Ganga Kalyan Scheme: ಉಚಿತ ಬೋರ್ವೆಲ್ ಕೊರಿಸಲು ಅರ್ಜಿ ಆರಂಭ.! ರೈತರು ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೇ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ರೈತರಿಗೆ ಉಚಿತ ಬೋರ್ವೆಲ್ ಕೊರಿಸಲು ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ನಾವು ಈ ಒಂದು ಲೇಖನಯ ಮೂಲಕ ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬಯಸುವ ರೈತರು ಹೊಂದಿರಬೇಕಾದ ಅರ್ಹತೆಗಳು ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ಎಷ್ಟು ಸಹಾಯಧನ ಸಿಗುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದಿ ಮತ್ತು ಆದಷ್ಟು ಈ ಒಂದು ಲೇಖನೆಯನ್ನು ರೈತರಿಗೆ ಶೇರ್ ಮಾಡಿ
ಗೃಹಲಕ್ಷ್ಮಿ ಪೆಂಡಿಂಗ್ ಹಣ ಒಟ್ಟು 6,000 ಇಂಥ ಮಹಿಳೆಯರಿಗೆ ಜಮಾ ಆಗುತ್ತಿದೆ.! ನಿಮ್ಮ ಹೆಸರು ಇದೆಯಾ ಈ ರೀತಿ ಚೆಕ್ ಮಾಡಿ
ಗಂಗಾ ಕಲ್ಯಾಣ ಯೋಜನೆ (Ganga Kalyan Scheme).?
ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಹಾಗೂ ರೈತರ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದೆ ಮತ್ತು ಈ ಯೋಜನೆ ಅಡಿಯಲ್ಲಿ ರೈತರಿಗೆ ಕೊಳವೆಬಾವಿ ಕೊರಿಸಲು ಸಬ್ಸಿಡಿ ಅಥವಾ ಆರ್ಥಿಕ ನೆರವು ಈ ಒಂದು ಯೋಜನೆಯ ಮೂಲಕ ನೀಡಲಾಗುತ್ತದೆ ಇದರಿಂದ ರೈತರು ತಮ್ಮ ಜಮೀನಿನಲ್ಲಿ ಉಚಿತವಾಗಿ ಕೊಳವೆಬಾವಿ ಕೊರಿಸಬಹುದು.!

ಹೌದು ಸ್ನೇಹಿತರೆ ಪ್ರಸ್ತುತ ಈ ಒಂದು ಯೋಜನೆ ಅಡಿಯಲ್ಲಿ ರೈತರಿಗೆ ಅರ್ಜಿ ಆಹ್ವಾನಿಸಲಾಗಿತ್ತು ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಕೊಳವೆಬಾವಿ ಕೋರಿಸಲು ಸಬ್ಸಿಡಿ ಪಡೆದುಕೊಳ್ಳಬಹುದು ಇದರ ಜೊತೆಗೆ ಉಚಿತ ಹಾಗೂ ಉಚಿತ ವಿದ್ಯುತ್ ಸೌಲಭ್ಯ ಮುಂತಾದ ಲಾಭವನ್ನು ಈ ಒಂದು ಯೋಜನೆಯ ಮೂಲಕ ರೈತರು ಪಡೆಯಬಹುದು
ಗಂಗಾ ಕಲ್ಯಾಣ ಯೋಜನೆಯ ವಿಶೇಷತೆಗಳು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಗಂಗಾ ಕಲ್ಯಾಣಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ರೈತರು 1.5 ಲಕ್ಷದಿಂದ 6 ಲಕ್ಷದವರೆಗೆ ಸಬ್ಸಿಡಿ ಕೊಳ್ಳಬಹುದು
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ರೈತರು ಉಚಿತ ಕೊಳವೆಬಾವಿ ಕೊರೆಯಲು ಸಹಾಯ ಹಾಗೂ ಉಚಿತ ಪಂಪ್ ಸೆಟ್ ಹಾಗೂ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಿಕೊಡಲಾಗುತ್ತದೆ
- ಗರಿಷ್ಠ 2 ಹೆಕ್ಟೇರ್ ವರೆಗೆ ಶೇಕಡ 90ರಷ್ಟು ಬೋರ್ವೆಲ್ ಕೊರಿಸಲು ಸಹಾಯಧನ ಲಭ್ಯ
- ಪ್ರಸ್ತುತ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
- ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ರೈತರ ವಾರ್ಷಿಕ ಆದಾಯ 1,20,000 ಗಿಂತ ಕಡಿಮೆ ಇರಬೇಕು
- ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ರೈತರು ಕನಿಷ್ಠ 18 ವರ್ಷದಿಂದ ಗರಿಷ್ಠ 55 ವರ್ಷದ ಒಳಗಿನವರು ಅರ್ಜಿ ಸಲ್ಲಿಸಲು ಅವಕಾಶವಿದೆ
ಯಾವ ರೈತರು ಅರ್ಜಿ ಸಲ್ಲಿಸಬಹುದು (Ganga Kalyan Scheme).?
ಸ್ನೇಹಿತರ ಪ್ರಸ್ತುತ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಹಾಗೂ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ರೈತರು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ರೈತರು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ತರಕಾರಿ ಹುದ್ದೆಗಳ ನೇಮಕಾತಿ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಬಹುದು
1 thought on “Ganga Kalyan Scheme: ಉಚಿತ ಬೋರ್ವೆಲ್ ಕೊರಿಸಲು ಅರ್ಜಿ ಆರಂಭ.! ರೈತರು ಈ ರೀತಿ ಅರ್ಜಿ ಸಲ್ಲಿಸಿ”