Gold price Today: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 45000 ಇಳಿಕೆ, ಇಂದಿನ 10 ಗ್ರಾಂ ಚಿನ್ನದ ಬೆಲೆ ಎಷ್ಟು..?

Gold price Today: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 45000 ಇಳಿಕೆ, ಇಂದಿನ 10 ಗ್ರಾಂ ಚಿನ್ನದ ಬೆಲೆ ಎಷ್ಟು..?

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಚಿನ್ನ ಖರೀದಿ ಮಾಡುವಂತವರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು.! ಹೌದು ಸ್ನೇಹಿತರೆ ಹಳದಿ ಲೋಹವೆಂದೆ ಪ್ರಖ್ಯಾತವಾಗಿರುವ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ, ಕಳೆದ 12 ದಿನಗಳಲ್ಲಿ ಸರಿಸುಮಾರು 45000 ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ,

ಅತಿ ಕಡಿಮೆ ಬಡ್ಡಿ ದರದಲ್ಲಿ ಹಾಗೂ ಗರಿಷ್ಠ 10 ಲಕ್ಷದವರೆಗೆ ಸಾಲ ನೀಡುವಂತೆ ಭಾರತದ ಐದು ದೊಡ್ಡ ಬ್ಯಾಂಕುಗಳ ವಿವರ, ಇಲ್ಲಿದೆ ನೋಡಿ ಮಾಹಿತಿ

ಅದು ಹೇಗೆ ಎಂದು ನೀವು ಕೇಳಬಹುದು ಕಳೆದ 12 ದಿನಗಳಲ್ಲಿ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 45000 ಇಳಿಕೆಯಾಗಿದ್ದು ಹಾಗೂ 10 ಗ್ರಾಂ ಚಿನ್ನದ ಬೆಲೆಯಲ್ಲಿ 4500 ಇಳಿಕೆ ಕಂಡಿದೆ ಹಾಗಾಗಿ ಹಿಂದಿನ ಮಾರುಕಟ್ಟೆಯ ಚಿನ್ನ ಮತ್ತು ಬೆಳ್ಳಿಯ ದರದ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

 

ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ (Gold price Today).?

ಹೌದು ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಕಳೆದ 12 ದಿನಗಳಲ್ಲಿ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 45000 ಇಳಿಕೆಯಾಗಿದೆ ಹಾಗೂ 10 ಗ್ರಾಂ ಚಿನ್ನದ ಬೆಲೆಯಲ್ಲಿ ಕೇವಲ 4500 ಅಷ್ಟೇ ಇಳಿಕೆಯಾಗಿದೆ ಹಾಗಾಗಿ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವಂತಹ ಜನರಿಗೆ ಮಂದಹಾಸ ಮುಗಿಸಿದೆ ಎಂದು ಹೇಳಬಹುದು.! ಹೌದು ಸ್ನೇಹಿತರೆ ಅಂತರಾಷ್ಟ್ರೀಯ ಬೆಳವಣಿಗೆಯ ಕಾರಣದಿಂದ ಹಾಗೂ ಏಷ್ಯಾ ಖಂಡದಲ್ಲಿ ಹೆಚ್ಚಾಗುತ್ತಿರುವ ಯುದ್ಧದ ಪರಿಣಾಮ ಹಾಗೂ ಜಾಗತಿಕ ಮಾರುಕಟ್ಟೆಯ ಆರ್ಥಿಕ ಹಿಂಜರಿತದಿಂದ ಹಾಗೂ ಟ್ರಂಪ್ ಅಮೇರಿಕಾದ ನೀತಿಗಳು ಮುಂತಾದ ಕಾರಣಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿದೆ

WhatsApp Group Join Now
Telegram Group Join Now       
Gold price Today
Gold price Today

 

ಹಾಗಾಗಿ ಈ ಒಂದು ಲೇಖನ ಮೂಲಕ ನಮ್ಮ ಬೆಂಗಳೂರು ನಗರದಲ್ಲಿ ಇಂದಿನ ಚಿನ್ನದ ದರ ಎಷ್ಟಿದೆ ಹಾಗೂ ಎಷ್ಟು ಪ್ರಮಾಣದಲ್ಲಿ ಚಿನ್ನದ ದರ ಹೇಳಿಕೆಯಾಗಿದೆ ಹಾಗೂ ವಿವಿಧ ಚಿನ್ನ ಮತ್ತು ಬೆಳ್ಳಿಯ ದರದ ವಿವರಗಳು ಹಾಗೂ ನಮ್ಮ ದೇಶದ ಪ್ರಮುಖ ನಗರದ ಚಿನ್ನದ ಬೆಲೆಗಳು ಎಷ್ಟು ಎಂಬ ಮಾಹಿತಿಯನ್ನು ನಾವು ಕೆಳಗಡೆ ತಿಳಿಸಿ

 

ಇಂದಿನ ಮಾರುಕಟ್ಟೆಯ ಚಿನ್ನದ ದರಗಳು (Gold price Today).?

