburagi.karnataka.gov.in/
ಯಾದಗಿರಿ ಜಿಲ್ಲೆಯವರು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
www.yadgir.nic.in
ಕೋಲಾರ ಜಿಲ್ಲೆಯವರು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
www.Kolar.nic.in
ದಾರವಾಡ ಜಿಲ್ಲೆಯವರು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
www.dharwad.nic.in
ಸ್ನೇಹಿತರೆ ಈ ಹೊಲಿಗೆ ಯಂತ್ರಗಳ ವಿತರಣೆ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ಹಾಗೂ PDF ಡೌನ್ಲೋಡ್ ಮಾಡಿಕೊಳ್ಳಲು ನೀವು ನಮ್ಮ ಟೆಲಿಗ್ರಾಂ ಚಾನೆಲ್ ಗೆ ಭೇಟಿ ನೀಡಿ ಅಲ್ಲಿ ನಿಮಗೆ ಈ ಜಿಲ್ಲೆಯ ಎಲ್ಲಾ PDF ಸಿಗುತ್ತವೆ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ಕೇಂದ್ರ ಸರಕಾರದ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಇತರ ಹಲವಾರು ವಿಷಯಗಳ ಬಗ್ಗೆ ಪ್ರತಿದಿನ ಹೊಸ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು