Gold Price Today: ಪಾಕಿಸ್ತಾನ ದಾಳಿ ನಂತರ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ.! ಇಂದಿನ ಚಿನ್ನದ ದರ ಎಷ್ಟು.?

Gold Price Today: ಪಾಕಿಸ್ತಾನ ದಾಳಿ ನಂತರ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ.! ಇಂದಿನ ಚಿನ್ನದ ದರ ಎಷ್ಟು.?

ನಮಸ್ಕಾರ ಸ್ನೇಹಿತರೆ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಇದು ನಿಮಗೆ ಉತ್ತಮ ಸಮಯ ಬೇಕೆಂದರೆ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಸ್ಥಿತಿಯಲ್ಲಿ ಚಿನ್ನದ ಬೆಲೆಯಲ್ಲಿ ತುಸು ಕಡಿಮೆಯಾಗಿದೆ ಹಾಗಾಗಿ ನೀವು ಚಿನ್ನ ಖರೀದಿ ಮಾಡುತ್ತಿದ್ದರೆ ಇದು ನಿಮಗೆ ಸಿಹಿ ಸುದ್ದಿ ಆದ್ದರಿಂದ ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು ಹಾಗೂ ಎಷ್ಟು ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂಬ ವಿವರವನ್ನು ತಿಳಿಯೋಣ

 

ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ (Gold Price Today).?

ಹೌದು ಸ್ನೇಹಿತರೆ, ಪಾಕಿಸ್ತಾನ ಮತ್ತು ಭಾರತದ ನಡುವೆ ಇದೀಗ ಉದ್ವಿಗ್ನ ಸ್ಥಿತಿ ಉಂಟಾಗಿದೆ ಮತ್ತು ಇತ್ತೀಚಿಗೆ ಭಾರತ ಪಾಕಿಸ್ತಾನದ ಮೇಲೆ ಹೇರ್ ಸ್ಟ್ರೈಕ್ ಮಾಡಿರುವ ಕಾರಣ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಬದಲಾಗುತ್ತಿರುವ ಪರಿಣಾಮ ಮತ್ತು ಮಿಲಿಟರಿ ಕಾರ್ಯಾಚರಣೆ ಮುಂತಾದ ಕಾರಣಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ.! ಹೌದು ಸ್ನೇಹಿತರೆ, ಇತ್ತೀಚಿಗೆ 22 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆ 1 ಲಕ್ಷ ದಾಟಿತ್ತು ಆದರೆ ಇದೀಗ ಚಿನ್ನದ ಬೆಲೆಯಲ್ಲಿ ತುಸು ಕಡಿಮೆಯಾಗಿದೆ ಇದು ಚಿನ್ನ ಖರೀದಿ ಮಾಡುವವರಿಗೆ ಖುಷಿಯ ಸುದ್ದಿ ಎಂದು ಹೇಳಬಹುದು

ಚಿನ್ನದ ಬೆಲೆ
ಚಿನ್ನದ ಬೆಲೆ

 

ಹೌದು ಸ್ನೇಹಿತರೆ, ಭವಿಷ್ಯದಲ್ಲಿ ಜಾಗತಿಕ ಅಂಶಗಳು ಹಾಗೂ ಜಾಗತಿಕ ಆರ್ಥಿಕತೆಯ ನಿಧಾನ ಗತಿ ಮತ್ತು ಅಮೆರಿಕ ಹಾಗೂ ಚೀನಾದ ನಡುವಿನ ಟ್ರೇಡ್ ವಾರ್ ಮತ್ತು ಮುಂತಾದ ಕಾರಣಗಳಿಂದ ಚಿನ್ನದ ಬೆಲೆ ಏರುತಿದೆ ಆದರೆ ಇದೀಗ ಭಾರತ ಪಾಕಿಸ್ತಾನದ ಮೇಲೆ ಹೇರ್ ಸ್ಟ್ರೈಕ್ ಮಾಡಿರುವುದರಿಂದ ಚಿನ್ನದ ಬೆಲೆಯಲ್ಲಿ ಸ್ವಲ್ಪ ಕಡಿಮೆಯಾಗಿದೆ ಹಾಗಾಗಿ ಇವತ್ತಿನ ಮಾರುಕಟ್ಟೆಯ ಚಿನ್ನ ಮತ್ತು ಬೆಳ್ಳಿಯ ದರದ ವಿವರಗಳು ಹೇಗಿದೆ ಎಂದು ನಾವು ಕೆಳಗಡೆ ವಿವರಿಸಿದ್ದೇವೆ

WhatsApp Group Join Now
Telegram Group Join Now       

 

ಇಂದಿನ ಮಾರುಕಟ್ಟೆಯ ಚಿನ್ನ ಮತ್ತು ಬೆಳ್ಳಿಯ ದರದ ವಿವರಗಳು..?

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-

  • 1 ಗ್ರಾಂ ಚಿನ್ನದ ಬೆಲೆ:- ₹9,075
  • 8 ಗ್ರಾಂ ಚಿನ್ನದ ಬೆಲೆ:- ₹72,600
  • 10 ಗ್ರಾಂ ಚಿನ್ನದ ಬೆಲೆ:- ₹90,750
  • 100 ಗ್ರಾಂ ಚಿನ್ನದ ಬೆಲೆ:- ₹9,07,500

 

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹9,900
  • 8 ಗ್ರಾಂ ಚಿನ್ನದ ಬೆಲೆ:- ₹79,200
  • 10 ಗ್ರಾಂ ಚಿನ್ನದ ಬೆಲೆ:- ₹99,000
  • 100 ಗ್ರಾಂ ಚಿನ್ನದ ಬೆಲೆ:- ₹9,90,000

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..

WhatsApp Group Join Now
Telegram Group Join Now       
  • 1 ಗ್ರಾಂ ಚಿನ್ನದ ಬೆಲೆ:- ₹7,425
  • 8 ಗ್ರಾಂ ಚಿನ್ನದ ಬೆಲೆ:- ₹59,400
  • 10 ಗ್ರಾಂ ಚಿನ್ನದ ಬೆಲೆ:- ₹74,250
  • 100 ಗ್ರಾಂ ಚಿನ್ನದ ಬೆಲೆ:- ₹7,42,500

 

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ..?

22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ ವಿವರಗಳು..

  • ದೆಹಲಿ:- ₹9,090
  • ಬೆಂಗಳೂರು:- ₹9,075
  • ಚೆನ್ನೈ:- ₹9,075
  • ಕೊಲ್ಕತ್ತಾ:- ₹9,075
  • ಮುಂಬೈ:- ₹9,075

 

 

ಇವತ್ತು ನಮ್ಮ ದೇಶದಲ್ಲಿ ಬೆಳ್ಳಿಯ ದರದ ವಿವರ..?

  • 1 ಗ್ರಾಂ ಬೆಳ್ಳಿಯ ಬೆಲೆ:- ₹99
  • 8 ಗ್ರಾಂ ಬೆಳ್ಳಿಯ ಬೆಲೆ:- ₹792
  • 10 ಗ್ರಾಂ ಬೆಳ್ಳಿಯ ಬೆಲೆ:- ₹990
  • 100 ಗ್ರಾಂ ಬೆಳ್ಳಿಯ ಬೆಲೆ:- ₹9,900
  • 1000 ಗ್ರಾಂ ಬೆಳ್ಳಿಯ ಬೆಲೆ:- ₹99,000

 

ಸ್ನೇಹಿತರೆ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಯುದ್ಧದ ಕಾರಣ ಮತ್ತು ವಿವಿಧ ರಾಜ್ಯ ಹಾಗೂ ಜಿಲ್ಲೆ ಮತ್ತು ದೇಶಗಳ ತೆರಿಗೆಯ ಪ್ರಭಾವದಿಂದ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ವ್ಯತ್ಯಾಸವಿರುತ್ತದೆ ಹಾಗಾಗಿ ನೀವು ನಿಖರ ಮಾಹಿತಿ ಪಡೆಯಲು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಅಂಗಡಿಗಳಿಗೆ ಭೇಟಿ ನೀಡಿ ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಿಕೊಳ್ಳಿ

Canara Bank personal loan: ಕೆನರಾ ಬ್ಯಾಂಕ್ ನೀಡುತ್ತಿದೆ 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಸೌಲಭ್ಯ.! ಕೇವಲ 5 ನಿಮಿಷ ಈ ರೀತಿ ಅರ್ಜಿ ಸಲ್ಲಿಸಿ

Leave a Comment