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹8,755
  • 8 ಗ್ರಾಂ ಚಿನ್ನದ ಬೆಲೆ:- ₹70,040
  • 10 ಗ್ರಾಂ ಚಿನ್ನದ ಬೆಲೆ:- ₹87,550
  • 100 ಗ್ರಾಂ ಚಿನ್ನದ ಬೆಲೆ:- ₹8,75,500

 

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

WhatsApp Group Join Now
Telegram Group Join Now       
  • 1 ಗ್ರಾಂ ಚಿನ್ನದ ಬೆಲೆ:- ₹9,551
  • 8 ಗ್ರಾಂ ಚಿನ್ನದ ಬೆಲೆ:- ₹76,408
  • 10 ಗ್ರಾಂ ಚಿನ್ನದ ಬೆಲೆ:- ₹95,510
  • 100 ಗ್ರಾಂ ಚಿನ್ನದ ಬೆಲೆ:- ₹9,55,100

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..

  • 1 ಗ್ರಾಂ ಚಿನ್ನದ ಬೆಲೆ:- ₹7,164
  • 8 ಗ್ರಾಂ ಚಿನ್ನದ ಬೆಲೆ:- ₹57,312
  • 10 ಗ್ರಾಂ ಚಿನ್ನದ ಬೆಲೆ:- ₹71,640
  • 100 ಗ್ರಾಂ ಚಿನ್ನದ ಬೆಲೆ:- ₹7,16,400

 

ನಮ್ಮ ದೇಶದ ಪ್ರಮುಖ (Gold price Today) ನಗರಗಳಲ್ಲಿ ಚಿನ್ನದ ಬೆಲೆ ಈ ರೀತಿ ಆಗಿದೆ..?

22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:-

  • ಚೆನ್ನೈ:- ₹87,550
  • ಮುಂಬೈ:- ₹87,600
  • ದೆಹಲಿ:- ₹87,700
  • ಹೈದರಾಬಾದ್:- ₹87,000
  • ಕೊಲ್ಕತ್ತಾ:- ₹87,550
  • ಅಮದಾಬಾದ :- ₹87,600

 

ಇವತ್ತು ನಮ್ಮ ದೇಶದಲ್ಲಿ (Gold Price today) ಬೆಳ್ಳಿಯ ದರದ ವಿವರ..?
  • 1 ಗ್ರಾಂ ಬೆಳ್ಳಿಯ ಬೆಲೆ:- ₹98
  • 8  ಗ್ರಾಂ ಬೆಳ್ಳಿಯ ಬೆಲೆ:- ₹784
  • 10 ಗ್ರಾಂ ಬೆಳ್ಳಿಯ ಬೆಲೆ:- ₹980
  • 100 ಗ್ರಾಂ ಬೆಳ್ಳಿಯ ಬೆಲೆ:- ₹9,800
  • 1000 ಗ್ರಾಂ ಬೆಳ್ಳಿಯ ಬೆಲೆ:- ₹98,000

 

ವಿಶೇಷ ಸೂಚನೆ:- ಸ್ನೇಹಿತರ ಬಂಗಾರದ ಬೆಲೆಯಲ್ಲಿ ಪ್ರತಿದಿನ ಏರಿಕೆ ಮತ್ತು ಇಳಿಕೆಯಾಗುತ್ತದೆ ಹಾಗಾಗಿ ನಿಖರ ಮಾಹಿತಿ ಪಡೆಯಲು ನಿಮ್ಮ ಹತ್ತಿರದ ಚಿನ್ನ ಮತ್ತು ಗೆಳೆಯ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಿ ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯರಿ ಹಾಗೂ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿ

2 thoughts on “Gold price Today: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 45000 ಇಳಿಕೆ, ಇಂದಿನ 10 ಗ್ರಾಂ ಚಿನ್ನದ ಬೆಲೆ ಎಷ್ಟು..?”

Leave a Comment